Wednesday, 23rd August 2017

Recent News

2 weeks ago

ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

  ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ. […]

4 weeks ago

6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರದಲ್ಲಿ ಮತ್ತೆ ಮಹಾಮೈತ್ರಿ ಶುರುವಾಗಿದೆ. ಬುಧವಾರದಂದು ಆರ್‍ಜೆಡಿ ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಇವತ್ತು ಬಿಜೆಪಿ ಜೊತೆ ಕೈಜೋಡಿಸಿ, 6ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಜೊತೆಗೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಉಭಯ ಮುಖಂಡರಿಗೆ ಪ್ರತಿಜ್ಞಾವಿಧಿ...