Friday, 23rd February 2018

Recent News

3 days ago

ತನಗಿಂತ 53 ವರ್ಷ ಚಿಕ್ಕವಳಾದ ಮಹಿಳೆಯನ್ನ ಪತ್ನಿಯ ಮುಂದೆಯೇ ಮದ್ವೆಯಾದ 83ರ ತಾತ

ಜೈಪುರ: 83 ವರ್ಷದ ವೃದ್ಧನೊಬ್ಬ ತನಗಿಂತ 53 ವರ್ಷ ಚಿಕ್ಕವಳಾದ ಮಹಿಳೆಯನ್ನ ಪತ್ನಿಯ ಮುಂದೆಯೇ ಮದುವೆಯಾಗಿರುವ ಘಟನೆ ರಾಜಸ್ತಾನದ ಕರೌಲಿಯಲ್ಲಿ ನಡೆದಿದೆ. ಕರೌಲಿ ಜಿಲ್ಲೆಯ ಸೌಮರದಾ ನಿವಾಸಿ ಸುಖಾರಾಮ್ ತನ್ನ 83ನೇ ವಯಸ್ಸಿನಲ್ಲಿ ಮದುವೆಯಾಗಿದ್ದಾರೆ. ಅದು ತನಗಿಂತ 53 ವರ್ಷ ಚಿಕ್ಕ ಮಹಿಳೆಯನ್ನ ಮದುವೆಯಾಗಿದ್ದಾರೆ. ಆದರೆ ಇಲ್ಲಿ ವಿಶೇಷವೆಂದರೆ 83ರ ತಾತ 30ರ ಮಹಿಳೆಯನ್ನು ಮದುವೆಯಾಗಿದ್ದು, ಅದು ತನ್ನ ಮೊದಲ ಪತ್ನಿ ಎದುರಲ್ಲೇ ಎರಡನೇ ಮದುವೆಯನ್ನ ಅದ್ಧೂರಿಯಾಗಿ ಮಾಡಿಕೊಂಡಿದ್ದಾರೆ. ಗ್ರಾಮದ ಮುಖ್ಯಸ್ಥರು ಸೇರಿದತೆ ಸುಖಾರಾಮ್ ಮೊದಲ ಪತ್ನಿಯಾದ […]

2 weeks ago

ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ

ಜೈಪುರ: ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರ್ ಅಪಘಾತಕ್ಕೊಳಗಾದ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಈ ಘಟನೆ ಕೋಟಾ- ಚಿತ್ತೂರ್ ಹೆದ್ದಾರಿಯಿಂದ ಸುಮಾರು 55 ಕಿ.ಮೀ ದೂರದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಜಶೋದಾ ಬೆನ್ ಅವರನ್ನು...

ವಿಧವೆ ತಾಯಿಗೆ ವರನನ್ನು ಹುಡುಕಿ ಮದ್ವೆ ಮಾಡಿಸಿದ ಮಗಳು

1 month ago

ಜೈಪುರ: ಎಲ್ಲಾ ಸಾಮಾಜಿಕ ನಿಯಮಗಳ ವಿರುದ್ಧ ಹೋರಾಡಿ ವಿವಾಹಿತ ತಾಯಿಗೆ ಮರು ಮದುವೆ ಮಾಡಿಸಿದ ರಾಜಸ್ಥಾನದ ಹುಡುಗಿಯ ಕಥೆ ಇದು. ಸಂಹಿತಾ ಅಗರ್‍ವಾಲ್ ತನ್ನ ತಾಯಿಗೆ ಮರು ಮದುವೆ ಮಾಡಿಸಿ ಈಗ ಸುದ್ದಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ತನ್ನ 52 ವರ್ಷದ...

ಹಾಸ್ಟೆಲ್ ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ ರಾಜಸ್ಥಾನ ಸರ್ಕಾರ

3 months ago

ಜೈಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಮೂಡಿಸುವ ಉದ್ದೇಶದಿಂದ ವಸುಂಧರ ರಾಜೇ ನೇತೃತ್ವದ ರಾಜಸ್ಥಾನ ಸರ್ಕಾರ ಹೊಸ ಆದೇಶ ಹೊರಡಿಸಿದೆ. ರಾಜ್ಯದ ಸುಮಾರು 800 ಹಾಸ್ಟೆಲ್ ಗಳಲ್ಲಿ 40 ಸಾವಿರ ನಿವಾಸಿಗಳಿದ್ದು, ಪ್ರತಿದಿನ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಹಾಡಬೇಕು ಎಂದು ಸಾಮಾಜಿಕ ನ್ಯಾಯ...

“ಪ್ರತಿಕೃತಿಯನ್ನು ದಹಿಸೋದು ಮಾತ್ರವಲ್ಲ, ನೇಣು ಹಾಕ್ತೀವಿ” ಎಂಬ ಬರಹದ ಪಕ್ಕ ವ್ಯಕ್ತಿಯ ಶವ ಪತ್ತೆ

3 months ago

ಜೈಪುರ: ಬಾಲಿವುಡ್‍ನ ಪದ್ಮಾವತಿ ಚಿತ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ನಡೆದಿದೆ. ಜೈಪುರದ ನಹಾರ್ ಘರ್ ಕೋಟೆಯ ಬಳಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಬಳಿ ಇರುವ...

ಕಳ್ಳತನ ಮಾಡಿದ್ದ ಕಾರಿನಲ್ಲೇ ಎಟಿಎಂ ಮೆಷಿನ್ ಹೊತ್ತೊಯ್ದ ಖದೀಮರು

3 months ago

ಜೈಪುರ: ಸಾಮಾನ್ಯವಾಗಿ ಕಳ್ಳರು ಎಟಿಎಂಗೆ ಹೋಗಿ ಹಣವನ್ನು ಕದ್ದು ಪರಾರಿಯಾಗುತ್ತಾರೆ. ಆದರೆ ಇಲ್ಲಿ ಕಳ್ಳತನ ಮಾಡಲು ಬಂದು ಎಟಿಎಂ ಮೆಷಿನನ್ನೇ ಕದ್ದಿದ್ದಲ್ಲದೇ ಕಳ್ಳತನ ಮಾಡಿದ್ದ ಕಾರಿನಲ್ಲೇ ಅದನ್ನ ಇಟ್ಟುಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ರಾಜಸ್ಥಾನದ ಜೈಪುರ ಸಮೀಪದ ಬಂಡಿಯಲ್ಲಿ ಮಂಗಳವಾರ ರಾತ್ರಿ...

ನನ್ನ ಕೆಲಸದ ಸಮಯ ಮುಗೀತು ಎಂದ ಪೈಲಟ್- ಪ್ರಯಾಣಿಕರು ಬಸ್‍ನಲ್ಲಿ ಹೋಗ್ಬೇಕಾಯ್ತು

3 months ago

ಜೈಪುರ: ನನ್ನ ಕೆಲಸದ ಸಮಯ ಮುಗಿಯಿತು ಎಂದು ಹೇಳಿ ಪೈಲಟ್ ವಿಮಾನ ಹಾರಿಸಲು ನಿರಾಕರಿಸಿದ ಕಾರಣ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ 40 ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಜೈಪುರದಿಂದ ದೆಹಲಿಗೆ ಹೋಗಬೇಕಿದ್ದ ಪ್ರಯಾಣಿಕರಲ್ಲಿ ಕೆಲವರನ್ನು ಬಸ್ ಮೂಲಕ ದೆಹಲಿಗೆ ಕಳಿಸಲಾಗಿದೆ....

ಟಿ20ಯಲ್ಲಿ ಒಂದು ರನ್ ನೀಡದೇ ಎಲ್ಲ 10 ವಿಕೆಟ್: ರಾಜಸ್ಥಾನ ಬೌಲರ್ ವಿಶೇಷ ಸಾಧನೆ

4 months ago

ಜೈಪುರ: ರಾಜಸ್ಥಾನ ದೇಶೀಯ ಟಿ20 ಕ್ರಿಕೆಟ್ ಪಂದ್ಯದಲ್ಲಿ ಯುವ ಬೌಲರ್ ಒಬ್ಬ ಒಂದು ರನ್ ನೀಡದೆ ಇನ್ನಿಂಗ್ಸ್ ಎಲ್ಲಾ ಹತ್ತು ವಿಕೆಟ್‍ಗಳನ್ನು ಪಡೆದಿರುವ ಅಪರೂಪದ ಸಾಧನೆಯನ್ನು ಮಾಡಿದ್ದಾರೆ. ಜೈಪುರದ ಆಕಾಶ್ ಚೌಧರಿ(15) ಈ ವಿಶೇಷ ಸಾಧನೆಯನ್ನು ನಿರ್ಮಿಸಿದ್ದಾರೆ. ಸ್ಥಳೀಯ ವ್ಯಕ್ತಿಯೊಬ್ಬರು ತಮ್ಮ...