Monday, 23rd April 2018

Recent News

3 days ago

ಗೇಲ್ ಶತಕದ ಅಬ್ಬರಕ್ಕೆ ಯುವಿ ಗಂಗ್ನಮ್ ಡ್ಯಾನ್ಸ್ ಸಂಭ್ರಮ – ವಿಡಿಯೋ ನೋಡಿ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪಂದ್ಯದಲ್ಲಿ 61ನೇ ಎಸೆತದಲ್ಲಿ 1 ರನ್ ಗಳಿಸುವ ಮೂಲಕ ಗೇಲ್ ಶತಕ ಪೂರೈಸಿದರು. ಈ ವೇಳೆ ಯುವಿ ಗಂಗ್ನಮ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಅಲ್ಲದೇ ಪಂಜಾಬ್ ತಂಡದ ಮಾಲೀಕರಾಗಿರುವ ನಟಿ ಪ್ರೀತಿ ಜಿಂಟಾ ಸಹ ವಿಐಪಿ […]

1 month ago

ಸಿಎಂ ಸಿದ್ದರಾಮಯ್ಯ ವೈರಲ್ ಡ್ಯಾನ್ಸ್ – ನಿಜವಾಗಿ ಈ ಡ್ಯಾನ್ಸ್ ಮಾಡಿದ್ದು ಯಾರು? ಇಲ್ಲಿದೆ ಉತ್ತರ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಹಾಡಿಗೆ ಸಿಎಂ ಸಿದ್ದರಾಮಯ್ಯ ಡಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ. ಆದರೆ ಈ ವಿಡಿಯೋದಲ್ಲಿ ನಿಜವಾಗಿ ಸಿಎಂ ಸಿದ್ದರಾಮಯ್ಯ ಡ್ಯಾನ್ಸ್ ಮಾಡಿಲ್ಲ. ಕಾರ್ಯಕ್ರಮ ಒಂದರಲ್ಲಿ ಸಿದ್ದರಾಮಯ್ಯನವರನ್ನು ಹೋಲುವ ವ್ಯಕ್ತಿಯೊಬ್ಬರು ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಈ ವಿಚಾರವನ್ನು ತಿಳಿಯದ ಜನ ಸಿದ್ದರಾಮಯ್ಯನವರೇ ಡ್ಯಾನ್ಸ್ ಮಾಡಿದ್ದಾರೆ ಎಂದು ಬರೆದು...

ಜಹೀರ್ ಖಾನ್ ಆರತಕ್ಷತೆಯಲ್ಲಿ ವಿರಾಟ್-ಅನುಷ್ಕಾ ಮಸ್ತ್ ಡ್ಯಾನ್ಸ್: ವಿಡಿಯೋ ವೈರಲ್

5 months ago

ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ನಾಯಕವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಡಾನ್ಸ್ ಮಾಡಿ ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಮಹಿಳಾ ಡ್ಯಾನ್ಸರ್ ಮೇಲೆ ನೋಟಿನ ಸುರಿಮಳೆಗೈದ ಪೊಲೀಸ್ ಪೇದೆ ಅಮಾನತು- ವಿಡಿಯೋ ವೈರಲ್

5 months ago

ಲಕ್ನೋ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳಾ ಡ್ಯಾನ್ಸರ್ ಮೇಲೆ ಪೊಲೀಸ್ ಪೇದೆಯೊಬ್ಬ ಹಣ ತೂರಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ನವೆಂಬರ್ 13 ರಂದು ಈ ಘಟನೆ ನಡೆದಿದ್ದು, ಬುಧವಾರ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು....

ಧೋನಿ ನೃತ್ಯಕ್ಕೆ ಬಿದ್ದು ಬಿದ್ದು ನಕ್ಕ ಸಾಕ್ಷಿ: ವೈರಲ್ ವಿಡಿಯೋ ನೋಡಿ

6 months ago

ನವದೆಹಲಿ: ಕೂಲ್ ಕ್ಯಾಪ್ಟನ್ ಧೋನಿ ತಮ್ಮ ನಡವಳಿಕೆ, ತಾಳ್ಮೆ, ಕೌಶಲ್ಯ ಹಾಗೂ ಕ್ರೀಡಾಂಗಣದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಹಾಗೆಯೇ ಧೋನಿ ತಮ್ಮ ಪತ್ನಿ ಜೊತೆ ಹೇಗೆ ಇರುತ್ತಾರೆ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಹೌದು, ಧೋನಿ ತಮ್ಮ...