Thursday, 19th October 2017

Recent News

2 weeks ago

ಪಾಕ್ ವಿರುದ್ಧ 20 ಟೆಸ್ಟಲ್ಲಿ 100 ವಿಕೆಟ್, 400 ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ ಸ್ಪಿನ್ನರ್!

ಅಬುಧಾಬಿ: ಪಾಕಿಸ್ತಾನದ ಗೆಲುವಿಗೆ ಬೇಕಾಗಿದ್ದದ್ದು 138 ರನ್. ಆದರೆ 114 ರನ್ ಗಳಿಸುವಷ್ಟರಲ್ಲೇ ಪಾಕಿಸ್ತಾನದ ಎಲ್ಲಾ ಆಟಗಾರರು ಪೆವಿಲಿಯನ್ ಸೇರಿಯಾಗಿತ್ತು. ಈ ಮೂಲಕ ಶ್ರೀಲಂಕಾ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 21 ರನ್ ಗಳಿಂದ ಗೆದ್ದಿದೆ. ಸಿಂಹಳೀಯರ ಈ ಗೆಲುವಿನ ಪ್ರಮುಖ ರೂವಾರಿ ಎಡಗೈ ಆಫ್ ಸ್ಪಿನ್ನರ್ ರಂಗನಾ ಹೆರಾತ್. ಪಾಕಿಸ್ತಾನದ 2ನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಕಿತ್ತ ಹೆರಾತ್ ಈ ಟೆಸ್ಟ್ ನಲ್ಲಿ ಒಟ್ಟು 11 ವಿಕೆಟ್ ಕಬಳಿಸಿದರು. ಈ ಮೂಲಕ ಪಾಕಿಸ್ತಾನಕ್ಕೆ […]

2 months ago

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ

ಬೆಂಗಳೂರು: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು(ಆಗಸ್ಟ್, 14) ಅಪರೂಪದಲ್ಲಿ ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ. ಈ ದಿನ ಕೇವಲ 4 ರನ್ ಗಳಿಸಿದ್ದರೆ ಡಾನ್ ಬ್ರಾಡ್ಮನ್ ವಿಶಿಷ್ಟವಾದ ದಾಖಲೆ ಬರೆಯುತ್ತಿದ್ದರು. 69 ವರ್ಷದ ಹಿಂದೆ ಈ ದಿನ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ 4 ರನ್ ಗಳಿಸಿದ್ದರೆ ಕ್ರಿಕೆಟ್ ಇತಿಹಾಸದಲ್ಲಿ ನೂರಕ್ಕೆ ನೂರಷ್ಟು ಸರಾಸರಿ ಹೊಂದಿದ್ದ ಏಕೈಕ...

ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

2 months ago

ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ. ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ...

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

3 months ago

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ....

ಭಾರತದ ವಿರುದ್ಧ ಆಸೀಸ್ ಸೋತಿದ್ದೂ ಮಾತ್ರವಲ್ಲ, ಈಗ 3.25 ಕೋಟಿಯ ಬಹುಮಾನವೂ ಹೋಯ್ತು!

7 months ago

ನವದೆಹಲಿ: ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋತಿದ್ದು ಮಾತ್ರವಲ್ಲ ಆಸ್ಟ್ರೇಲಿಯಾ ಈಗ ಐಸಿಸಿ ನೀಡುವ 3.25 ಕೋಟಿ ರೂ. ಬಹುಮಾನವನ್ನೂ ಕಳೆದುಕೊಂಡಿದೆ. ಹೌದು. ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ವೆಲ್ಲಿಂಗ್ಟನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ...

ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ನಂಬರ್ ಒನ್ ಪಟ್ಟಕ್ಕೆ ಏರಿದ ಕಥೆ ಓದಿ

7 months ago

ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇಯ ಟೆಸ್ಟ್ ಪಂದ್ಯವನ್ನು 8 ವಿಕೆಟ್‍ಗಳಿಂದ ಜಯಗಳಿಸುವ ಮೂಲಕ ಭಾರತ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು, ಟೆಸ್ಟ್ ಗದೆಯನ್ನು ಸ್ವೀಕರಿಸಿದೆ. ಇದರ ಜೊತೆಗೆ ಐಸಿಸಿಯ 10 ಲಕ್ಷ ಡಾಲರ್(ಅಂದಾಜು 6.51 ಕೋಟಿ ರೂ) ಬಹುಮಾನವನ್ನು ಗೆದ್ದುಕೊಂಡಿದೆ. ಪ್ರತಿ...

ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

7 months ago

ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ...

ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ

7 months ago

ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್‍ಗಳ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ...