Wednesday, 22nd November 2017

Recent News

1 week ago

ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲ ಕಂಪೆನಿಗಳು ವಿಲೀನಗೊಳ್ಳುತ್ತಿದ್ದರೆ, ಕೆಲವೊಂದು ಸಂಪೂರ್ಣವಾಗಿ ಮುಚ್ಚುತ್ತಿದೆ. ಇವುಗಳಿಂದಾಗಿ ಟೆಲಿಕಾಂ ಕ್ಷೇತ್ರದಲ್ಲಿರುವ ಒಟ್ಟು ಅಂದಾಜು 3 ಲಕ್ಷ ಉದ್ಯೋಗಿಗಳ ಪೈಕಿ ಶೇ. 25 ರಷ್ಟು ಮಂದಿ ಉದ್ಯೋಗವನ್ನು ತೊರೆದಿದ್ದಾರೆ ಎಂಬುದಾಗಿ ಮಾಧ್ಯಮವೊಂದು ವರದಿ ಮಾಡಿದೆ. […]

1 month ago

ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ ಹಿನ್ನೆಲೆಯಲ್ಲಿ ಪ್ರೈಮ್ ಗ್ರಾಹಕರಿಗೆ 399 ರೂ. ಕ್ಯಾಶ್ ಬ್ಯಾಕ್ ಆಫರನ್ನು ಪ್ರಕಟಿಸಿದೆ. 399 ರೂ. ರಿಚಾರ್ಜ್ ಮಾಡಿದರೆ 50 ರೂ. 8 ವೋಚರ್ ನೀಡಲಾಗುವುದು. ಈ ವೋಚರ್ ಮೂಲಕ ಮುಂದೆ 50 ರೂ. ನಿಂದ ಆರಂಭವಾಗಿ 399 ರೂ....

ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

3 months ago

ನವದೆಹಲಿ: ರಿಲಯನ್ಸ್ ಜಿಯೋ ಡೇಟಾ ಸಮರ ಆರಂಭಗೊಂಡ ಬಳಿಕ ಉಳಿದ ಕಂಪನಿಗಳು ಆಕರ್ಷಕ ಡೇಟಾ ಪ್ಯಾಕ್ ನೀಡಲು ಆರಂಭಿಸಿದ್ದು, ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಹೊಸ ಡೇಟಾ ಆಫರ್ ನೀಡಿದೆ. 90 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುವ 429 ರೂ....

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

3 months ago

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ...

ಶೀಘ್ರದಲ್ಲಿ ಕಡಿತವಾಗಲಿದೆ ಕರೆ ದರ: ಏನಿದು ಐಯುಸಿ?

3 months ago

ನವದೆಹಲಿ: ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇಂಟರ್‍ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪ್ರಸ್ತುತ ಈಗ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇದ್ದು...

38 ಸಾವಿರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!

4 months ago

ಮುಂಬೈ: ಎಲ್‍ಟಿಇ ಫೀಚರ್ ಫೋನ್ ಬಿಡುಗಡೆ ಮಾಡಿದ ಬಳಿಕ ಜಿಯೋ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈಗ ದೇಶದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ನೆಟ್ ನೀಡಲು ಮುಂದಾಗಿದೆ. ಹೌದು. ಉಚಿತ ವೈಫೈ ನೀಡುವ ಸಲುವಾಗಿ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಜಿಯೋ...

ಮೂರು ಡಿಜಿಟಲ್ ಕ್ಷೇತ್ರಗಳಿಗೆ ಭಾರೀ ಹೊಡೆತ ನೀಡಲಿದೆ ಜಿಯೋ ಫೋನ್!

4 months ago

ಮುಂಬೈ: ಜಿಯೋದ ಕಡಿಮೆ ಬೆಲೆಯ ಫೀಚರ್ ಫೋನ್ ದೇಶದ ಮೂರು ಕ್ಷೇತ್ರಗಳ ಮಾರುಕಟ್ಟೆಯನ್ನು ಬುಡಮೇಲು ಮಾಡಲಿದೆ ಎನ್ನುವ ವಿಶ್ಲೇಷಣೆ ಈಗ ಆರಂಭವಾಗಿದೆ. ಟೆಲಿಕಾಂ ಕಂಪೆನಿ, ಕೇಬಲ್ ಮತ್ತು ಸ್ಮಾರ್ಟ್ ಫೋನ್ ತಯಾರಕ ಕಂಪೆನಿಗಳಿಗೆ ಜಿಯೋ ಹೊಡೆತ ನೀಡಬಹುದು ಎನ್ನುವ ಮಾತುಗಳು ಕೇಳಿ...

ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

4 months ago

ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು...