Saturday, 24th February 2018

Recent News

1 month ago

ಟ್ರಾಕ್ಟರ್ ಪಲ್ಟಿ- ಇಂಜಿನ್ ಕೆಳಗೆ ಸಿಲುಕಿ ಚಾಲಕ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ ಕಬ್ಬಿನ ಗದ್ದೆಗೆ ಕೂಲಿ ಕಾರ್ಮಿಕರನ್ನ ಬಿಟ್ಟು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇಂಜಿನ್ ಕೆಳಗೆ ಸಿಕ್ಕಿಹಾಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಕೆಲಕಾಲ ಹರಸಹಾಸ ಪಟ್ಟಿದ್ದಾರೆ. ಘಟನೆ […]

3 months ago

ಕೂಲಿ ಕೇಳಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ- ಸಾವು ಬದುಕಿನ ಮಧ್ಯೆ ಕಾರ್ಮಿಕ ಹೋರಾಟ

ಬೆಂಗಳೂರು: ಟ್ರ್ಯಾಕ್ಟರ್ ಕೆಲಸದ ಕೂಲಿ ಕೇಳಲು ಹೋದ ಕಾರ್ಮಿಕನ ಮೇಲೆ ತೋಟದ ಮಾಲೀಕ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಿರೀಶ್ ಹಲ್ಲೆಗೊಳಗಾದ ವ್ಯಕ್ತಿ. ತೋಟದ ಮನೆಯಲ್ಲಿ ಕೂಡಿ ಹಾಕಿ ಮಾಲೀಕ ರಮ್‍ನಾಯಕ್ ಮತ್ತು ಆತನ ಚೇಲಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಿರೀಶ್ ಶನಿವಾರ ಬೆಂಗಳೂರಿನ ಕಗ್ಗಲಿಪುರದ ಬಾದೆಕಟ್ಟೆಯ ತೋಟದ ಮನೆಗೆ ಹೋಗಿದ್ದರು....