Thursday, 23rd November 2017

Recent News

5 days ago

ಮನೆಯಲ್ಲಿಯ ದೀಪ ಬಿದ್ದು ಸುಟ್ಟಹೋಯ್ತು ಬಾಲಕಿಯ ಕಾಲು-ಚಿಕಿತ್ಸೆಗೆ ಬೇಕಿದೆ ಸಹಾಯ

ಕಲಬುರಗಿ: ಜಿಲ್ಲೆಯ ತಾಲೂಕಿನ ನ ಸಾವಳಗಿ ಗ್ರಾಮದ ಮಲ್ಲಿಕಾರ್ಜುನ ಮತ್ತು ಶಶಿಕಲಾ ಎಂಬ ಬಡದಂಪತಿ ಮಗಳು ಲಕ್ಷ್ಮೀ ಒಂದೇ ಕಾಲಿನ ಆಸರೆಯಲ್ಲಿ ನಡೆಯುತ್ತಿದ್ದಾಳೆ. ಈ ಬಾಲಕಿ 6 ವರ್ಷದವಳಿದ್ದಾಗ ಮನೆಯಲ್ಲಿನ ಚಿಮುಣಿ(ಕ್ಯಾಂಡಲ್) ಕಾಲಿನ ಮೇಲೆ ಬಿದ್ದು ಕಾಲು ಸಂಪೂರ್ಣ ಸುಟ್ಟಿದೆ. ನಂತರ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆಗ ಲಕ್ಷ್ಮೀ ಕಾಲಿನ ಆಪರೇಷನ್‍ಗೆ ಒಂದೂವರೆ ಲಕ್ಷ ರೂಪಾಯಿ ಚಿಕಿತ್ಸಾ ವೆಚ್ಚ ಆಗುವದ್ದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಕೂಲಿ ಮಾಡಿ ಬದುಕುವ ಈ ಕುಟುಂಬಕ್ಕೆ ಯಾರು ಸಹ […]

6 days ago

ಮದ್ವೆಯಾಗಿ 6 ವರ್ಷದ ನಂತ್ರ ಜನಿಸಿದ ಹಸುಗೂಸು ವೈದ್ಯರ ಮುಷ್ಕರಕ್ಕೆ ಬಲಿ

ಕೋಲಾರ: ಖಾಸಗಿ ವೈದ್ಯರ ಮುಷ್ಕರಕ್ಕೆ 4 ತಿಂಗಳ ಹಾಲುಗಲ್ಲದ ಹಸುಗೂಸು ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಹಿರೇಕಟ್ಟಿಗೇನಹಳ್ಳಿಯ ಶ್ವೇತಾ ಹಾಗೂ ಮುನಿಕೃಷ್ಣ ದಂಪತಿಯ 4 ತಿಂಗಳ ಗಂಡು ಮಗು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದೆ. ಅಂದಹಾಗೆ ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಮಗುವಿನ ಸ್ಥಿತಿ ಗಂಭೀರವಾದ...

ಖಾಸಗಿ ವೈದ್ಯರ ಮುಷ್ಕರದ ಎಫೆಕ್ಟ್- ನಕಲಿ ವೈದ್ಯನ ಬಳಿ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

1 week ago

ಚಿಕ್ಕಬಳ್ಳಾಪುರ: ರಾಜ್ಯಾದ್ಯಾಂತ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ನಕಲಿ ವೈದ್ಯರಿಗೆ ವರ ಎಂಬಂತಾಗಿದೆ. ಚಿಕಿತ್ಸೆ ನೀಡುವ ಹೆಸರಿನಲ್ಲಿ ದುಡ್ಡು ಮಾಡೋಕೆ ಹೋದ ನಕಲಿ ವೈದ್ಯ ಅಮಾಯಕ ವ್ಯಕ್ತಿಯನ್ನು ಬಲಿ ಪಡೆದಿದ್ದಾನೆ. ಬಾಗೇಪಲ್ಲಿ ತಾಲೂಕು ಘಂಟವಾರಿಪಲ್ಲಿ ಗ್ರಾಮದ 40 ವರ್ಷದ ನರಸಪ್ಪ ಮೃತ...

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

1 week ago

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7...

ರಾಜ್ಯದಲ್ಲಿ ಖಾಸಗಿ ಆಸ್ಪತ್ರೆ ಬಂದ್: ಚಿಕಿತ್ಸೆ ಸಿಗದೆ ನರಳಾಡುತ್ತಿದ್ದಾರೆ ಗರ್ಭಿಣಿಯರು

1 week ago

ಬೀದರ್: ಖಾಸಗಿ ಆಸ್ಪತ್ರೆ ಬಂದ್ ಆಗಿದ್ದರಿಂದ ನೂರಾರು ಗರ್ಭಿಣಿಯರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ನರಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಮ್ನಾಬಾದ್, ಔರಾದ್, ಭಾಲ್ಕಿ, ಬಸವಕಲ್ಯಾಣದ ದೂರದ ಹಳ್ಳಿಗಳಿಂದ ಬಂದಿದ್ದರೂ ಯಾರು ಚಿಕಿತ್ಸೆಗೆ ಸ್ಪಂದಿಸಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಳಗ್ಗೆಯಿಂದ ಕ್ಯೂನಲ್ಲಿ ನಿಂತು ಗರ್ಭಿಣಿಯರು ಚಿಕಿತ್ಸೆ...

ಮಂಡ್ಯ: ಪ್ರಾಣ ಉಳಿಸಿದ ವೈದ್ಯರಿಗೆ ಸನ್ಮಾನ ಮಾಡಿದ ಮಹಿಳೆ

2 weeks ago

ಮಂಡ್ಯ: ಸರಿಯಾಗಿ ಚಿಕಿತ್ಸೆ ನೀಡದೇ ರೋಗಿಗಳ ಸಾವಿಗೆ ಕಾರಣವಾಗೋ ವೈದ್ಯರಿಗೆ ಸಾರ್ವಜನಿಕರೇ ಬುದ್ಧಿ ಕಲಿಸಿದ ಅದೆಷ್ಟೋ ಉದಾಹರಣೆಗಳನ್ನ ನೀವು ಕೇಳಿರುತ್ತೀರಿ. ಅದಕ್ಕೆ ಭಿನ್ನ ಎಂಬಂತೆ ರೋಗಗ್ರಸ್ಥವಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ತನ್ನನ್ನು ಉಳಿಸಿದ ವೈದ್ಯರಿಗೆ ಮಂಡ್ಯದ ಬಡ ಮಹಿಳೆಯೊಬ್ಬರು ಸನ್ಮಾನ ಮಾಡಿದ್ದಾರೆ....

ಹೆಚ್‍ಐವಿ ಯಿಂದ ಬಳಲುತ್ತಿರೋ ದಂಪತಿಯ 6 ವರ್ಷದ ಮಗನಿಗೆ ಬೇಕಿದೆ ಸಹಾಯ

3 weeks ago

ಬಾಗಲಕೋಟೆ: ಪೋಷಕರಿಂದ ಬಳವಳಿಯಾಗಿ ಬಂದ ಆ ಕಾಯಿಲೆ ಇಡೀ ಕುಟಂಬವನ್ನೇ ಸಾವಿನಂಚಿಗೆ ತಂದು ನಿಲ್ಲಿಸಿದೆ. ದುಡಿಯಲು ಮೈಯಲ್ಲಿ ಶಕ್ತಿಯಿಲ್ಲ, ಕುಳಿತು ತಿನ್ನಲು ಸ್ಥಿತಿವಂತರಲ್ಲ, ಬೆಂಬಿಡದೇ ಕಾಡ್ತಿರೋ ಬಡತನದ ಮಧ್ಯೆ ಮಹಾಮಾರಿ ಖಾಯಿಲೆಯ ಕಾಟ. ಈ ಕುಟುಂಬವು ಸಹಾಯ ಕೇಳಿಕೊಂಡು ಇದೀಗ ಬೆಳಕು...

ಮತ್ತೆ ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

4 weeks ago

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳಿಗೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೇಜಾವರ ಶ್ರೀಗಳಿಗೆ ಆರೋಗ್ಯ ತಪಾಸಣೆ ಮಾಡಬೇಕೆಂದು ಮಣಿಪಾಲ ಕೆಎಂಸಿ ವೈದ್ಯರು ಸಲಹೆ ನೀಡಿದ್ದರು. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ತಿಂಗಳ ಹಿಂದೆ...