Saturday, 25th January 2020

1 week ago

ಹುತಾತ್ಮ ಯೋಧನ ಪಾರ್ಥಿವ ಶರೀರ ಇಂದು ಮಾಗಡಿಗೆ ಆಗಮನ

– ಶುಕ್ರವಾರ ಸಕಲ ಸರ್ಕಾರಿ ಗೌರವದ ಅಂತ್ಯಕ್ರಿಯೆ ರಾಮನಗರ: ಜಮ್ಮುವಿನ ಉಧಂಪುರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಸಿಎಲ್‍ಎಸ್‍ಎಫ್‍ನ ಯೋಧ ವೆಂಕಟ ನರಸಿಂಹಮೂರ್ತಿಯ ಪಾರ್ಥಿವ ಶರೀರ ಇಂದು ಹುಟ್ಟೂರು ಮಾಗಡಿಗೆ ಆಗಮಿಸಲಿದೆ. ಕಳೆದ 14ರಂದು ಜಮ್ಮುವಿನ ಉಧಂಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ವೆಂಕಟ ನರಸಿಂಹಮೂರ್ತಿ ಹುತಾತ್ಮರಾಗಿದ್ದರು. ಇಂದು ಬೆಂಗಳೂರಿಗೆ 4:30ಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ಯೋಧನ ಹುಟ್ಟೂರು ಮಾಗಡಿಯ ಹೊಂಬಾಳಮ್ಮನ ಪೇಟೆಗೆ ಸುಮಾರು 6.30ಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ ಎನ್ನಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿಯಲ್ಲಿ […]

1 week ago

ಉಗ್ರರಿಗೆ ಆಶ್ರಯ ನೀಡಿದ್ದ ಡಿವೈಎಸ್‍ಪಿ ದೇವೇಂದ್ರ ಸಿಂಗ್ ಸೇವೆಯಿಂದಲೇ ವಜಾ

ನವದೆಹಲಿ: ಮೂವರು ಉಗ್ರರಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡಿವೈಎಸ್‍ಪಿ ದೇವಿಂದರ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳ್ಳುವ ಸಾಧ್ಯತೆಯಿದೆ. ಆದರೆ ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದೇವೇಂದರ್ ಸಿಂಗ್ ಜಮ್ಮು-ಕಾಶ್ಮೀರದ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾಪ್ರ್ಸ್ ಸೇನೆಯ ಪ್ರಧಾನ ಕಚೇರಿಯ...

ಜಮ್ಮು- ಕಾಶ್ಮೀರದಲ್ಲಿ ಕರ್ನಾಟಕ ಭವನ?

3 weeks ago

ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕ ಭವನ ನಿರ್ಮಿಸಲು ರಾಜ್ಯ ಸರ್ಕಾರ ಉತ್ಸಾಹ ತೋರಿದೆ. ಈ ಸಂಬಂಧ ಜಮ್ಮು-ಕಾಶ್ಮೀರ ಅಧಿಕಾರಿಗಳ ಜೊತೆ ರಾಜ್ಯ ಸರ್ಕಾರದ ಅಧಿಕಾರಿಗಳು ನಿರಂತರ ಮಾತುಕತೆ ನಡೆಯುತ್ತಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್...

ಹೊಸ ವರ್ಷಾಚರಣೆಯಂದೇ ಉಗ್ರರ ಅಟ್ಟಹಾಸ- ಯೋಧರಿಬ್ಬರು ಹುತಾತ್ಮ

4 weeks ago

ಶ್ರೀನಗರ: ಹೊಸ ವರ್ಷಾಚರಣೆ ಆರಂಭದಲ್ಲೇ ಪಾಕ್ ಗಡಿ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ನೌಶೇರಾ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ತಾಣಗಳ ಮೇಲೆ ಯೋಧರು ನಡೆಸಿದ್ದ...

ಮದ್ವೆಯಾದ 16 ದಿನದಲ್ಲೇ ಬಾಂಬ್ ಬ್ಲಾಸ್ಟ್ – ಯೋಧ ಹುತಾತ್ಮ

1 month ago

ಜೈಪುರ: ಮದುವೆಯಾದ 16 ದಿನದಲ್ಲೇ ರಾಜಸ್ಥಾನ ಮೂಲದ ಯೋಧರೊಬ್ಬರು ಬಾಂಬ್ ಬ್ಲಾಸ್ಟ್ ನಲ್ಲಿ ಹುತಾತ್ಮರಾದ ಘಟನೆ ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆದಿದೆ. ಸೌರಬ್ ಕಠಾರಾ ಹುತಾತ್ಮರಾದ ಯೋಧ. ಸೌರಬ್ 16 ದಿನದ ಹಿಂದೆ ಅಂದರೆ ಡಿಸೆಂಬರ್ 8ರಂದು ಪೂನಂ ಅವರನ್ನು ಮದುವೆಯಾಗಿದ್ದರು....

370ನೇ ವಿಧಿ ರದ್ದು ಭಾರತದ ಆರ್ಥಿಕ ಅಭಿವೃದ್ಧಿಗೆ ನಾಂದಿ: ಅಮೆರಿಕ ಸಂಸದ

1 month ago

– ಭ್ರಷ್ಟಾಚಾರ, ಜಾತಿ, ಧರ್ಮಗಳ ತಾರತಮ್ಯ ತಗ್ಗಲಿದೆ – ಸ್ವಾತಂತ್ರ್ಯ ದಿನಾಚರಣೆಯ ಮೋದಿ ಭಾಷಣ ಸ್ಪೂರ್ತಿದಾಯಕ ವಾಷಿಂಗ್ಟನ್: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಮೆರಿಕ ಸಂಸದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಕಾಂಗ್ರೆಸ್ ನಾಯಕ ಜೋ....

ಕಾಶ್ಮೀರದಲ್ಲಿ ಸಹಜ ಸ್ಥಿತಿ, ಕಾಂಗ್ರೆಸ್ ಬಗ್ಗೆ ಗೊತ್ತಿಲ್ಲ- ಅಮಿತ್ ಶಾ

2 months ago

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಸಹಜವಾಗಿದೆ. ಆದರೆ ಕಾಂಗ್ರೆಸ್ ಸ್ಥಿತಿ ಸಹಜವಾಗಿದೆ ಎಂದು ನಾನು ಹೇಳುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ತಿರುಗೇಟು ನೀಡಿದ್ದಾರೆ. ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಸಚಿವ ಜಿ.ಕಿಶನ್ ರೆಡ್ಡಿ ಅವರು ಕಾಶ್ಮೀರದ ಪರಿಸ್ಥಿತಿ ಕುರಿತು...

ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

2 months ago

ಶ್ರೀನಗರ: ಎಲ್‍ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ...