Friday, 22nd June 2018

Recent News

2 months ago

ಮರಳು ತುಂಬಿದ್ದ ಟ್ರ್ಯಾಕ್ಟರ್, ಬೈಕ್‍ಗೆ ಡಿಕ್ಕಿ- ಗೃಹ ಪ್ರವೇಶದ ಆಮಂತ್ರಣ ಕೊಡಲು ಹೋಗುತ್ತಿದ್ದ ಪೇದೆ ಸಾವು!

ರಾಮನಗರ: ಮರಳು ತುಂಬಿದ್ದ ಟ್ರ್ಯಾಕ್ಟರ್- ಬೈಕ್ ಗೆ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(40) ಮೃತ ಪೇದೆ. ನಾಗರಾಜ್ ಹಾಗೂ ಪುತ್ರಿ ತಮ್ಮ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ನಾಗರಾಜು ಪುತ್ರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಪೇದೆ ಚನ್ನಪಟ್ಟಣ ತಾಲೂಕಿನ ಸಾದರಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿ […]

5 months ago

ಟ್ರಾಕ್ಟರ್ ಪಲ್ಟಿ- ಇಂಜಿನ್ ಕೆಳಗೆ ಸಿಲುಕಿ ಚಾಲಕ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ ಕಬ್ಬಿನ ಗದ್ದೆಗೆ ಕೂಲಿ ಕಾರ್ಮಿಕರನ್ನ ಬಿಟ್ಟು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ...

ಟ್ರಾಕ್ಟರ್‍ಗೆ ಬೈಕ್ ಡಿಕ್ಕಿ: ಸ್ಥಳದಲ್ಲಿ ಇಬ್ಬರ ಸಾವು

11 months ago

ಯಾದಗಿರಿ: ಟ್ರಾಕ್ಟರ್‍ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಸಾವನ್ನಪ್ಪಿರುವ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನಳ್ಳಿ ಗ್ರಾಮದ ಮಡಿವಾಳಪ್ಪ (27), ಗೊಲ್ಲಾಳಪ್ಪ(26) ಮೃತಪಟ್ಟ ವ್ಯಕ್ತಿಗಳು....