Friday, 27th April 2018

Recent News

2 weeks ago

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ!

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 8\11’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದೊಂದು ದೇಶಭಕ್ತಿ ಹಾಡಗಿದ್ದು, ‘ನರನಾಡಿ ನುಡಿಯುತ್ತೆ ಹಿಂದುಸ್ತಾನ್’ ಎಂಬ ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಸ್ಟೇಟ್‍ಮೆಂಟ್ 8\11 ಹೊಸಬರ ಸಿನಿಮಾವಾಗಿದ್ದು, ಹೇಮಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಪ್ಪಿ ಪ್ರಸಾದ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. […]

2 months ago

ಕನ್ನಡ ಸಿನಿಮಾ ಸೆಟ್ಟೇರುವ ಮೊದಲೇ ಬಾಲಿವುಡ್‍ಗೆ ಹಾರಿದ ಶೃತಿ ಪ್ರಕಾಶ್

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಶೃತಿ ಪ್ರಕಾಶ್‍ಗೆ ಸಿನಿಮಾಗಳ ಅವಕಾಶಗಳು ಹುಡುಕಿಕೊಂಡು ಬಂದಿದೆ. ಕನ್ನಡದಲ್ಲಿ ಸಿನಿಮಾವೊಂದಕ್ಕೆ ಸಹಿ ಹಾಕಿದ ಶೃತಿ ಆ ಸಿನಿಮಾ ಸೆಟ್ಟೇರುವ ಮೊದಲೇ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ಹೊಸಬರು ಸೇರಿ ಮಾಡುತ್ತಿರುವ ‘ಲಂಡನ್ ನಲ್ಲಿ ಲಂಬೋದರ’ ಚಿತ್ರದಲ್ಲಿ ಶೃತಿ ನಟಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶೃತಿ ನಟಿಸುವ ಮೊದಲೇ...

ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಹೃತಿಕ್ ರೋಶನ್!

7 months ago

ಮುಂಬೈ: ಹೃತಿಕ್ ರೋಶನ್ ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅದು ಬೇರೆ ಯಾರೂ ಅಲ್ಲ ಟೈಗರ್ ಶ್ರಾಫ್. ಇಬ್ಬರು ಅದ್ಭುತವಾದ ಡ್ಯಾನ್ಸರ್ ಆಗಿದ್ದು ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ.   ಬ್ಯಾಂಗ್ ಬ್ಯಾಂಗ್ ಚಿತ್ರದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ....

ವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ ಏನು ಮಾಡ್ತಿದ್ದಾರೆ: ವಿಡಿಯೋ ನೋಡಿ

9 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ದಿ-ವಿಲನ್ ಚಿತ್ರತಂಡದೊಂದಿಗೆ ಲಂಡನ್‍ನಲ್ಲಿ ಬಿಡುಬಿಟ್ಟಿದ್ದಾರೆ. ತಮ್ಮ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಪಾರಿವಾಳಗಳಿಗೆ ಕಾಳು ತಿನ್ನಿಸುತ್ತಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯದಲ್ಲಿ ಸಖತ್ ವೈರಲ್ ಆಗಿದೆ. ಲಂಡನ್‍ನ ಡನ್‍ನ ಟವರ್ ಬಿಡ್ಜ್ ನ ಬಳಿ ಬಂದು...

ಜಯಲಲಿತಾ, ಶಶಿಕಲಾ ಸಂಬಂಧದ ಸಿನಿಮಾ ಮಾಡ್ತಾರಂತೆ ಆರ್‍ಜಿವಿ!

1 year ago

ಚೆನ್ನೈ: ತಮಿಳುನಾಡಲ್ಲಿ ದಿನದಿಂದ ದಿನಕ್ಕೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಸುದ್ದಿ ಮಾಡ್ತಿದೆ. ಈ ನಡುವೆ ಬಾಲಿವುಡ್ ನಿರ್ಮಾಪಕ, ನಿರ್ದೇಶಕ ರಾಮ್‍ಗೋಪಾಲ್ ವರ್ಮಾ ಹೊಸ ಚಿತ್ರ ಮಾಡಲು ಹೊರಟಿದ್ದಾರೆ. ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾ ಹಾಗೂ ಶಶಿಕಲಾ ಸಂಬಂಧವನ್ನಿಟ್ಟುಕೊಂಡು ರಾಮಗೋಪಾಲ್...