Wednesday, 23rd May 2018

Recent News

2 months ago

ಜಿಯೋಫಿ ಹೊಸ ಸಾಧನ ಬಿಡುಗಡೆ: ಬೆಲೆ ಎಷ್ಟು? ಎಷ್ಟು ಡಿವೈಸ್ ಕನೆಕ್ಟ್ ಮಾಡಬಹುದು?

ಮುಂಬೈ: ರಿಲಯನ್ಸ್ ಜಿಯೋ ಹೊಸ ಮಾದರಿಯ ಜಿಯೋಫಿ 4ಜಿ ಎಲ್‍ಟಿಇ ಹಾಟ್ ಸ್ಪಾಟ್ ಸಾಧನವನ್ನು ಬಿಡುಗಡೆ ಮಾಡಿದ್ದು 999 ರೂ. ಬೆಲೆಯಲ್ಲಿ ಆನ್‍ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಫ್ಲಿಪ್ ಕಾರ್ಟ್ ನಲ್ಲಿ ಲಭ್ಯವಿದ್ದು, ಒಂದು ವರ್ಷ ವಾರಂಟಿ ಸಿಗಲಿದೆ. ಹಿಂದೆ ಬಿಡುಗಡೆ ಮಾಡಿದ್ದ ಸಾಧನ ಮೊಟ್ಟೆ ಆಕಾರದಲ್ಲಿ ಇದ್ದರೆ ಈಗ ಬಿಡುಗಡೆಯಾಗಿರುವ ಸಾಧನ ವೃತ್ತಾಕಾರದಲ್ಲಿದೆ. ಆನ್, ಆಫ್, ಡಬ್ಲ್ಯೂಪಿಎಸ್(ವೈಫೈ ಪ್ರೊಟೆಕ್ಟೆಡ್ ಸೆಟಪ್), ಬ್ಯಾಟರಿ ನೋಟಿಫಿಕೇಶನ್ ಲೈಟ್, 4ಜಿ, ವೈಫೈ ಸಿಗ್ನಲ್ ನೋಡಲು ಸಾಧ್ಯವಿದೆ. 150 ಎಂಬಿಎಸ್ ಡೌನ್ಲೋಡ್ […]

4 months ago

ಕಡಿಮೆ ಬೆಲೆಯಲ್ಲೇ ಹೆಚ್ಚು ಡೇಟಾ- ಇದು ಜಿಯೋ ರಿಪಬ್ಲಿಕ್ ಡೇ ಆಫರ್

ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ 50% ಹೆಚ್ಚು ಡೇಟಾ ಸಿಗಲಿದೆ. ಅಷ್ಟೇ ಅಲ್ಲದೇ ಈ ಕಡಿಮೆ ದರದಲ್ಲೇ ಹೆಚ್ಚಿನ...

ಹೊಸ ವರ್ಷಕ್ಕೆ ಜಿಯೋದಿಂದ ಎರಡು ಹೊಸ ಪ್ಲಾನ್

5 months ago

ಮುಂಬೈ: ಹೊಸ ವರ್ಷದ ಅಂಗವಾಗಿ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ‘ಹ್ಯಾಪಿ ನ್ಯೂ ಇಯರ್’ ಹೆಸರಿನಲ್ಲಿ ಎರಡು ಹೊಸ ಪ್ಲಾನ್ ಪರಿಚಯಿಸಿದೆ. 199 ರೂ. ಮತ್ತು 299 ರೂ. ಪ್ಲಾನ್ ಪರಿಚಯಿಸಿದ್ದು, ಜಿಯೋ ಪ್ರೈಂ ಸದಸ್ಯರಿಗೆ ಮಾತ್ರ ಈ ಆಫರ್ ಲಭ್ಯವಾಗಲಿದೆ....

ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

6 months ago

ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ....

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

7 months ago

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು....

ಜಿಯೋ 4ಜಿ ಮೊಬೈಲ್ ಬುಕ್ ಮಾಡಿದ್ದೀರಾ-ಹಾಗಾದ್ರೆ ಈ ಷರತ್ತುಗಳನ್ನು ಓದಿ

8 months ago

ಮುಂಬೈ: ವಿಶ್ವ ಅತ್ಯಂತ ಅಗ್ಗದ 4ಜಿ ಮೊಬೈಲ್ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಜಿಯೋ ತನ್ನ ಗ್ರಾಹಕರಿಗೆ ಮೊಬೈಲ್ ಫೋನ್‍ಗಳನ್ನು ಕೆಲವು ಷರತ್ತುಗಳನ್ನು ವಿಧಿಸಿ ವಿತರಣೆ ಮಾಡುತ್ತಿದೆ. ಹೌದು, ಜಿಯೋ ಫೋನ್ ಬಿಡುಗಡೆಯಾಗುವ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರಿಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಇದು...

ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

9 months ago

ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. 1. ಮೊಬೈಲ್ ಡೇಟಾ ಬಳಕೆ: ಆಗಸ್ಟ್...

ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

9 months ago

ನವದೆಹಲಿ: ರಿಲಯನ್ಸ್ ಜಿಯೋ ಡೇಟಾ ಸಮರ ಆರಂಭಗೊಂಡ ಬಳಿಕ ಉಳಿದ ಕಂಪನಿಗಳು ಆಕರ್ಷಕ ಡೇಟಾ ಪ್ಯಾಕ್ ನೀಡಲು ಆರಂಭಿಸಿದ್ದು, ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಹೊಸ ಡೇಟಾ ಆಫರ್ ನೀಡಿದೆ. 90 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುವ 429 ರೂ....