Wednesday, 25th April 2018

Recent News

3 weeks ago

ಮತ್ತೆ ಟ್ವಿಟ್ಟರ್‌ನಲ್ಲಿ ಭಾರತವನ್ನು ಕೆಣಕಿದ ಅಫ್ರಿದಿ

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಗೆ ಕುರಿತು ಟ್ವೀಟ್ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆಯುವ ಮೂಲಕ ಅಫ್ರಿದಿ ಉದ್ಧಟತನ ತೋರಿದ್ದಾರೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದ್ದು, ಆಘಾತಕಾರಿ ಘಟನೆಗಳು ನಡೆಯುತ್ತಿವೆ. ಅಲ್ಲಿನ ಮುಕ್ತ ಧ್ವನಿ ಹಾಗೂ ಸ್ವಾತಂತ್ರ್ಯ ಮನೋಭವ ಹೊಂದಿರುವ ಮುಗ್ಧರನ್ನು ಹತ್ಯೆ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿ ವಿಶ್ವಸಂಸ್ಥೆ ಮತ್ತು ಆದರ ಇತರೆ ಅಂಗ ಸಂಸ್ಥೆಗಳು ಅಲ್ಲಿನ […]

4 weeks ago

ಕಣಿವೆ ರಾಜ್ಯದಲ್ಲಿ 8 ಭಯೋತ್ಪಾದಕರ ಹತ್ಯೆ- 4 ಮಂದಿ ಭದ್ರತಾ ಸಿಬ್ಬಂದಿಗಳಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ಹಾಗೂ ಸೋಫಿಯಾನಾ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಸೋಫಿಯಾನ ಜಿಲ್ಲೆಯ ದ್ರಗ್ಗಾದ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಯೋಧರು 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಸದ್ಯ ಈ 7 ಮಂದಿಯ ಶವವನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಅನಂತ್ ನಾಗ್ ಜಿಲ್ಲೆಯಲ್ಲಿ ಶರಣಾಗಲು...

ಉಗ್ರರ ಗುಂಡೇಟಿನಿಂದ ಗಾಯಗೊಂಡ ನಂತರ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ ಯೋಧನ ಪತ್ನಿ

2 months ago

ಶ್ರೀನಗರ: ಜಮ್ಮು ಕಾಶ್ಮೀರದ ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಶನಿವಾರದಂದು ನಾಲ್ವರು ಜೈಷ್ ಎ ಮಹಮ್ಮದ್ ಸಂಘಟನೆಯ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರು. ಕೂಡಲೇ...

ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಯೋಧ, ಮಗಳಿಗೆ ಗಾಯ

2 months ago

ಶ್ರೀನಗರ: ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರು ಜಮ್ಮು ಕಾಶ್ಮೀರದ ಸುಂಜ್ವಾನ ಪ್ರದೇಶದಲ್ಲಿ ಸೇನಾ ಶಿಬಿರದ ಮೇಲೆ ಇಂದು ದಾಳಿ ನಡೆಸಿದ್ದು, ಓರ್ವ ಯೋಧ ಹಾಗೂ ಅವರ ಮಗಳು ಗಾಯಗೊಂಡಿದ್ದಾರೆ. ಜಮ್ಮು ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಶಿಬಿರವಿದ್ದು, ಇಂದು...

ಶ್ರೀನಗರ ಆಸ್ಪತ್ರೆಯಲ್ಲೇ ಪೊಲೀಸರ ಮೇಲೆ ದಾಳಿ ನಡೆಸಿ ಚೆಕಪ್‍ಗೆ ಬಂದಿದ್ದ ಉಗ್ರ ಪರಾರಿ

3 months ago

ಶ್ರೀನಗರ: ನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಯಲ್ಲಿ ಉಗ್ರನೊಬ್ಬ ಪೋಲಿಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಭಯೋತ್ಪಾದಕ ನವೀದ್ ನನ್ನು ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಆತ ಪೇದೆಯ ರೈಫಲ್ ಕಸಿದುಕೊಂಡು ಪೊಲೀಸರ ಮೇಲೆ ದಾಳಿ...

ಭಾರತೀಯ ಸೇನಾ ದಿನಾಚರಣೆಯಂದೇ 7 ಪಾಕಿಸ್ತಾನಿ ಸೈನಿಕರನ್ನ ಹೊಡೆದುರುಳಿಸಿದ ಯೋಧರು

3 months ago

ಪೂಂಚ್: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪ್ರತೀಕಾರ ದಾಳಿ ನಡೆಸಿ ಪಾಕ್ 7 ಸೈನಿಕರನ್ನು ಹೊಡೆದುರುಳಿಸಿದ್ದಾರೆ. ದೇಶಾದ್ಯಂತ...

ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರ ಬಂಧನ

4 months ago

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆಗೆ ಗೌರವ ಸೂಚಿಸಿದ ನಾಲ್ವರು ಕಾಶ್ಮೀರಿ ಕ್ರಿಕೆಟಿಗರನ್ನು ಬಂಧಿಸಲಾಗಿದೆ. ಆಟಗಾರರು ಇಲ್ಲಿನ ಅರಿನ್ ಗ್ರಾಮದಲ್ಲಿ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ವಿಡಿಯೋ ವೈರಲ್ ಆದ ಬಳಿಕ...

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಐಇಡಿ ಸ್ಫೋಟಿಸಿ ನಾಲ್ವರು ಪೊಲೀಸರ ಹತ್ಯೆ

4 months ago

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪೊಲೀಸರನ್ನು ಗುರಿಯಾಗಿಕೊಂಡು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿ 4 ಪೊಲೀಸರನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ಚೋಟಾ ಬಜಾರ್ ಹಾಗೂ ಬಡ ಬಜಾರ್...