Saturday, 18th November 2017

Recent News

7 hours ago

ಸಿದ್ದರಾಮಯ್ಯ ಗಂಡೋ, ಹೆಣ್ಣೋ ಎಂಬ ಸಂಶಯ: ಈಶ್ವರಪ್ಪ

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಗಂಡೋ ಹೆಣ್ಣೋ ಎಂಬ ಸಂಶಯ ಇದೆ ಎಂದು ಬಿಜೆಪಿಯ ವಿರೋಧ ಪಕ್ಷದ ನಾಯಕ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಗಂಡೋ, ಹೆಣ್ಣೋ? ಎಂಬ ಸಂಶಯ ಇದೆ. ಸಮಾಜ ಕಲ್ಯಾಣ ಇಲಾಖೆಯ ಸಚಿವ ಆಂಜನೇಯನನ್ನು ಗಂಡು ಅಂತಾ ಕರೀಬೇಕೋ ಹೆಣ್ಣು ಅಂತಾ ಕರೀಬೇಕೋ ಅಂತಾ ಗೊತ್ತಿಲ್ಲ ಎಂದು ವ್ಯಂಗ್ಯವಾಗಿ ಮಾತನಾಡಿದರು. ಆಂಜನೇಯ ಸಿಎಂ ಅವರ ನಾಯಿ. ಯಾವಾಗಲೂ ಅವರ ಬಾಲ ಹಿಡಿದುಕೊಂಡು ಹೋಗುತ್ತಿರುತ್ತಾರೆ. ಅವರ ಬಾಲ ಅಲ್ಲಾಡಿಸುವುದು ಇನ್ನೂ […]

2 days ago

ಚಿತ್ರಾನ್ನ, ಮಂಡಕ್ಕಿ ತಿಂಡಿ ತಿಂದು ಇಬ್ಬರು ಮಕ್ಕಳ ಸಾವು

ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೋಜಪ್ಪ, ಲಕ್ಷ್ಮಿದೇವಿ ದಂಪತಿಯ ಮಕ್ಕಳಾದ ವರ್ಷಿಣಿ(3) ಹಾಗೂ ಜಗದೀಶ್(6) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಚಿತ್ರಾನ್ನ ಹಾಗು ಮಂಡಕ್ಕಿ ತಿಂಡಿ ತಿಂದು ಮಲಗಿದ್ದರು. ಆದ್ರೆ ತಡರಾತ್ರಿ ತೀವ್ರ ಹೊಟ್ಟೆನೋವು...

ರಾಜ್ಯಕ್ಕೆ ಟಿಪ್ಪು ಸುಲ್ತಾನ್ ಕೊಡುಗೆ ಏನು- ಸಿಎಂಗೆ ಸಂಸದ ಪ್ರತಾಪ್ ಸಿಂಹ ಪ್ರಶ್ನೆ

2 weeks ago

ಚಿತ್ರದುರ್ಗ: ಕರ್ನಾಟಕ ರಾಜ್ಯಕ್ಕೆ ಟಿಪ್ಪು ಸುಲ್ತಾನ್ ಕೊಡುಗೆ ಏನು! ಯಾಕೆ ಈ ಜಯಂತಿ ಮಾಡ್ತಿದ್ದಾರೆ ಅನ್ನೋದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕೆಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಟಿಪ್ಪು ವಿರೋಧಿ ವಿಚಾರ ಸಂಕೀರ್ಣದಲ್ಲಿ ಭಾಗವಹಿಸದಂತೆ...

ಟಿಪ್ಪು ಜಯಂತಿಗೆ ಇನ್ನೆರಡು ದಿನ ಬಾಕಿಯಿರುವಾಗ್ಲೇ ಕೋಟೆನಾಡಲ್ಲಿ ಹೈ ಅಲರ್ಟ್

2 weeks ago

ಚಿತ್ರದುರ್ಗ: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ರೆ, ಕಾಂಗ್ರೆಸ್ ಸರ್ಕಾರ ಮಾತ್ರ ಕಮಲಪಾಳಯದ ಬೆದರಿಗೆ ಸೆಡ್ಡು ಹೊಡೆದು ಜಯಂತಿ ಆಚರಣೆಗೆ ಮುಂದಾಗಿದೆ. ಚಿತ್ರದುರ್ಗದಲ್ಲಿಯೂ ಟಿಪ್ಪು ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಇನ್ನೂ ಮೂರು ದಿನ ಇರುವಂತೆಯೇ 144 ಸೆಕ್ಷನ್...

ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡದ್ದಕ್ಕೆ ಹಾಜರಾತಿ ಕಡಿಮೆ- ಸರ್ಜನ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ

2 weeks ago

ಚಿತ್ರದುರ್ಗ: ಇದೊಂಥರ ವಿಚಿತ್ರ ಪ್ರಕರಣ. ಜಿಲ್ಲಾ ಸರ್ಜನ್ ನನಗೆ ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡು ಎಂದು ಹೇಳುತ್ತಾರೆ. ಅಲ್ಲಿ ಇಲ್ಲಿ ಬಾ ಎಂದು ಕರೀತಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ಆದರೆ ಜಿಲ್ಲಾ ಸರ್ಜನ್ ನನ್ನ ಮಗಳಿಗಿಂತ ಚಿಕ್ಕ...

ಬಾಬಾರ ಬಳಿಯಿಂದ ನಾಟಿ ಔಷಧಿ ಪಡೆದ ಚಿತ್ರದುರ್ಗದ ಪೇದೆ ಸಾವು

2 weeks ago

ಚಿತ್ರದುರ್ಗ: ಮಧುಮೇಹಕ್ಕೆ ನಾಟಿ ಔಷಧ ಪಡೆದು ಕೋಮಾಗೆ ತೆರಳಿದ್ದ ಮುಖ್ಯಪೇದೆ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಡಿವೈಎಸ್.ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲಿಸ್ ಪೇದೆ ಕಲೀಮುಲ್ಲಾ (43) ಎಂಬವರೇ ಮೃತ ದುರ್ದೈವಿ. ಕಳೆದ ಮೂರು ದಿನಗಳ ಹಿಂದೆ ಶುಗರ್...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪೊಲೀಸರಿಂದಲೇ ಸಾರ್ವಜನಿಕರ ಲೂಟಿ

2 weeks ago

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ಲೂಟಿ ಮಾಡುತ್ತಾರೆ ಎನ್ನುವ ಭಯ ಜನರನ್ನು ಕಾಡುತ್ತದೆ. ಆದರೆ ಇಲ್ಲಿ ಪೊಲೀಸರ ಹೆಸರಲ್ಲೇ ಅನಧಿಕೃತವಾಗಿ ವಾಹನಗಳಿಂದ ಹಣ ವಸೂಲಿ ನಡೆಯುತ್ತಿದೆ. ಪೊಲೀಸರನ್ನು ಕೇಳಿದರೆ ಏನೋ ಒಂದು ಉತ್ತರ ನೀಡಿ ಎಸ್ಕೇಪ್ ಆಗುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ...

ವಿಚಾರವಾದಿಗಳು ದ್ರೋಣಾಚಾರ್ಯರಾದರೆ ನಾನೊಬ್ಬ ಏಕಲವ್ಯ: ಪ್ರಕಾಶ್ ರೈ

2 weeks ago

ಚಿತ್ರದುರ್ಗ: ವಿಚಾರವಾದಿಗಳು ದ್ರೋಣಾಚಾರ್ಯರಾದರೆ ನಾನೊಬ್ಬ ಏಕಲವ್ಯನೆಂದು ಬಹುಭಾಷಾ ನಟ ಪ್ರಕಾಶ ರೈ ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ನಡೆಯುತ್ತಿರೋ ರಾಷ್ಟ್ರೀಯ ನಾಟಕೋತ್ಸವಕ್ಕೆ ಕಂಸಾಳೆ ಬಾರಿಸುತ್ತಾ, ಆ ನಾದಕ್ಕೆ ತಕ್ಕಂತೆ ಹೆಜ್ಜೆ ಹಾಕುವ ಮೂಲಕ ಚಾಲನೆ ನೀಡಿ ಪ್ರಕಾಶ್ ರೈ ಮಾತನಾಡಿದರು. ಮುಕ್ತ...