Monday, 20th November 2017

Recent News

6 days ago

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, […]

4 weeks ago

ನ್ಯೂಜಿಲೆಂಡ್ ವಿರುದ್ಧದ ಟಿ 20, ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ಮರಳಿದ್ದಾರೆ. ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ಸ್ಥಾನ ಪಡೆದಿದ್ದಾರೆ. ಈ ಹಿಂದೆ ವಿಶ್ರಾಂತಿ ನೀಡಲಾಗಿದ್ದ...

ಭಾರತ-ಆಸೀಸ್ ಟೆಸ್ಟ್ – ಟೀಂ ಇಂಡಿಯಾಗೆ 441 ರನ್‍ಗಳ ಟಾರ್ಗೆಟ್

9 months ago

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಅಂತಿಮವಾಗಿ 441 ರನ್‍ಗಳ ಟಾರ್ಗೆಟ್ ನೀಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ 155 ರನ್‍ಗಳ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ನಲ್ಲಿ 87 ಓವರ್‍ಗಳಿಗೆ 285 ರನ್...

ಒಂದೂವರೆ ದಿನದಲ್ಲಿ 22 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ಟೆಸ್ಟ್

9 months ago

  ಪುಣೆ: ಮೊದಲ ದಿನ ಭಾರತೀಯ ಬೌಲರ್‍ಗಳು ಮೇಲುಗೈ. ಎರಡನೇ ದಿನ ಆಸ್ಟ್ರೇಲಿಯಾ ಬೌಲರ್‍ಗಳ ಮೇಲುಗೈ. ಒಂದೂವರೆ ದಿನದಲ್ಲೇ 22 ವಿಕೆಟ್ ಪತನ. ಇದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ  ಹೈಲೈಟ್ಸ್. ಮೊದಲ ದಿನ ಉಮೇಶ್...