Saturday, 23rd June 2018

Recent News

11 months ago

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ ಗೆಲುವು. ಈ ಹಿಂದೆ 1986ರಲ್ಲಿ ಲೀಡ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ 279 ರನ್ ಅಂತರದಲ್ಲಿ ಗೆದ್ದಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಗೆಲ್ಲಲು 550 ರನ್ ಗಳ ಪ್ರಯಾಸಕರ ಟಾರ್ಗೆಟ್ ಪಡೆದುಕೊಂಡಿದ್ದ ಶ್ರೀಲಂಕಾ 76.5 ಓವರ್ ಗಳಲ್ಲಿ […]