Monday, 23rd April 2018

Recent News

7 days ago

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ ಗಾಜುಗಳನ್ನ ಧ್ವಂಸಗೊಳಿಸಲಾಗಿದೆ.   ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಸವರ್ಣೀಯರ ಕೇರಿಯಲ್ಲಿ ಹೋದ ಸಂದರ್ಭದಲ್ಲಿ ಎರಡು […]

2 weeks ago

ಮೋದಿ ಅಲೆ ಮೂಲಕ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲೋದು ಕಷ್ಟ: ಬಿಜೆಪಿ ಅಭ್ಯರ್ಥಿಯ ಪತಿ

ಚಿಕ್ಕೋಡಿ: ತಮ್ಮ ಕ್ಷೇತ್ರದಲ್ಲಿ ಬಿಜೆಪಿ ತನ್ನ ಸ್ವಶಕ್ತಿಯಿಂದ ಗೆಲ್ಲುತ್ತೆ, ಆದರೆ ಮೋದಿ ಅಲೆ ಕರ್ನಾಟಕದಲ್ಲಿ ವಕೌಟ್ ಆಗುವುದು ಡೌಟ್ ಎಂದು ಚಿಕ್ಕೋಡಿ ಬಿಜೆಪಿ ಮುಖಂಡ, ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ. ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅಲೆಯಲ್ಲಿ ನೂರಕ್ಕೆ ನೂರು ಗೆಲ್ಲೋದು ಕಷ್ಟ. ಆದರೆ ಮೋದಿ ಅವರ...

ಶೌಚಾಲಯ ನಿರ್ಮಿಸಿಕೊಳ್ಳಿ ಅಂದ್ದಿದ್ದಕ್ಕೆ ಪಿಡಿಒ ಮೇಲೆಯೇ ಹಲ್ಲೆ!

1 month ago

ಬೆಳಗಾವಿ: ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ಗ್ರಾಮ ಪಂಚಾಯತಿ ಅಧಿಕಾರಿಯ (ಪಿಡಿಒ) ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಅಮ್ಮಣಗಿ ಗ್ರಾಮದ 32 ವರ್ಷದ ಸಂಜಯ್ ಕೋಕಿಟ್ಕರ್ ಎಂಬಾತ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮ...

ರಬ್ಬರ್ ಮೂಲಕ ತಹಶೀಲ್ದಾರ್ ಹೆಬ್ಬಟ್ಟನ್ನೆ ನಕಲು ಮಾಡಿದ – ಬಂದವರಿಗೆಲ್ಲಾ ಸಲೀಸಾಗಿ ದಾಖಲಾತಿ ಮಾಡಿಕೊಟ್ಟ

1 month ago

ಚಿಕ್ಕೋಡಿ: ಫಿಲ್ಮಿ ಮಾದರಿಯಲ್ಲಿ ರಬ್ಬರ್ ಮೂಲಕ ತಹಶೀಲ್ದಾರ್ ಹೆಬ್ಬರಳಿನ ಗುರುತುಗಳನ್ನು ಖದೀಮನೊಬ್ಬ ನಕಲಿ ಮಾಡಿದ್ದಾನೆ. ಪೆನ್ ನಿಂದ ಮಾಡುವ ಸಹಿ ಅಲ್ಲ, ಡಿಜಿಟಲ್ ಸಹಿಯನ್ನೇ ನಕಲು ಮಾಡಿರೋದು ಇದೀಗ ಹಲವು ಅನುಮಾಗಳಿಗೆ ಎಡೆ ಮಾಡಿ ಕೊಟ್ಟಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಕಂದಾಯ...

ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಬೌ..ಬೌ.., ಹಚ್..ಹಚ್.. ಪ್ರತಿಭಟನೆ

1 month ago

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ದಲಿತ ಸಂಘಟನೆಗಳಿಂದ ವಿಶಿಶ್ಟ ಬೌ..ಬೌ.., ಹಚ್..ಹಚ್ ಪ್ರತಿಭಟನೆ ನಡೆಸಲಾಯಿತು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರ ಎದುರು ಜಮಾಯಿಸಿದ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಅನಂತಕುಮಾರ್ ಹೆಗ್ಡೆ ಅವರನ್ನ ನಾಯಿಗೆ...

ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ-ಬಿಜೆಪಿ ಮುಖಂಡ ಸೇರಿ ನಾಲ್ವರ ಬಂಧನ

2 months ago

ಬೆಳಗಾವಿ: ತನ್ನದೇ ಹೋಟೆಲ್ ಕಾರ್ಮಿಕನ ಮೇಲೆ ಬಿಜೆಪಿ ಮುಂಖಡನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಹೋಟೆಲ್ ವೊಂದರಲ್ಲಿ ಭಾನುವಾರ ಕಾರ್ಮಿಕನ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣ ಸಂಬಂಧ ಬಿಜೆಪಿ ಮಾಜಿ...

ಸಿಎಂ ಬರ್ತಾರೆ ಅಂತ ಹಂಪ್ಸ್ ನೆಲಸಮ- ರಸ್ತೆ ದಾಟಲು ಶಾಲಾ ಮಕ್ಕಳ ಪರದಾಟ

2 months ago

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುತ್ತಾರೆಂದು ಹಂಪ್ಸ್ ನ ನೆಲಸಮ ಮಾಡಿಲಾಗಿದ್ದು, ಇದೀಗ ಸಿಎಂ ಅವರಿಂದಾಗಿ ಒಂದು ಗ್ರಾಮದ ಮಕ್ಕಳು ಜೀವಭಯದಿಂದ ಶಾಲೆಗೆ ತೆರಳಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಹುಕ್ಕೇರಿ ತಾಲೂಕಿನ ಗೋಟೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಪ್ರತಿದಿನ...

ಅಂತ್ಯಕ್ರಿಯೆಗೆ ಹೊರಟ್ಟಿದ್ದಾಗ ಭೀಕರ ಅಪಘಾತ- ಒಂದೇ ಕುಟುಂಬದ ಐವರ ದುರ್ಮರಣ

2 months ago

ಬೆಳಗಾವಿ: ಸಂಬಂಧಿಕರೊಬ್ಬರ ಅಂತ್ಯಕ್ರಿಯಿಗೆ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಹೊರವಲಯದ ಅಥಣಿ – ಗುಡ್ಡಾಪೂರ ರಸ್ತೆಯಲ್ಲಿ ಈ ದಾರುಣ ಘಟನೆ ನಡೆದಿದೆ....