Tuesday, 19th June 2018

Recent News

1 year ago

ಸತ್ಯನಾರಾಯಣ ಪೂಜೆಗೆ ರಂಗೋಲಿ ಹಾಕಿದ್ದು ಯಾಕೆ ಎಂದು ಯುಎಸ್ ಮಹಿಳೆ ಕಿರಿಕ್!

– ನೀವೇನ್ಮಾಡ್ತಿದ್ದೀರೋ ಅದನ್ನ ಇಲ್ಲಿಗೇ ನಿಲ್ಲಿಸಿ ಎಂದು ಗಲಾಟೆ – ಭಾರತೀಯರ ಮೇಲೆ ಅಮೆರಿಕ ಮಹಿಳೆಯ ಆವಾಜ್ ಆಶ್ವತ್ಥ್ ಸಂಪಾಜೆ ಬೆಂಗಳೂರು: ಭಾರತೀಯರ ಮೇಲೆ ಅಮೆರಿಕದಲ್ಲಿ ಜನಾಂಗೀಯ ನಿಂದನೆ ಹೊಸದೇನಲ್ಲ. ಈಗ ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಸತ್ಯನಾರಾಯಣ ಪೂಜೆಗೆ ರಂಗೋಲಿ ಹಾಕಿದ್ದು ಯಾಕೆ ಎಂದು ಅಮೆರಿಕದ ಮಹಿಳೆಯೊಬ್ಬಳು ಭಾರತೀಯರ ಮೇಲೆ ಆವಾಜ್ ಹಾಕಿದ್ದಾಳೆ. ಇಲಿನಾಯ್ಸ್ ಓಕ್‍ಬ್ರೂಕ್ ಎಂಬಲ್ಲಿ ಭಾರತೀಯರೊಬ್ಬರು ಮಾರ್ಚ್ 12ರಂದು ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ಈ ಪೂಜೆಗಾಗಿ ಮನೆಯ ಮುಂದೆ ದೊಡ್ಡ ರಂಗೋಲಿ ಹಾಕಿದ್ದರು. […]