Wednesday, 22nd November 2017

Recent News

1 week ago

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ ಲಾಡ್ಜ್ ನಲ್ಲಿ ಮಂಗಳವಾರ ಪರಿಶೀಲನೆ ನಡೆಸಿತು. ಒಟ್ಟು 10 ಮಂದಿ ಸಿಬಿಐ ಅಧಿಕಾರಿಗಳು ಮಡಿಕೇರಿಗೆ ಆಗಮಿಸಿದ್ದು, ಗಣಪತಿ ಅವರ ಶವ ಪತ್ತೆಯಾಗಿದ್ದ 315ನೇ ಸಂಖ್ಯೆಯ ಕೊಠಡಿಯನ್ನು ಪರಿಶೀಲನೆ ನಡೆಸಿದಾಗ ಒಂದು ಗುಂಡು ಪತ್ತೆಯಾಗಿದೆ. ಪೊಲೀಸ್ ಅಧಿಕಾರಿಗಳು, […]

3 months ago

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿದೆ. ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು,...

ಪ್ರಕೃತಿ ವಿಕೋಪವಾದಾಗ ಕೊಚ್ಚಿ ಹೋಗೋದು ಕಾಮನ್: ಸಚಿವ ಜಾರ್ಜ್ ಬೇಜವಾಬ್ದಾರಿ ಉತ್ತರ

6 months ago

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಕುರುಬರಹಳ್ಳಿಯಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿಹೋದ ಶಾಂತಕುಮಾರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ರೀತಿಯ ಅನಾಹುತಗಳಾಗುವುದು ಸಹಜ. ಮಳೆ ಬಂದಾಗ ಕೆಲವೊಂದು ಅನಾಹುತಗಳು...

ರಾಜ್ಯ ಸುರಂಗ ಮಾರ್ಗ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ: ಬೆಂಗಳೂರಿಗರ ವಿರೋಧ ಯಾಕೆ?

7 months ago

– ಪವಿತ್ರ ಕಡ್ತಲ ಬೆಂಗಳೂರು: ಸ್ಟೀಲ್ ಬ್ರಿಡ್ಜ್‍ಗೆ ತಿಲಾಂಜಲಿ ಇಟ್ಟ ಸರ್ಕಾರ ಸುರಂಗ ಮಾರ್ಗಕ್ಕೆ ಕೈ ಹಾಕಿತ್ತು. ಆದ್ರೆ ಸ್ಟೀಲ್‍ಬ್ರಿಡ್ಜ್ ಗೆ ವಿರೋಧ ವ್ಯಕ್ತಪಡಿಸಿದ ಸೇಮ್ ಟೀಮ್ ಈಗ ಸುರಂಗ ಮಾರ್ಗದ ಬಗ್ಗೆಯೂ ಅಪಸ್ವರವೆತ್ತಿದೆ. ಸಚಿವ ಜಾರ್ಜ್ ಅವರ ಸುರಂಗ ಕನಸು...