Sunday, 21st January 2018

9 months ago

ಸ್ವಂತ ಖರ್ಚಲ್ಲಿ ಬೋರ್ ಕೊರೆಸಿ ಜಾನುವಾರುಗಳ ನೀರಿನ ದಾಹ ತಣಿಸ್ತಿರೋ ಯಾದಗಿರಿಯ ಮೆಕ್ಯಾನಿಕ್

ಯಾದಗಿರಿ: ಯರಗೋಳ ಗ್ರಾಮದ ಗೋವುಗಳು ಭೀಕರ ಬರಗಾಲದಲ್ಲಿ ಕುಡಿಯುವ ನೀರಿಗಾಗಿ ಕಷ್ಟಪಡುತ್ತಿವೆ. ವೃತ್ತಿಯಲ್ಲಿ ಮೋಟರ್ ಸೈಕಲ್ ಮೆಕ್ಯಾನಿಕ್, ಪ್ರವೃತ್ತಿಯಲ್ಲಿ ರೈತರಾಗಿರೋ ಗ್ರಾಮದ ನಿವಾಸಿ ಅಬ್ದುಲ್ ಗಫೂರಸಾಬ್ ತಮ್ಮ ಸ್ವಂತ ಖರ್ಚಿನಲ್ಲಿ ಬೋರ್‍ವೆಲ್ ಕೊರೆಸಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಗಫೂರಸಾಬ್ ಅವರು ಯಾದಗಿರಿ ನಗರದಲ್ಲಿ ವಾಸವಿದ್ದು, ದ್ವಿಚಕ್ರ ವಾಹನಗಳ ರಿಪೇರಿ ಮಾಡುವ ಅಂಗಡಿ ಇಟ್ಟುಕೊಂಡಿದ್ದಾರೆ. ತಮ್ಮ ಸ್ವಗ್ರಾಮ ಯರಗೋಳದಲ್ಲಿ 3 ಎಕರೆ ಜಮೀನಿನಲ್ಲಿ ಕೃಷಿ ಕಾಯಕ ಕೂಡಾ ಮಾಡುತ್ತಾರೆ. ಆದ್ರೆ ಒಂದೇ ಒಂದು ಜಾನುವಾರು ಸಾಕದಿದ್ದರೂ […]

11 months ago

ರಾಯಚೂರಿನಲ್ಲಿ ಭೀಕರ ಬರಗಾಲ: ಕಸಾಯಿಖಾನೆ ಪಾಲಾಗುತ್ತಿರುವ ಜಾನುವಾರುಗಳು

ರಾಯಚೂರು: ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ತಾವು ಸಾಕಿದ ಜಾನುವಾರುಗಳನ್ನು ಅರ್ಧಕ್ಕಿಂತ ಕಡಿಮೆ ಬೆಲೆಗೆ ದನಗಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕಿಲ್ಲಾರಿ, ಕಂಬಾರಿ, ದುಪ್ಪಟ್ಟಿ, ಸೀಮೆ ಸೇರಿ ವಿವಿಧ ಜಾತಿಯ ಎತ್ತು ಹಾಗೂ ಹಸುಗಳು ಕಡಿಮೆ ಬೆಲೆಯಲ್ಲಿ ಕಸಾಯಿಖಾನೆ ಪಾಲಾಗುತ್ತಿವೆ. ಮಳೆರಾಯನ ಅವಕೃಪೆಯಿಂದ ರಾಯಚೂರು ಜಿಲ್ಲೆಯ ರೈತರು ಬದುಕು ಸಾಗಿಸಲು ನಿತ್ಯ ಕಸರತ್ತು ಮಾಡುತ್ತಿದ್ದಾರೆ. ಒಂದು...