Wednesday, 25th April 2018

Recent News

22 mins ago

ಚಾಲಕ ಸೇರಿ ಮೂವರು ಮಕ್ಕಳು ಜಲಾಶಯದಲ್ಲಿ ಮುಳುಗಿ ದುರ್ಮರಣ

ಚಿಕ್ಕಬಳ್ಳಾಪುರ: ಜಲಾಶಯದಲ್ಲಿ ಮೂವರು ಮಕ್ಕಳು ಸೇರಿ ಕಾರು ಚಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಉರಿಯಾ (12), ಸಾಧ್ (7), ಸಭಾ (13) ಮತ್ತು ಚಾಲಕ ಆರೀಫ್(23) ಮೃತ ದುರ್ದೈವಿಗಳು. ಇವರು ಬೆಂಗಳೂರಿನ ಬುಕ್ಕಸಂದ್ರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ಕಾರಿನಲ್ಲಿ ನಂದಿಬೆಟ್ಟ ಪ್ರವಾಸ ಮುಗಿಸಿ ಶ್ರೀನಿವಾಸ ಸಾಗರಕ್ಕೆ ಬಂದಿದ್ದರು. ಮಕ್ಕಳು ಆಟವಾಡಲು ಜಲಾಶಯಕ್ಕೆ ಇಳಿದಿದ್ದರು. ಆಟವಾಡುತ್ತಿದ್ದಾಗಲೇ ಮಕ್ಕಳು ಮುಳುಗಿದ್ದಾರೆ. ಇದನ್ನು ಕಂಡ ಚಾಲಕ ಆರೀಫ್ ರಕ್ಷಣೆಗೆಂದು ಅವರು ಜಲಾಶಕ್ಕೆ ಇಳಿದಿದ್ದಾರೆ. […]

1 week ago

ಚುನಾವಣಾ ಭಾಗ್ಯಕ್ಕೆ ಚಿಕ್ಕಬಳ್ಳಾಪುರದ ಬಾಲಕ ಬಲಿ?

ಚಿಕ್ಕಬಳ್ಳಾಪುರ: ಚುನಾವಣಾ ಪ್ರವಾಸ ಭಾಗ್ಯಕ್ಕೆ ಬಾಲಕ ಬಲಿಯಾದನಾ ಅನ್ನೋ ಅನುಮಾನದ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಪೂಜನಹಳ್ಳಿ ಗ್ರಾಮದಿಂದ ತಮಿಳುನಾಡಿನ ಮೇಲ್ ಮರವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಬಸ್ ಮೂಲಕ 50ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದರು. ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುವಾಗ ಮಹಾಬಲೀಪುರಂ ಬೀಚ್ ನಲ್ಲಿ ಆಟ ಆಡುವ ವೇಳೆ ಬಾಲಕ...

ಮತದಾರರೇ ವೋಟು ಕೊಡಿ, ಜೊತೆಗೆ ನೋಟು ಕೊಡಿ – ಸಿಪಿಐಎಂ ಅಭ್ಯರ್ಥಿ ಜಿವಿ ಶ್ರೀರಾಮರೆಡ್ಡಿ

2 weeks ago

ಚಿಕ್ಕಬಳ್ಳಾಪುರ: ಚುನಾವಣೆಗೆ ನಿಲ್ಲಬೇಕು ಎಂದರೆ ಕೈಯಲ್ಲಿ ಕೋಟಿ-ಕೋಟಿ ದುಡ್ಡು ಇರಬೇಕು ಎನ್ನುವ ದುಸ್ಥಿತಿಯಲ್ಲಿ ಇಲ್ಲೊಬ್ಬ ಅಭ್ಯರ್ಥಿ ಚುನಾವಣೆಗೆ ಬೇಕಾದ ಹಣವನ್ನು ಮತದಾರರಿಂದಲೇ ಪಡೆದು ಎಂಎಲ್‍ಎ ಆಗಲು ಹೊರಟಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ...

ಚುನಾವಣಾಧಿಕಾರಿಗಳ ದಿಕ್ಕು ತಪ್ಪಿಸುತ್ತೀರೊ ಕಿಡಿಗೇಡಿಗಳು

2 weeks ago

ಚಿಕ್ಕಬಳ್ಳಾಪುರ: ರಾಜ್ಯ ಚುನಾವಣಾ ದಿನಾಂಕ ಘೋಷಣೆಯಾದಂದೇ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕೆಲ ಕಿಡಿಗೇಡಿಗಳು ಅಧಿಕಾರಿಗಳ ದಿಕ್ಕು ತಪ್ಪಿಸಲು ಕರೆ ಮಾಡಿ ಸುಳ್ಳು ದೂರುಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ದೂರು ಪ್ರಾಧಿಕಾರಕ್ಕೆ ಬರುವ ಬಹುತೇಕ...

ಚುನಾವಣೆ ಗೆಲ್ಲೋಕೆ ಯುಗಾದಿ ಹಬ್ಬದಿಂದಲೇ ಊಟ ಬಿಟ್ಟ ಅಭ್ಯರ್ಥಿ

2 weeks ago

ಚಿಕ್ಕಬಳ್ಳಾಪುರ: ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಯೊಬ್ಬರು ಸಿನಿಮಾ ಸ್ಟೈಲಲ್ಲಿ ಪವರ್ ಫುಲ್ ಡೈಲಾಗ್ ಹೇಳುತ್ತಾ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ಪ್ರಬಲ ಪಕ್ಷೇತರ ಅಭ್ಯರ್ಥಿಗಳನ್ನು ನಾನು ಸೋಲಿಸಿ ಎಂಎಲ್‍ಎ ಆಗುತ್ತೇನೆ ಅಂತಾ ಹೇಳುತ್ತಿದ್ದಾರೆ. ಜಿಲ್ಲೆಯ ಚಿಂತಾಮಣಿ...

ಬೇರೆ ಕಾರ್ ಗಳಿದ್ರೂ ಒಂದರಲ್ಲಿಯೇ ಅಡ್ಜಸ್ಟ್ ಮಾಡ್ಕೊಂಡು ಪ್ರಯಾಣಿಸಿದ ರಾಗ, ಸಿಎಂ, ಪರಮ್ ಮತ್ತು ವೇಣುಗೋಪಲ್!

3 weeks ago

ಚಿಕ್ಕಬಳ್ಳಾಪುರ: ರಾಜ್ಯ ವಿಧಾಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಒಂದೇ ಕಾರಿನ ಸೀಟಿನಲ್ಲಿ ಕುಳಿತು ಪ್ರಯಾಣ ನಡೆಸಿ ಅಚ್ಚರಿ ಮೂಡಿಸಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ಭಾಗವಾಗಿ ಇಂದು ಕೋಲಾರ ಹಾಗೂ...

ರಾಹುಲ್ ಗಾಂಧಿ ಫೋಟೋ ಇರುವ ಫ್ಲೆಕ್ಸ್ ನಲ್ಲಿ ಎಡವಟ್ಟು!

3 weeks ago

– ವಿಶ್ವೇಶ್ವರಯ್ಯ ಬದಲಿಗೆ ವಿಶ್ವೇರಯ್ಯ ಎಂದು ಮುದ್ರಣ ಚಿಕ್ಕಬಳ್ಳಾಪುರ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೋಟೋ ಇರುವ ಫ್ಲೆಕ್ಸ್ ನಲ್ಲಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನು ತಪ್ಪಾಗಿ ಮುದ್ರಿಸಿದ ಕುರಿತು ಜಿಲ್ಲಾ ಕಾಂಗ್ರೆಸ್ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ಎಂಎಲ್‍ಎ ಆದ್ರೆ ಮದ್ಯ, ಊಟ ಫ್ರೀ ಆಫರ್ ಕೊಟ್ಟ ಅಭ್ಯರ್ಥಿ ವಿರುದ್ಧ ದೂರು!

3 weeks ago

ಚಿಕ್ಕಬಳ್ಳಾಪುರ: ನಾನು ಎಂಎಲ್‍ಎ ಆದರೆ ಕ್ಷೇತ್ರದ ಜನತೆಗೆ ಉಚಿತವಾಗಿ ಮದ್ಯ, ಊಟ, ಮಟನ್, ಸ್ಕೂಲ್, ಆಸ್ಪತ್ರೆ, ಮೊಬೈಲ್ ಡೇಟಾ, ಹೀಗೆ 11 ಆಫರ್ ನೀಡಿ ಪ್ರಚಾರ ಮಾಡಿದ್ದ ಅಭ್ಯರ್ಥಿ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಯನಮಲಪಾಡಿ...