Saturday, 23rd June 2018

Recent News

3 months ago

ಸಾವಿರಾರು ಜನ ಓಡಾಡೋ ರಸ್ತೆಯ ಎಲೆಕ್ಟ್ರಾನಿಕ್ ಫಲಕದಲ್ಲಿ ಪ್ರಸಾರವಾಯ್ತು ಪೋರ್ನ್ ವಿಡಿಯೋ!

ಮನಿಲಾ: ರಸ್ತೆಯಲ್ಲಿರುವ ದೊಡ್ಡ ಎಲೆಕ್ಟ್ರಾನಿಕ್ ಫಲಕದಲ್ಲಿ ಜಾಹಿರಾತು ಪ್ರಸಾರವಾಗೋ ಬದಲು ಪೋರ್ನ್ ವಿಡಿಯೋ ಪ್ರಸಾರವಾದ ಘಟನೆ ಫಿಲಿಪೈನ್ಸ್ ನ ರಾಜಧಾನಿ ಮನಿಲಾದ ಮಕಾಟಿ ಸಿಟಿಯಲ್ಲಿ ನಡೆದಿದೆ. 30 ಸೆಕೆಂಡ್‍ಗಳಿರುವ ಈ ಪೋರ್ನ್ ವಿಡಿಯೋ ಅಕಸ್ಮಾತಾಗಿ ರಸ್ತೆ ಮಧ್ಯೆ ಜನಸಂದಣಿಯಲ್ಲಿರುವ ಎಲೆಕ್ಟ್ರಾನಿಕ್ಸ್ ಫಲಕದಲ್ಲಿ ಪ್ರಸಾರವಾಗಿದೆ. ಈ ವಿಡಿಯೋ ನೋಡಿದ ಸಾರ್ವಜನಿಕರು ಒಂದು ಕ್ಷಣ ದಂಗಾಗಿ ಹೋದರು. ವಿಡಿಯೋದಲ್ಲಿದ್ದ ಜೋಡಿ ನಗ್ನವಾಗಿದ್ದು, ಆ ರಸ್ತೆಯಲ್ಲಿದ್ದ ಲಕ್ಷಾಂತರ ಮಂದಿ ಅಂದ್ರೆ ಮಕ್ಕಳಿಂದ ವಯೋವೃದ್ಧರವರೆಗೂ ಈ ವಿಡಿಯೋ ನೋಡುವಂತಾಯಿತು. ಈ ವಿಡಿಯೋ ಪ್ರಸಾರವಾಗುತ್ತಿದ್ದಂತೆ […]

4 months ago

ನೀರವ್ ಮೋದಿಗೆ ಬೈ ಬೈ ಹೇಳಿದ ಪ್ರಿಯಾಂಕಾ ಚೋಪ್ರಾ

-ನೀರವ್ ಮೋದಿಯ ಆಭರಣಗಳ ಪ್ರಚಾರ ರಾಯಭಾರಿ ಸ್ಥಾನಕ್ಕೆ ಪ್ರಿಯಾಂಕಾ ಗುಡ್ ಬೈ ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸುಮಾರು 11,300 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಭರಣ ಉದ್ಯಮಿ ನೀರವ್ ಮೋದಿ ವಿರುದ್ದ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಒಂದು ಕಾಲದಲ್ಲಿ ನೀರವ್ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದ, ನೀರವ್ ಜೊತೆ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ, ಅವರ ಆಭರಣ...

ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

1 year ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ 10ನೇ ಆವೃತ್ತಿಯ ಪಂದ್ಯಾಟಗಳು ಏಪ್ರಿಲ್ 5ರಿಂದ ಆರಂಭವಾಗಲಿದೆ. ಸನ್‍ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೊದಲ ಪಂದ್ಯ ಬುಧವಾರ ಹೈದರಾಬಾದ್‍ನಲ್ಲಿ ನಡೆಯಲಿದೆ. ಹೀಗಾಗಿ ಈ ಬಾರಿಯ ಐಪಿಎಲ್‍ನಲ್ಲಿ ಜಯಗಳಿಸುವ ತಂಡಕ್ಕೆ ಎಷ್ಟು ಹಣ...

ವಿರಾಟ್ ಕೊಹ್ಲಿಯ ಜಾಹಿರಾತು ಸಂಭಾವನೆ ಹೆಚ್ಚಳ- 1 ದಿನದ ಸಂಭಾವನೆ ಎಷ್ಟು ಗೊತ್ತಾ?

1 year ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜಾಹಿರಾತಿಗಾಗಿ ಪಡೆಯುವ ಸಂಭಾವನೆಯ ಮೊತ್ತವನ್ನ ಹೆಚ್ಚಿಸಿಕೊಂಡಿದ್ದಾರೆ. ಈಗ ಕೊಹ್ಲಿಯ ಜಾಹಿರಾತು ಸಂಭಾವನೆ 1 ದಿನಕ್ಕೆ 5 ಕೋಟಿ ರೂ. ಆಗಿದ್ದು, ದೇಶದಲ್ಲೇ ಅತೀ ಹೆಚ್ಚು ಮೊತ್ತದ ಸಂಭಾವನೆ ಪಡೆಯುವ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ. ಈ...