Monday, 18th June 2018

Recent News

2 months ago

ಕರ್ನಾಟಕ ಚುನಾವಣೆಯ ಬೆನ್ನಲ್ಲೆ ಪಾಕ್ ಸರ್ಕಾರದಿಂದ ಟಿಪ್ಪು ಸುಲ್ತಾನ್ ಹೊಗಳಿಕೆ

ಬೆಂಗಳೂರು: ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರ ಟಿಪ್ಪು ಸುಲ್ತಾನ್ ಹೊಗಳಿ ಟ್ವೀಟ್ ಮಾಡಿದ್ದು ದೇಶದೆಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಿಪ್ಪು ಸುಲ್ತಾನ್ ಮೃತಪಟ್ಟ 218ನೇ ವರ್ಷಾಚರಣೆಯ ಸಂದರ್ಭದಲ್ಲಿ ಪಾಕ್ ಸರ್ಕಾರ “ಮೈಸೂರಿನ ಹುಲಿ” ಎಂದು ಬಣ್ಣಿಸಿ ಟ್ವೀಟ್ ಮಾಡಿದೆ. ಟ್ವೀಟ್ ನಲ್ಲಿ ಫೋಟೋ ಪ್ರಕಟಿಸಿ, 2 ಸಾವಿರಕ್ಕೂ ಹೆಚ್ಚು ಭಾಷೆಯಲ್ಲಿ ಟಿಪ್ಪುವಿನ ಬಗ್ಗೆ ಪುಸ್ತಕ ಬರೆಯಲಾಗಿದೆ ಬಣ್ಣಿಸಿದೆ. ಕರ್ನಾಟಕ ಚುನಾವಣೆಗೆ 9 ದಿನ ಬಾಕಿ ಇರುವಾಗಲೇ ಪಾಕ್ ಸರ್ಕಾರದಿಂದ ಈ ಹೇಳಿಕೆ ಪ್ರಕಟವಾಗಿದ್ದು, ಸಿದ್ದರಾಮಯ್ಯನವರಿಗೆ ನೆರವಾಗಲೆಂದೇ […]

4 months ago

ಬಹುಮನಿ ಸುಲ್ತಾನರು ಟಿಪ್ಪುವಿನ ತದ್ರೂಪ- ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬಹುಮನಿ ಸುಲ್ತಾನರು ಟಿಪ್ಪು ಸುಲ್ತಾನನ ತದ್ರೂಪ. ಸಿಎಂ ಸಿದ್ದರಾಮಯ್ಯ ಸರ್ಕಾರ ಬರೀ ಇಂತದ್ದೇ ಮಾಡ್ತಾ ಇದೆ ಅಂತ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಾಪುರುಷರ ದಿನಾಚರಣೆ ಆದ್ರೆ ತಪ್ಪಲ್ಲ. ಕ್ರೌರ್ಯದ ಮತ್ತೊಂದು ಸಂಕೇತವಾದ ಟಿಪ್ಪು ಜಯಂತಿಯನ್ನು ಸರ್ಕಾರ ಮಾಡಿದೆ....

ರಾಷ್ಟ್ರಪತಿಗಳಿಗೆ ಟಿಪ್ಪು ಭಾಷಣ ಬರೆದು ಕೊಟ್ಟಿದ್ರು ಇವ್ರು ಅಂದ್ರು ದಿನೇಶ್ ಅಮೀನ್ ಮಟ್ಟು

8 months ago

ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣದಲ್ಲಿ ಟಿಪ್ಪುವಿನ ಬಗ್ಗೆ ಉಲ್ಲೇಖವಾಗಿದ್ದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಪರ – ವಿರೋಧದ ಚರ್ಚೆಗಳು ಮುಂದುವರೆದಿದೆ. ನಿನ್ನೆ ಮಧ್ಯಾಹ್ನದಿಂದ ರಾಷ್ಟ್ರಪತಿಗಳ ಭಾಷಣ ನಿಜವಾಗಿಯೂ ಬರೆದಿದ್ದು ಯಾರು ಎಂಬ ಬಗ್ಗೆ ಚರ್ಚೆಯೋ ಚರ್ಚೆ. ಕೆಲವರು ರಾಜ್ಯದತ್ತ ಕೈತೋರಿಸಿದರೆ,...

ಬಿಜೆಪಿ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆಬಾಗಿದ್ರಾ?

8 months ago

ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುಣಗಾನ ಮಾಡಿದ್ದರು. ಆದರೆ ಈ ಗುಣಗಾನ ಮಾಡಿದ ಬಳಿಕ ರಾಜ್ಯ ಬಿಜೆಪಿಯ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆ ಬಾಗಿದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ....

ರಾಷ್ಟ್ರಪತಿಗಳ ಭಾಷಣದಲ್ಲಿ ಟಿಪ್ಪುಗೆ ಬಹುಪರಾಖ್ – ಬಿಜೆಪಿಗೆ ಮುಜುಗರ, ಕೈ ಸಂಭ್ರಮ!

8 months ago

ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ ಬಾರಿಗೆ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡಿ ಟಿಪ್ಪು ಸುಲ್ತಾನ್ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ...

ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

1 year ago

ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಯಲಬುರ್ಗಾ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‍ರ ಕಟೌಟ್‍ಗೆ ಕೆಲ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಆಕ್ರೋಶಗೊಂಡ...