Wednesday, 23rd August 2017

Recent News

1 week ago

ನಾನು ಯುದ್ಧಕ್ಕೆ ನಿಲ್ಲೋ ಕಾಲ ಬಂದಿದೆ: ಹೆಚ್.ಡಿ.ದೇವೇಗೌಡ

ಹಾಸನ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈಗಿನಿಂದಲೇ ಚುನಾವಣಾ ರಣತಂತ್ರ ರೂಪಿಸುತ್ತಿರುವುದರಿಂದ ನಾನು ಯುದ್ಧಕ್ಕೆ ಇಳಿಯುವ ಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ದೇವೇಗೌಡರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನ ಜಿಲ್ಲೆಯ ಬೂಕನಬೆಟ್ಟದಲ್ಲಿ ಮಾತನಾಡಿದ ಅವರು, ನಾನು ಮೊನ್ನೆ ಮಾವಿನಕೆರೆ ರಂಗನಾಥ ಸ್ವಾಮಿ, ಇಂದು ನನ್ನ ಕುಲದೇವರು ಈಶ್ವರನನ್ನು ಪೂಜೆ ಮಾಡಿದ್ದೇನೆ. ಅವರಿಬ್ಬರ ಆಶೀರ್ವಾದ ಇದ್ದರೆ ಸಾಕು. ಇಡೀ ನಾಡಿನ ಜನರು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಯಾರು ಏನು ಬೇಕಾದ್ರೂ […]

1 week ago

ರಾಜ್ಯ ಬಿಜೆಪಿ ನಾಯಕರ ಮೇಲೆ ಅಮಿತ್ ಶಾ ಗರಂ!

ಬೆಂಗಳೂರು: ಇಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಗರಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಬೆಳಗ್ಗೆಯಿಂದಲೇ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಸಂಜೆ ನಡೆದ ಸಭೆಯಲ್ಲಿಯೂ ಶಾಸಕರು, ಸಂಸದರು, ಪರಿಷತ್ ಸದಸ್ಯರಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಭೆಯ ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರುಗಳಿಗೆ ಮೊದಲಿಗೆ ಎಲ್ಲರ ಬಳಿ ಪೆನ್ನು, ನೋಟ್ ಪ್ಯಾಡ್ ಕಡ್ಡಾಯವಾಗಿ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಪೆನ್ನು...

ಸಂಜೆ ಬರಬೇಕಿದ್ದ ಗುಜರಾತ್ ರಾಜ್ಯಸಭೆ ಎಲೆಕ್ಷನ್ ರಿಸಲ್ಟ್ ಇನ್ನೂ ಬಂದಿಲ್ಲ ಯಾಕೆ?

2 weeks ago

ನವದೆಹಲಿ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕ್ಷಣಕ್ಕೊಂದು ವಿದ್ಯಮಾನ ನಡೆಯುತ್ತಿದ್ದು, ಭಾರೀ ಹೈಡ್ರಾಮಾ, ಕೆಸರೆರಚಾಟಕ್ಕೆ ಕಾರಣವಾಗಿದ್ದ ಚುನಾವಣೆಯಲ್ಲಿ ಅಡ್ಡಮತದಾನವಾಗಿದೆ. ಬೆಂಗಳೂರಿನ ಈಗಲ್‍ಟನ್ ರೆಸಾರ್ಟ್‍ನಲ್ಲಿದ್ದುಕೊಂಡು ಇಲ್ಲೇ ರಾಜಾತಿಥ್ಯ ಸ್ವೀಕರಿಸಿದ ಕಾಂಗ್ರೆಸ್ ಶಾಸಕರೇ ಪಕ್ಷಕ್ಕೇ ಕೈ ಕೊಟ್ಟಿದ್ದಾರೆ. ಅಡ್ಡ ಮತದಾನವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಬಂಟ...

ಧರಂ ಸಿಂಗ್ ಜೇವರ್ಗಿ ಕ್ಷೇತ್ರದ ಮತ ಪ್ರಭುಗಳಿಗೆ ಕೊನೇ ಬಾರಿ ನಮನ ಸಲ್ಲಿಸಿದ್ದು ಹೀಗೆ

4 weeks ago

ಕಲಬುರಗಿ: 2014ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ಜೇವರ್ಗಿ ಕ್ಷೇತ್ರದಿಂದ 37 ಸಾವಿರ ಮತಗಳಿಂದ ಜಯಗಳಿಸಿದ್ದರು. ಪುತ್ರನ ಗೆಲುವಿನ ಬಳಿಕ ಮಾತನಾಡಿದ್ದ ಧರಂ ಸಿಂಗ್ ಇದು ನನ್ನ ಕೊನೆಯ ಭಾಷಣ ಎಂದು ಕಣ್ಣೀರು ಹಾಕಿದ್ದರು. 2014ರ...

ಎಲೆಕ್ಷನ್ ಹತ್ತಿರ ಬರಬೇಕಂತೆ- ಆವಾಗ್ಲೇ ಸ್ಲಂ ಜನರಿಗೆ ಮನೆ ಹಂಚ್ತಾರಂತೆ!

4 weeks ago

ಬೆಂಗಳೂರು: ಇದು ಮಹಾನಗರಿ ಬೆಂಗಳೂರಿನ ಸಿಂಗಾಪುರದ ಕಥೆ. ಇಲ್ಲಿ ಬಡವರಿಗಾಗಿ ಕಟ್ಟಿರೋ ಮನೆಗಳು ಹಂಚಿಕೆಯಾಗೋ ಬದಲು ಹಾಳಾಗಿ ಹೋಗುತ್ತಿವೆ. ಅಷ್ಟಕ್ಕೂ ಸ್ಲಂ ಬೋರ್ಡ್‍ನಿಂದ ನಿರ್ಮಾಣವಾಗಿರುವ ಮನೆಗಳನ್ನ ಹಂಚಿಕೆ ಮಾಡೋದಕ್ಕೆ ಎಲೆಕ್ಷನ್ ಹತ್ತಿರ ಬರಬೇಕು ಎಂದು ಹೇಳಲಾಗುತ್ತಿದೆ. ಮನೆ ಹಂಚಿಕೆ ಮಾಡ್ಬೇಕಂದ್ರೆ ಮುಂದಿನ...

ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

1 month ago

ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ...

ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ-ಮೈತ್ರಿ ರಾಜಕೀಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

1 month ago

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣಗೆ ಆರಂಭವಾಗಿದೆ. ಇಂದು 10 ಗಂಟೆಯಿಂದ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ. ದಲಿತ ವರ್ಸಸ್ ದಲಿತ ಫೈಟ್ ಜೋರಾಗಿದ್ದು, ಅಡ್ಡ ಮತದಾನವಾಗುವ ಭೀತಿಯಲ್ಲಿ ಪಕ್ಷಗಳಿವೆ. ಹೀಗಾಗಿ ತನ್ನ...

ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

2 months ago

ಹಾಸನ: ನೀವು ರಾಜಕೀಯ ಪ್ರವೇಶ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ನನಗೆ ರಾಜಕೀಯ ಇಷ್ಟ ಇಲ್ಲ. ಹೀಗಾಗಿ ಆ ಕ್ಷೇತ್ರಕ್ಕೆ ನಾನು ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ನೂತನವಾಗಿ ಆರಂಭವಾಗಿರುವ ಖಾಸಾಗಿ ಜ್ಯುವೆಲರ್ಸ್ ಮಳಿಗೆ ಉದ್ಘಾಟಿಸಿ...