Friday, 22nd June 2018

Recent News

1 year ago

ಬಿಡುಗಡೆಗೆ ಮುನ್ನವೇ ಬಾಹುಬಲಿ-2 ದಾಖಲೆ ಮುರಿದ ಟ್ಯೂಬ್‍ಲೈಟ್!

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುವ ಮೂಲಕ ರಾಜಮೌಳಿ ನಿರ್ದೇಶನದ ಬಾಹುಬಲಿ ಹೊಸ ದಾಖಲೆ ಬರೆದಿತ್ತು. ಆದರೆ ಸಲ್ಮಾನ್ ಅಭಿನಯದ ಟ್ಯೂಬ್‍ಲೈಟ್ ಈ ದಾಖಲೆಯನ್ನು ಬ್ರೇಕ್ ಮಾಡಿದೆ. ಏಪ್ರಿಲ್ 28ಕ್ಕೆ ರಿಲೀಸ್ ಆಗಿದ್ದ ಬಾಹುಬಲಿ-2 ಒಟ್ಟು 9 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಟ್ಯೂಬ್‍ಲೈಟ್ 10 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ. ಅಂತಾರಷ್ಟ್ರೀಯ ಮಾರುಕಟ್ಟೆಯಲ್ಲಿ 50ಕ್ಕೂ […]

1 year ago

ಹೊಟ್ಟೆ ಆಪರೇಷನ್‍ಗೆ ಒಳಗಾದ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಕಾಮಿಡಿ ಸ್ಟಾರ್ ಸುನಿಲ್ ಗ್ರೋವರ್‍ನಿಂದ ಹೊಟ್ಟೆ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಟ್ಯೂಬ್‍ಲೈಟ್ ಸಿನಿಮಾದ ಪ್ರಚಾರದ ವೇಳೆ ಸಲ್ಮಾನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಲ್ಮಾನ್ ಖಾನ್ ತಮ್ಮ ಸಿನಿಮಾದ ಪ್ರಮೋಶನ್‍ಗಾಗಿ ಖಾಸಗಿ ಚಾನೆಲ್‍ನ ಕಾಮಿಡಿ ಶೋ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಕಾಮಿಡಿ ಸ್ಟಾರ್...