Thursday, 24th May 2018

Recent News

2 weeks ago

ಟ್ರೈನಿನಲ್ಲಿ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ಫ್ಲೈಟ್ ನಲ್ಲಿ ಹೋಗಿ ಅರೆಸ್ಟ್ ಮಾಡಿದ್ರು ಪೊಲೀಸರು!

ಚಿಕ್ಕಬಳ್ಳಾಪುರ: ಮಾಲೀಕನನ್ನು ಕೊಲೆ ಮಾಡಿ ಅಸ್ಸಾಂಗೆ ತೆರಳುತ್ತಿದ್ದ ತೋಟದ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನೆಟ್ಟಿ ಬಂಧಿಸಿದ್ದಾರೆ. ಬೆಂಗಳೂರು ಮೂಲದ ಕರೀಂಖಾನ್(81) ಕೊಲೆ ಮಾಡಿ ಪರಾರಿಯಾಗುತ್ತಿದ್ದ, ಜಾಕೀರ್, ಮುತಾಬುದ್ದೀನ್, ನಸರುವುಲ್ಲಾ ಹುಸೇನ್ ರನ್ನು ಗೌರಿಬಿದನೂರು ಪೊಲೀಸರು ವಿಮಾನದಲ್ಲಿ ಹೋಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಪ್ರಕರಣ? ಬೆಂಗಳೂರು ಮೂಲದ ಕರೀಂಖಾನ್(81) ಗೌರಿಬಿದನೂರು ತಾಲೂಕು ಗೊಡ್ಡಾವರಹಳ್ಳಿ ಬಳಿ ಅಡಿಕೆ, ಬಾಳೆ, ತೆಂಗಿನ ತೋಟವನ್ನು ಮಾಡಿ ಫಾರಂ ಹೌಸ್ ಮಾಡಿಕೊಂಡಿದ್ದರು. ತೋಟದ ಮನೆಯ ಕಾವಲಿಗಂತಲೇ ಅಸ್ಸಾಂ ಮೂಲದ ಮೂವರು ಸೆಕ್ಯೂರಿಟಿ […]

1 month ago

ಟ್ರೈನಿನಲ್ಲಿ ಪ್ರಯಾಣಿಕರ ಮುಂದೆ ಪ್ರೇಮಿಗಳಿಂದ ಸೆಕ್ಸ್- ವಿಡಿಯೋ ಮಾಡಿದ್ರೂ ಡೋಂಟ್ ಕೇರ್!

ಲಂಡನ್: ಟ್ರೈನಿನಲ್ಲಿ ಪ್ರಯಾಣಿಕರ ಮುಂದೆ ಪ್ರೇಮಿಗಳು ಸೆಕ್ಸ್ ಮಾಡಿದ ಘಟನೆ ಇಂಗ್ಲೆಂಡಿನ ಕೇಟೇರ್‍ಹೆಮ್ ಸ್ಟೇಷನ್‍ನಲ್ಲಿ ನಡೆದಿದೆ. ಟೈನಿನಲ್ಲಿ ಪ್ರಯಾಣಿಕರು ಇರುವುದು ಗೊತ್ತಿದ್ದು, ಅವರ ಬಗ್ಗೆ ಯೋಚಿಸದೇ ಈ ಜೋಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಹೀಗಿರುವಾಗ ಪ್ರಯಾಣಿಕನೊಬ್ಬ ತನ್ನ ಮೊಬೈಲಿನಲ್ಲಿ ಆ ಜೋಡಿಯ ವಿಡಿಯೋವನ್ನು ಮಾಡಿದ್ದಾನೆ. ಪ್ರೇಮಿಗಳ ಈ ವರ್ತನೆಯಿಂದ ಕೆಲವರು ಅವರನ್ನು ಬೈದರೆ, ಇನ್ನೂ ಕೆಲವರು...