Tuesday, 20th February 2018

Recent News

6 days ago

ಬಹುಮನಿ ಸುಲ್ತಾನರು ಟಿಪ್ಪುವಿನ ತದ್ರೂಪ- ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬಹುಮನಿ ಸುಲ್ತಾನರು ಟಿಪ್ಪು ಸುಲ್ತಾನನ ತದ್ರೂಪ. ಸಿಎಂ ಸಿದ್ದರಾಮಯ್ಯ ಸರ್ಕಾರ ಬರೀ ಇಂತದ್ದೇ ಮಾಡ್ತಾ ಇದೆ ಅಂತ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಾಪುರುಷರ ದಿನಾಚರಣೆ ಆದ್ರೆ ತಪ್ಪಲ್ಲ. ಕ್ರೌರ್ಯದ ಮತ್ತೊಂದು ಸಂಕೇತವಾದ ಟಿಪ್ಪು ಜಯಂತಿಯನ್ನು ಸರ್ಕಾರ ಮಾಡಿದೆ. ಬಹುಮನಿ ಸುಲ್ತಾನರು ಕನ್ನಡಿಗರಿಗೆ ಬಹಳ ತೊಂದರೆ ಕೊಟ್ಟಿದ್ದಾರೆ. ಮಾಧ್ಯಮಗಳಲ್ಲಿ ಈ ಬಗ್ಗೆ ಓದಿದ್ದೇನೆ. ಕೆಲ ಇತಿಹಾಸ ತಜ್ಞರಿಂದ ಮಾಹಿತಿ ಪಡೆದುಕೊಂಡಿದ್ದೇನೆ […]

3 months ago

ಟಿಪ್ಪು ಹುಲಿ ಅಲ್ಲ, ಇಲಿಗೆ ಇರೋ ಯೋಗ್ಯತೆನೂ ಇಲ್ಲ: ಅನಂತ್ ಕುಮಾರ್ ಹೆಗಡೆ

ಕಾರವಾರ: ಕಾಂಗ್ರೆಸ್ ನವರು ಟಿಪ್ಪು ಜಯಂತಿಯನ್ನು ಆಚರಿಸಿ ಈ ದೇಶದ ಇತಿಹಾಸವನ್ನೇ ಸುಳ್ಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಕುರಿತು ಮಾತನಾಡಿದ ಅವರು, ಈ ದೇಶದ ಇತಿಹಾಸದಲ್ಲಿ ಅಕ್ಬರ್ ಒರ್ವ ಮಹಾಪುರುಷ, ಟಿಪ್ಪು...

ಬಿಜೆಪಿ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆಬಾಗಿದ್ರಾ?

4 months ago

ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುಣಗಾನ ಮಾಡಿದ್ದರು. ಆದರೆ ಈ ಗುಣಗಾನ ಮಾಡಿದ ಬಳಿಕ ರಾಜ್ಯ ಬಿಜೆಪಿಯ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆ ಬಾಗಿದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ....

ರಾಷ್ಟ್ರಪತಿಗಳ ಭಾಷಣದಲ್ಲಿ ಟಿಪ್ಪುಗೆ ಬಹುಪರಾಖ್ – ಬಿಜೆಪಿಗೆ ಮುಜುಗರ, ಕೈ ಸಂಭ್ರಮ!

4 months ago

ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ ಬಾರಿಗೆ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡಿ ಟಿಪ್ಪು ಸುಲ್ತಾನ್ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ...

ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

12 months ago

ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಯಲಬುರ್ಗಾ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‍ರ ಕಟೌಟ್‍ಗೆ ಕೆಲ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಆಕ್ರೋಶಗೊಂಡ...