Tuesday, 22nd May 2018

Recent News

6 months ago

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ಪರವಾಗಿ ಜಯಸಿಂಹ ಮತ್ತು ಪ್ರಸ್ತುತ ಕೋಚ್ ಆಗಿರುವ ರವಿಶಾಸ್ತ್ರಿ  5 ದಿನ ಬ್ಯಾಟಿಂಗ್ ನಡೆಸಿದ್ದರು. ಜಯಸಿಂಹ ಅವರು 1960 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಾಧನೆ ನಿರ್ಮಿಸಿದ್ದರೆ, […]

1 year ago

13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್‍ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೇತೇಶ್ವರ ಪೂಜಾರ 4ನೇ ದಿನದಾಟದಲ್ಲಿ 502 ಎಸೆತಗಳನ್ನು ಎದುರಿಸಿ 202 ರನ್(21 ಬೌಂಡರಿ) ಬಾರಿಸುವ ಮೂಲಕ ಪಾಕ್...