Wednesday, 23rd August 2017

Recent News

2 days ago

ಶಿಖರ್ ಧವನ್, ವಿರಾಟ್ ಕೊಹ್ಲಿ ಭರ್ಜರಿ ಆಟ – ಟೀಂ ಇಂಡಿಯಾಗೆ 9 ವಿಕೆಟ್ ಗೆಲುವು

ಡಂಬುಲ್ಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ ಭಾರತದ ಗೆಲುವಿನ ರೂವಾರಿಯಾದರು. ಶಿಖರ್ ಧವನ್ 90 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 20 ಬೌಂಡರಿಗಳ ನೆರವಿನಿಂದ 132 ರನ್ ಗಳಿಸಿದರು. ವಿರಾಟ್ ಕೊಹ್ಲಿ 70 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 10 ಬೌಂಡರಿಗಳೊಂದಿಗೆ 82 ರನ್ ಗಳಿಸಿದರು. ಟೀಂ ಇಂಡಿಯಾ […]

1 week ago

ವಿಡಿಯೋ: ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

ಕೊಲಂಬೋ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಭಾರತ ಕ್ರಿಕೆಟ್ ತಂಡ ಶ್ರೀಲಂಕಾದ ಕ್ಯಾಂಡಿಯಲ್ಲಿ ತ್ರಿವರ್ಣ ದ್ವಜವನ್ನು ಹಾರಿಸಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧ್ವಜವನ್ನ ಹಾರಿಸುತ್ತಿದ್ದಂತೆ ರಾಷ್ಟ್ರಗೀತೆಯ ವಾದ್ಯ ಮೊಳಗಿತು. ಇದರ ವಿಡಿಯೋವನ್ನ ಬಿಸಿಸಿಐ ಟ್ವಿಟ್ಟರ್ ಕಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಟೀಂ ಇಂಡಿಯಾ ಆಟಗಾರರು ಶ್ರೀಲಂಕಾ ಪ್ರವಾಸದಲ್ಲಿದ್ದು ಈಗಾಗಲೇ 3-0 ಅಂತರದಿಂದ ಟೆಸ್ಟ್ ಸರಣಿ ಗೆದ್ದಿದ್ದಾರೆ....

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

3 weeks ago

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ...

ಟೀಂ ಇಂಡಿಯಾಗೆ 498 ರನ್ ಭರ್ಜರಿ ಮುನ್ನಡೆ: ಶತಕದತ್ತ ಕೊಹ್ಲಿ!

4 weeks ago

ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3ನೇ ದಿನದಂತ್ಯಕ್ಕೆ 498 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ದಿನದಾಟ ಮುಗಿದಾಗ ಭಾರತ 3 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ. ಶ್ರೀಲಂಕಾ ತಂಡ 291 ರನ್...

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

4 weeks ago

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ....

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

1 month ago

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್...

ಈ ಕಾರಣದಿಂದ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತಿದೆ: ಕೊಹ್ಲಿ ವಿರುದ್ಧ ಸಿಡಿದ ರಾಖಿ

1 month ago

ಮುಂಬೈ: ಬಾಲಿವುಡ್‍ನ ವಿವಾದಾತ್ಮಕ ನಟಿ ಸದಾ ರಾಖಿ ಸಾವಂತ್ ಮತ್ತೆ ಸುದ್ದಿಯಲ್ಲಿದ್ದಾರೆ. ಟೀಂ ಇಂಡಿಯಾ ಸೋಲಿಗೆ ನಾಯಕ ವಿರಾಟ್ ಕೊಹ್ಲಿ ಅತಿಯಾಗಿ ಮದ್ಯಪಾನ, ಸಿಗರೇಟ್ ಸೇದಿದ್ದರಿಂದ ಪಾಕ್ ವಿರುದ್ಧ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಫೈನಲ್ ಪಂದ್ಯದ ಹಿಂದಿನ ರಾತ್ರಿ ಪಾಕ್...

ಮಹಿಳಾ ವಿಶ್ವಕಪ್ ಕ್ರಿಕೆಟ್ – ಸ್ಮೃತಿ ಶತಕದ ಮೂಲಕ ಟೀಂ ಇಂಡಿಯಾಗೆ 2ನೇ ಗೆಲುವು

2 months ago

ಎಡ್ಜ್ ಬಾಸ್ಟನ್: ಮಹಿಳೆಯರ ವಿಶ್ವಕಪ್ 2ನೇ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡದ ವಿರುದ್ಧ 7 ವಿಕೆಟ್ ಅಂತರದ ಜಯಗಳಿಸಿದೆ. ಭಾರತದ ಪರವಾಗಿ ಸ್ಮೃತಿ ಮಂಧನ ಶತಕ ಗಳಿಸಿ ಗೆಲುವಿನ ರೂವಾರಿ ಎನಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2ನೇ ಪಂದ್ಯದಲ್ಲೂ ಸೊಗಸಾದ ಆಟದ...