Wednesday, 23rd May 2018

Recent News

1 month ago

ಪ್ರಭಾಸ್, ನಿಹಾರಿಕಾ ಮದುವೆ ಆಗ್ತಾರಾ: ಸುದ್ದಿಗೆ ಸ್ಪಷ್ಟನೆ ಕೊಟ್ಟ ಮೆಗಾಸ್ಟಾರ್

ಹೈದರಾಬಾದ್: ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಬಾಹುಬಲಿ ನಟ ಪ್ರಭಾಸ್ ಹಾಗೂ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರಿ ನಿಹಾರಿಕಾ ಮದುವೆ ಕುರಿತು ಸುದ್ದಿ ಕೇಳಿಬಂದಿತ್ತು. ಈ ಕುರಿತು ಸ್ವತಃ ಮೆಗಾಸ್ಟಾರ್ ಚಿರಂಜೀವಿ ಅವರೇ ಇಬ್ಬರ ಮದುವೆ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಲವು ದಿನಗಳಿಂದ ಮಾಧ್ಯಮಗಳಲ್ಲಿ ಹಾಟ್ ಸುದ್ದಿಯಾಗಿದ್ದ ನಿಹಾರಿಕಾ, ಪ್ರಭಾಸ್ ಜೋಡಿಯ ಮದುವೆಯ ವಿಷಯವನ್ನು ಚಿರಂಜೀವಿ ಅಲ್ಲಗೆಳೆದಿದ್ದಾರೆ. ಪ್ರಭಾಸ್ ಹಾಗೂ ನಿಹಾರಿಕಾ ಮದುವೆ ಕುರಿತು ಚರ್ಚೆಯೇ ನಡೆದಿಲ್ಲ. ಆದರೂ ಇಂತಹ ಸುದ್ದಿಗಳು ಪ್ರಚಾರ […]

2 months ago

ರಾಮ್ ಚರಣ್ ತಂದೆ ಅಂತಾ ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತೆ: ಮೆಗಾಸ್ಟಾರ್

ಹೈದರಾಬಾದ್: ಟಾಲಿವುಡ್ ನ ಬಹುನಿರೀಕ್ಷತ ರಾಮ್‍ಚರಣ್ ಅಭಿನಯದ ‘ರಂಗಸ್ಥಳಂ’ ಮಾರ್ಚ್ 30ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆಗೆ ಈಗಾಗಲೇ ಅಭಿಮಾನಿಗಳು ಸೇರಿದಂತೆ ಟಾಲಿವುಡ್ ಗಣ್ಯರೆಲ್ಲಾ ಶುಭಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮ್‍ಚರಣ್ ತಂದೆ ಮೆಗಾಸ್ಟಾರ್ ಚಿರಂಜೀವಿ ಸಹ ಭಾವನಾತ್ಮಕವಾಗಿ ಪುತ್ರನ ಸಿನಿಮಾಗೆ ವಿಶ್ ಮಾಡಿದ್ದಾರೆ. ಖೈದಿ ಸಿನಿಮಾ ಹೇಗೆ ನನ್ನ ಜೀವನದಲ್ಲಿ ಪ್ರಮುಖ ಪಾತ್ರವನ್ನ ಪಡೆದುಕೊಂಡಿದೆಯೋ,...

ಮದುವೆ ವದಂತಿ ಬಗ್ಗೆ ಪ್ರಭಾಸ್ ಮೌನ ವಹಿಸಿರೋದ್ಯಾಕೆ?- ಅಂಕಲ್ ಹೀಗಂದ್ರು!

5 months ago

ಮುಂಬೈ: ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಮದುವೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಈ ಮಧ್ಯೆ ಪ್ರಭಾಸ್ ಮನೆಯವರು ಸಾಕಷ್ಟು ಪ್ರಪೋಸಲ್‍ಗಳನ್ನ ಮುಂದಿಟ್ಟಿದ್ದು, ಪ್ರಭಾಸ್ ಯಾವುದಕ್ಕೂ ಇನ್ನೂ ಸಮ್ಮತಿ ನೀಡಿಲ್ಲ ಅಂತ ಅಂಕಲ್ ಕೃಷ್ಣಮ್...

ಮೆಗಾಸ್ಟಾರ್ ಚಿರಂಜೀವಿ ಅಳಿಯನಾಗ್ತಾರ ಪ್ರಭಾಸ್?

5 months ago

ಹೈದರಾಬಾದ್: ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ...

ಕಿಚ್ಚ ಸುದೀಪ್ ಈ ಸಿನಿಮಾದಲ್ಲಿ ಬೇಕೇ ಬೇಕು ಎಂದು ಹಠ ಹಿಡಿದಿದ್ದಾರೆ ನಿರ್ದೇಶಕ!

6 months ago

ಬೆಂಗಳೂರು: ಕಿಚ್ಚ ಸುದೀಪ್ ಎಂದಿಗೂ ಅಭಿಮಾನಕ್ಕೆ ಸದಾ ಆಭಾರಿ. ತನ್ನ ಅಗತ್ಯ ಅನಿವಾರ್ಯ ಅಲ್ಲಿ ಇದೆ ಎಂದರೆ ಸಾಕು ಅದೆಷ್ಟೇ ಕಮಿಟ್‍ ಮೆಂಟ್ ಇದ್ದರೂ ಸ್ನೇಹ-ಪ್ರೀತಿಗೆ ಅಸಿಸ್ಟೆಂಟ್ ಆಗಿ ಬಿಡುತ್ತಾರೆ. ಸದ್ಯ ಪ್ರೇಮ್ ಸಾರಥ್ಯದ ದಿ-ವಿಲನ್ ಚಿತ್ರದಲ್ಲಿ ಕಿಚ್ಚ ಬ್ಯುಸಿಯಾಗಿದ್ದಾರೆ. ದಿ-ವಿಲನ್...