Tuesday, 19th June 2018

Recent News

6 days ago

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ-ಸಂಚಾರ ಅಸ್ತವ್ಯಸ್ತ

ಮಂಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಘಾಟ್ ನಲ್ಲಿ ಮತ್ತೆ ಭೂಮಿ ಕುಸಿದಿದೆ. ಘಾಟ್ ನ 6ನೇ ತಿರುವಿನಲ್ಲಿರುವ ತಡೆಗೋಡೆ ಕುಸಿದ ಪರಿಣಾಮ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿದೆ. ಮಳೆ ನಿರಂತರವಾಗಿ ಸುರಿದಿದ್ದು ಮರಗಿಡಗಳು ಕುಸಿಯುವ ಹಂತದಲ್ಲಿವೆ. ಸ್ಥಳಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಚಾರ್ಮಾಡಿ ಘಾಟ್ ಮಾರ್ಗವನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಇಂದು, ನಾಳೆ ಹಾಗೂ ನಾಡಿದ್ದು ಘಾಟ್‍ನಲ್ಲಿ […]

3 weeks ago

ಭಾರೀ ಮಳೆಗೆ ಮಂಗ್ಳೂರು ಜಲಾವೃತ- ಚರಂಡಿ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಸೂಚನೆ

ಮಂಗಳೂರು: ಅಪರೂಪದ ಪ್ರವಾಹಕ್ಕೆ ಮಂಗಳೂರು ಮುಳುಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರೋ ದಕ್ಷಿಣ ಕನ್ನಡ ಜಿಲ್ಲಾಡಳಿತ ಚರಂಡಿ ಒತ್ತುವರಿ ತೆರವಿಗೆ ನಿರ್ಧರಿಸಿದೆ. ಚರಂಡಿ, ಕಾಲುವೆ ಒತ್ತುವರಿ ಬಗ್ಗೆ ಮೂರು ದಿನದಲ್ಲಿ ವರದಿ ಕೊಡುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಕಡಲ ನಗರಿಯಲ್ಲಿ ದಾಖಲೆ ಮಳೆಯಾಗಿದ್ರೂ ಪ್ರವಾಹದಿಂದ ಮುಳುಗಿದ್ದ ಎಲ್ಲರನ್ನೂ ನಿಬ್ಬೇರಿಸಿತ್ತು. ಪ್ರವಾಹೋತ್ತರ ಭೇಟಿ ವೇಳೆ ಸಂಸದ...

ಕಡಲಾಳದಲ್ಲಿ ಮಿಲೇನಿಯಮ್ ಮತದಾರರಿಗೆ ಗುರುತಿನ ಚೀಟಿ ವಿತರಣೆ

3 months ago

ಕಾರವಾರ: 18 ವರ್ಷ ಪೂರ್ಣಗೊಳಿಸಿದವರು ಮತದಾರರ ಗುರುತಿನ ಚೀಟಿ ಪಡೆಯುವುದು ಎಂದರೆ ಕಷ್ಟದ ಕೆಲಸ. ಸರ್ಕಾರಿ ಕಚೇರಿಗೆ ಅಲೆದು ಮತದಾನ ಗುರುತಿನ ಚೀಟಿ ಮಾಡಿಸಿದರು, ಅದು ಕೈ ಸೇರಲು ತಿಂಗಳುಗಳೇ ಬೇಕು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾಡಳಿತ ಹಾಗೂ...

60 ಸಾವಿರ ಚದರಡಿಯಲ್ಲಿ ಮೂಡಿತು ಮಾನವ ಸರಪಳಿ ಭಾರತ ನಕಾಶೆ

5 months ago

ಕೊಪ್ಪಳ: ವಿಧಾನಸಭೆ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿವೆ. ಮೂರು ಪಕ್ಷದ ನಾಯಕರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದನ್ನೆಲ್ಲ ನೋಡಿದ ಕೊಪ್ಪಳದ ಜಿಲ್ಲಾ ಪಂಚಾಯತ್ ಸಿಇಒ ಮತ್ತು...

ಬಡತನದಲ್ಲೇ ಓದಿ ದೆಹಲಿ ಐಐಟಿ ಯಲ್ಲಿ ಪ್ರವೇಶ ಪಡೆದ ಆದಿವಾಸಿ ವಿದ್ಯಾರ್ಥಿಗಳು

5 months ago

ರಾಯ್‍ಪುರ್: ಸಾಧಿಸುವ ಛಲವಿರುವವರಿಗೆ ಬಡತನ ಅಡ್ಡಿ ಬರಲ್ಲ ಎಂಬುದನ್ನ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ. ಛತ್ತೀಸ್‍ಗಡದ ಆದಿವಾಸಿ ಜನಾಂಗದ ಇಬ್ಬರು ವಿದ್ಯಾರ್ಥಿಗಳು ದೆಹಲಿಯ ಐಐಟಿಯಲ್ಲಿ ಪ್ರವೇಶಾತಿ ಪಡೆಯುವ ಮೂಲಕ ಇದನ್ನ ಸಾಬೀತುಪಡಿಸಿದ್ದಾರೆ. ಛತ್ತೀಸ್‍ಗಢದ ಜಸ್ಪುರ್ ಜಿಲ್ಲೆಯ ಕುದೆಕೆಲಾ ಹಾಗೂ ಜಾಗ್ರಮ್ ಗ್ರಾಮದ ಅದಿವಾಸಿ ಜನಾಂಗಕ್ಕೆ...

ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ

5 months ago

ಗದಗ: ಗದಗ ಜಿಲ್ಲಾಡಳಿತ ಏಕಾಏಕಿ ಕಪ್ಪತ್ತಗುಡ್ಡದ ಗುಹೆಗಳನ್ನು ಮುಚ್ಚಲು ಮುಂದಾಗಿದ್ದು, ಈ ವೇಳೆ ಜಿಲ್ಲಾಡಳಿತದ ಕ್ರಮದ ವಿರುದ್ಧ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಸೂರ ಭಾಗದ ಕಪ್ಪತ್ತಗುಡ್ಡ ಕಣಿವೆಯಲ್ಲಿ ಅಕ್ರಮವಾಗಿ ಅದಿರು ತೆಗೆಯುವ ಕೆಲಸವನ್ನು ಇಲ್ಲಿನ ಜನರು ಜೀವದ ಹಂಗು ತೊರೆದು...

ಪ್ರವಾಸಿಗರ ಮನಸೆಳೆಯುವ ಕಡಲಾಳದ ಸ್ಕೂಬಾ ಡೈವಿಂಗ್-ಅಂತರಾಷ್ಟ್ರೀಯ ಸ್ಕೂಬಾ ಡೈವ್ ಫೆಸ್ಟಿವಲ್

5 months ago

ಕಾರವಾರ : ಕಡಲಾಳದ ವಿಸ್ಮಯ ನೋಡಬೇಕೆಂದರೇ ಯಾರಿಗೆ ತಾನೇ ಇಷ್ಟವಿರುವುದಿಲ್ಲ. ಈ ವಿಸ್ಮಯ ಜಗತ್ತನ್ನು ನೋಡಲು ವಿದೇಶಕ್ಕೂ ಅಥವಾ ಅಂಡಮಾನ್ ನಿಕೋಬಾರ್ ಗೆ ತೆರಳಿ ಸಾವಿರಾರು ರೂ. ವ್ಯಯಿಸಿ ಕಣ್ತುಂಬಿಕೊಳ್ಳಬೇಕಿತ್ತು. ಆದರೆ ಈಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮುರಡೇಶ್ವರ ನೇತ್ರಾಣಿ...

ಶಾಲಾ ಆವರಣದಲ್ಲೇ ಡೇಂಜರ್ ಟ್ಯಾಂಕರ್-ಅಂತಕದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದ ಪೋಷಕರು

7 months ago

ಮಂಡ್ಯ: ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲೇ ಯಮಸ್ವರೂಪಿ ಟ್ಯಾಂಕರ್ ಒಂದು ಮಕ್ಕಳನ್ನು ಬಲಿಪಡೆಯಲು ಕಾಯುತ್ತಿದೆ. ಯಾವುದೇ ಕ್ಷಣದಲ್ಲಿ ಉರುಳಿ ಬೀಳುವ ಸಂಭವವಿದ್ದು, ಆತಂಕದಲ್ಲಿರುವ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಇರಲು ನಿರ್ಧರಿಸಿದ್ದಾರೆ. ಜಿಲ್ಲೆಯ ಚೀರನಹಳ್ಳಿ ಗ್ರಾಮದ ಸರ್ಕಾರಿ ಪ್ರಥಾಮಿಕ ಶಾಲೆಯ ಆವರಣದಲ್ಲಿ...