Tuesday, 19th June 2018

Recent News

18 hours ago

ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸುಲಿಗೆ ಮಾಡಿದ್ದ ಖದೀಮರ ಬಂಧನ

ಬೆಂಗಳೂರು: ಅಪಘಾತದ ನೆಪ ಮಾಡಿಕೊಂಡು ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಸುಲಿಗೆ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ತಂಡವೊಂದನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಯನಗರದ ಬಿಆರ್ ರಾಹುಲ್ ಗೌಡ ಎಂಬ ವಿದ್ಯಾರ್ಥಿಯನ್ನು ಏಳು ಜನರ ಗ್ಯಾಂಗ್ ವೊಂದು ರಾತ್ರಿ ವೇಳೆಯಲ್ಲಿ ಅಪಹರಣ ಮಾಡಿತ್ತು. ಅಲ್ಲದೇ ರಾತ್ರಿಯಿಡೀ ತಮ್ಮ ಕಾರಿನಲ್ಲಿ ರೌಂಡ್ ಹಾಕಿಸಿ ಚಿತ್ರಹಿಂಸೆ ನೀಡಿದ್ದರು. ಬಳಿಕ ಅವರ ಬಳಿಯಿದ್ದ ಮೊಬೈಲ್, ಪರ್ಸ್ ಹಾಗೂ ಚಿನ್ನದ ಸರವನ್ನು ಕಸಿದುಕೊಂಡಿದ್ದ ದುಷ್ಕರ್ಮಿಗಳು ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ಕುರಿತಂತೆ […]

6 days ago

ಜಯನಗರ ಸೋಲಿನ ಬಳಿಕ ಅನಂತ್‍ಕುಮಾರ್ ಗೆ ‘ಶಾ’ ಫುಲ್ ಕ್ಲಾಸ್!

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಸೋಲಿನ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅನಂತ್‍ಕುಮಾರ್ ಅವರಿಗೆ ದೂರವಾಣಿಯಲ್ಲಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ರಾಜರಾಜೇಶ್ವರಿ ನಗರದ ಬಳಿಕ ಇಂದು ಜಯನಗಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸೋಲು ಬಿಜೆಪಿಗೆ ತೀವ್ರ ಮುಜುಗರವನ್ನು ಉಂಟು ಮಾಡಿದೆ. ಆದರೂ ರಾಜ್ಯ ಬಿಜೆಪಿ ನಾಯಕರು...

ಯಾರನ್ನು ದೂರಲ್ಲ, ಕಡಿಮೆ ಅಂತರದಿಂದ ಸೋತಿದ್ದೇವೆ: ಬಿಎಸ್‍ವೈ

7 days ago

ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿರುವ ಬಗ್ಗೆ ಯಾರನ್ನು ದೂರುವುದಿಲ್ಲ ಎಂದು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ನಡೆದ ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ಇನ್ನೂ ಸರಿಯಾದ...

ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡ್ತೀನಿ, ಮಂತ್ರಿ ಸ್ಥಾನ ನೀಡಿದ್ರೆ ಸ್ವೀಕರಿಸಲ್ಲ: ಸೌಮ್ಯಾ ರೆಡ್ಡಿ

7 days ago

ಬೆಂಗಳೂರು: ಜಯನಗರ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಅದು ಬಿಟ್ಟು ಬೇರೆ ಯಾವುದೇ ನಿರೀಕ್ಷೆ, ಆಸೆಯಿಲ್ಲ. ಸಚಿವ ಸ್ಥಾನ ನೀಡಿದರೆ ಸ್ವೀಕರಿಸಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ಜಯನಗರ ಫಲಿತಾಂಶದಲ್ಲಿ...

ಮೌನಕ್ಕೆ ಶರಣಾದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ

7 days ago

ಬೆಂಗಳೂರು: ಜಯನಗರ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಜಯಗಳಿಸಿದೆ. ಸೋಲಿನಿಂದ ಬಿಜೆಪಿಗೆ ಆಘಾತವಾಗಿದ್ದು, ಪರಿಣಾಮ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿದ್ದ ಒಂದು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಹೀಗಾಗಿ ಸೋಲಿನಿಂದ ಕಂಗೆಟ್ಟಿರುವ ಯಡಿಯೂರಪ್ಪ ಅವರು ನಿನ್ನೆಯಿಂದಲೂ ಮನೆಯಿಂದ ಹೊರಬಂದಿಲ್ಲ...

ಜಯನಗರ ಗೆಲುವು ನಿರೀಕ್ಷಿತ, ಕಾಂಗ್ರೆಸ್ ಮೇಲೆ ಅನುಕಂಪ ಇದೆ: ಸಿದ್ದರಾಮಯ್ಯ

7 days ago

ಮೈಸೂರು: ಜಯನಗರದಲ್ಲಿ ಸೋಮವಾರ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ರವರು ನಮ್ಮ ಗೆಲುವು ನಿರೀಕ್ಷಿತ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೆ ಚುನಾವಣೆ ನಡೆದಿದ್ದರೂ ನಾವೇ ಗೆಲ್ಲುತ್ತಿದ್ದೇವು, ಈಗಲೂ ನಾವೇ ಗೆಲ್ಲುತ್ತಿದ್ದೇವೆ ಎಂದು ತಿಳಿಸಿದರು. ಕಾರಣ...

ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

7 days ago

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಜಯನಗರದ ಶಾಕಂಬರಿ ನಗರ ವಾರ್ಡ್ ಕಾರ್ಯಕರ್ತ ಧೀರಜ್ ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಜಯನಗರ ಚುನಾವಣೆ ವೈಷಮ್ಯ ಹಿನ್ನೆಲೆಯಲ್ಲಿ ಹಲ್ಲೆ ನಡೆದಿರುವ ಸಾಧ್ಯತೆಯಿದ್ದು, ಗಾಯಾಳು ಧೀರಜ್ ಅವರನ್ನು ಸಾರಕ್ಕಿಯ...

ಜಯನಗರದಲ್ಲಿ ಸೌಮ್ಯಾ ರೆಡ್ಡಿಗೆ ಜಯ: ಯಾವ ಸುತ್ತಿನಲ್ಲಿ ಯಾರಿಗೆ ಎಷ್ಟು ಮತ?

7 days ago

ಬೆಂಗಳೂರು: ಜಯನಗರ ಚುನಾವಣೆಯಲ್ಲಿ  ಮಾಜಿ ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ 2,889 ಮತಗಳ ಅಂತರದಿಂದ ಜಯಗಳಿಸಿದ್ದಾರೆ.  ಅನುಕಂಪದ ಆಧಾರದಿಂದ ಟಿಕೆಟ್ ಪಡೆದಿದ್ದ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಜನ ಸೋಲಿಸಿದ್ದಾರೆ. ಈ ಮೂಲಕ ಮತ್ತೆ ತಂದೆಯ ಕ್ಷೇತ್ರದಲ್ಲಿ ಮಗಳು ...