Tuesday, 26th September 2017

Recent News

2 weeks ago

ಅರ್ಧಕ್ಕೆ ಮುಕ್ತಾಯಗೊಳಿಸಿ ಕಾಟಾಚಾರಕ್ಕೆ ಬೆಂಗ್ಳೂರು ರೌಂಡ್ಸ್ ಹೊಡೆದ ಸಿಎಂ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ಎಚ್ಚೆತ್ತುಕೊಂಡು ಸತತ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನ ಹಲವೆಡೆ ಇವತ್ತು ಕಾಟಾಚಾರಕ್ಕೆ ಎಂಬಂತೆ ರೌಂಡ್ಸ್ ಹೊಡೆದಿದ್ದಾರೆ. ಕೊನೆಗೆ ಅರ್ಧದಲ್ಲೇ ಸಿಟಿ ರೌಂಡ್ಸ್ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಮಧ್ಯಾಹ್ನ 2.30ರ ವೇಳೆಗೆ ನಗರದ ಗೃಹ ಕಚೇರಿ ಕೃಷ್ಣಾದಿಂದ ಎರಡು ವೋಲ್ವೋ ಬಸ್ಸಿನಲ್ಲಿ ಸಿಟಿ ರೌಂಡ್ಸ್ ಆರಂಭಿಸಿದರು. ಸಚಿವ ಕೆ.ಜೆ.ಜಾರ್ಜ್, ಗೃಹ ಸಚಿವ ರಾಮಲಿಂಗರೆಡ್ಡಿ, ಮೇಯರ್ ಪದ್ಮಾವತಿ, ಆಯುಕ್ತ ಮಂಜುನಾಥ್ ಪ್ರಸಾದ್, ನಗರದ ಶಾಸಕರುಗಳು ಹಾಗೂ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು. ಆರಂಭದಲ್ಲಿ ಜೆಸಿ […]

4 months ago

ರಸ್ತೆ ತಡೆದು ಪ್ರತಿಭಟನೆ: ಟ್ರಾಫಿಕ್ ಜಾಮ್‍ನಿಂದ ಆಂಬ್ಯುಲೆನ್ಸ್ ನಲ್ಲೇ ಬಾಲಕ ಸಾವು

ನೋಯ್ಡಾ: ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ 7 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಲವ್ಕಶ್ ಎಂದು ಗುರುತಿಸಲಾಗಿದೆ. ಉತ್ತರಪ್ರದೇಶದ ಫಿರೋಜಾಬಾದ್ ನಿವಾಸಿಯಾಗಿರೋ ಈ ಬಾಲಕ ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಈತನನ್ನು ಏಮ್ಸ್ ಆಸ್ಪತ್ರೆಗೆ ಹೆಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ನಲ್ಲಿ...