Wednesday, 20th June 2018

Recent News

1 month ago

ಮಾರ್ಗ ಮಧ್ಯೆ ಪ್ಲಾನ್ ಚೇಂಜ್: ನಮ್ಮ ಹೋಟೆಲ್‍ಗೆ ಬನ್ನಿ ಎಂದ ಜಾರ್ಜ್

ಬೆಂಗಳೂರು: ಹೈದರಾಬಾದ್ ನಿಂದ ಆಗಮಿಸಿದ ಕಾಂಗ್ರೆಸ್ ಶಾಸಕರು ಇಂದಿರಾನಗರದ 100 ಫೀಟ್ ಎಂಬೆಸಿ ಗಾಲ್ಫ್ ಬುಸಿನೆಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಸ್ ರೆಸಾರ್ಟ್ ಗೆ ತೆರಳಲಿದೆ ಎಂದು ಆರಂಭದಲ್ಲಿ ಮಾಹಿತಿ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ಲಾನ್ ಬದಲಾಗಿದ್ದು ಜಾರ್ಜ್ ಅವರು ರೆಸಾರ್ಟ್ ಬೇಡ ನಮ್ಮ ಹೋಟೆಲ್ ಗೆ ಬನ್ನಿ ಎಂದು ಡಿ.ಕೆ ಶಿವಕುಮಾರ್ ಮತ್ತು ಬೈರತಿ ಬಸವರಾಜ್ ಸಹೋದರರಿಗೆ ಸೂಚನೆ ನೀಡಿದ್ದರು. ಈ ಸೂಚನೆಯ ಹಿನ್ನೆಲೆಯಲ್ಲಿ ಶಾಸಕರ ಬಸ್ ಈಗ ಜಾರ್ಜ್ ಒಡೆತನದ ಎಂಬೆಸಿ […]

4 months ago

ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

ಬೆಂಗಳೂರು: ಮಠದ ಜಾಗವನ್ನು ಹೊಡೆಯಲು ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಪ್ರಯತ್ನಿಸಿದ್ದಾಯ್ತು. ಇದೀಗ ಸಚಿವ ಕೆಜೆ ಜಾರ್ಜ್ ಕ್ಷೇತ್ರದಲ್ಲಿ ಬರುವ ಶ್ರೀರಾಮ ಮಂದಿರದ ಟ್ರಸ್ಟ್ ಗೆ ಸೇರಿದ ಜಾಗವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಅಧಿಕಾರಿಗಳು ಮುಂದಾಗಿರೋದು ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ರಾಮಮಂದಿರದ ಸುತ್ತಮುತ್ತಲಿನ ಜಾಗ ಶ್ರೀರಾಮ ಚೈತನ್ಯ ವರ್ಧಿನಿ ಟ್ರಸ್ಟ್ ಗೆ ಸೇರಿದ್ದು ಅಂತ...

ವಿನಯ್ ಕುಲಕರ್ಣಿ ಬೆನ್ನು ಬಿಡದ ಕೊಲೆ ಕೇಸ್- ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ

7 months ago

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿಗೆ ಕಂಟಕವಾಗಿ ಪರಿಣಮಿಸಿದೆ. ಮಂತ್ರಿ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇವತ್ತು ರಾಜ್ಯಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಇಂದು...

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

7 months ago

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

10 months ago

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿದೆ....

5 ವರ್ಷದ ಹಸುಳೆ ಮೇಲೆ ಕಾಮುಕರ ಅಟ್ಟಹಾಸ – ಐಸಿಯೂನಲ್ಲಿ ಕಂದಮ್ಮನಿಗೆ ಚಿಕಿತ್ಸೆ

1 year ago

ಬೆಂಗಳೂರು: ನಗರದಲ್ಲಿ ಕಾಮುಕರ ಅಟ್ಟಹಾಸ ಮೀತಿಮೀರಿದೆ. ಮೂವರು ಕಾಮುಕರು ಶುಕ್ರವಾರ ಮಧ್ಯರಾತ್ರಿ ಐದು ವರ್ಷದ ಪುಟ್ಟ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಗ್ಯಾಂಗ್ ರೇಪ್ ಎಸಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೆಜಿ ಹಳ್ಳಿಯ ವೈಯಾಲಿಕಾವಲ್ ಸೊಸೈಟಿ ಬಳಿ ಈ ಘಟನೆ...

ಪರಮೇಶ್ವರ್‍ಗೇ ‘ಕೈ’ ಪಟ್ಟ – ಗೃಹ ಸಚಿವ ಸ್ಥಾನ ತ್ಯಜಿಸಲು ಹೈಕಮಾಂಡ್ ಸೂಚನೆ

1 year ago

ನವದೆಹಲಿ: ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಆದರೆ ಕೈ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈಕಮಾಂಡ್ ಸಚಿವ ಸ್ಥಾನ ತ್ಯಜಿಸಬೇಕು ಎಂಬ ಸೂತ್ರವನ್ನು ಮುಂದಿಟ್ಟಿದೆ ಎಂದು ವಿಶ್ವಸನೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪರಮೇಶ್ವರ್ ಮುಂದುವರಿಕೆಗೆ ಹೈಕಮಾಂಡ್ ನಿರ್ಧಾರ...

ಪ್ರಕೃತಿ ವಿಕೋಪವಾದಾಗ ಕೊಚ್ಚಿ ಹೋಗೋದು ಕಾಮನ್: ಸಚಿವ ಜಾರ್ಜ್ ಬೇಜವಾಬ್ದಾರಿ ಉತ್ತರ

1 year ago

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಕುರುಬರಹಳ್ಳಿಯಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿಹೋದ ಶಾಂತಕುಮಾರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ರೀತಿಯ ಅನಾಹುತಗಳಾಗುವುದು ಸಹಜ. ಮಳೆ ಬಂದಾಗ ಕೆಲವೊಂದು ಅನಾಹುತಗಳು...