Friday, 20th October 2017

Recent News

3 days ago

ಚನ್ನಪಟ್ಟಣದಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ ಡಿಕೆಶಿ, ಯೋಗೇಶ್ವರ್

ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯೋಗೇಶ್ವರ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣ ಹೊರವಲಯದ ಖಾಸಗಿ ಹೋಟೆಲ್‍ನಲ್ಲಿ ಯೋಗೇಶ್ವರ್ ಮಾತನಾಡಿ ಡಿಕೆ ಸಹೋದರರ ವಿರುದ್ಧ  ಏಕವಚನದಲ್ಲಿ ಹರಿಹಾಯ್ದಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್‍ರವರದ್ದು ಇದು ರಾಜಕೀಯದ ಅಂತಿಮಘಟ್ಟ. ಆತನ ಇತಿಹಾಸ ಇಡೀ ರಾಜ್ಯಕ್ಕೆ ಗೊತ್ತಿದ್ದು ಡಿಕೆಶಿ ಒಂದು ನೆಗೆಟಿವ್ ಫೋರ್ಸ್. ಅವನಿಂದಲೇ ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಹಿನ್ನಡೆಯಾಗಲಿದೆ ಎಂದು ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷರಾದರೆ, ಸಿಎಂ ಆದರೆ ಶಿವಕುಮಾರ್ ನನ್ನನ್ನು ಮಂತ್ರಿ […]

6 days ago

ಸಿ.ಪಿ.ಯೋಗೇಶ್ವರ್ ರಾಜೀನಾಮೆಗೆ ಡಿಕೆಶಿ ಪ್ರತಿಕ್ರಿಯೆ

ಕೋಲಾರ: ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ವಿಚಾರವಾಗಿ ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಕೋಲಾರದ ಕುರುಡುಮಲೆ ದೇವಾಲಯದಲ್ಲಿ ಪೂಜೆ ನಂತರ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಯೋಗೀಶ್ವರ್ ಅವರಿಗೆ ಕೊಟ್ಟಷ್ಟು ಅವಕಾಶ ಹಾಗೂ ಸ್ವಾತಂತ್ರ್ಯ ಹಿಂದೆ ಯಾರೂ ಕೊಟ್ಟಿಲ್ಲ, ಮುಂದೆಯೂ ಕೊಡಲು ಸಾಧ್ಯವಿಲ್ಲ. ಜಿಲ್ಲಾ ಪಂಚಾಯ್ತಿ ಮತ್ತು...

ಡಿಕೆಶಿ ಆಪ್ತರ 12 ಕಚೇರಿಗಳಲ್ಲಿ ಮತ್ತೆ ಐಟಿ ಶೋಧ- ನಮ್ಮ ಬಳಿಯೂ ಅಸ್ತ್ರವಿದೆ ಬಿಡ್ತೀವಿ ಎಂದ ಪವರ್ ಮಿನಿಸ್ಟರ್

2 months ago

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರು ಸೇರಿದಂತೆ 12 ಮಂದಿಯ ಮನೆ ಮೇಲೆ ಮತ್ತೆ ಇಂದು ಐಟಿ ದಾಳಿ ನಡೆದಿದೆ. ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆ 12 ಕಡೆ ಆದಾಯ ತೆರಿಗೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಡಿಕೆಶಿ ಪರಮಾಪ್ತ ವಿಜಯ್...

ಐಟಿ ದಾಳಿ ಬಳಿಕ ಇಂದು ಡಿಕೆಶಿ ದಂಪತಿ ಕಬ್ಬಾಳಮ್ಮ ದೇವಸ್ಥಾನಕ್ಕೆ ಭೇಟಿ

2 months ago

ರಾಮನಗರ: ಐಟಿ ದಾಳಿ ಬಳಿಕ ಇಂದು ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿನ ಕಬ್ಬಾಳಮ್ಮ ದೇವಾಲಯಕ್ಕೆ ಇಂಧನ ಸಚಿವ ಡಿಕೆ ಶಿವಕುಮಾರ್ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಪತ್ನಿ ಉಷಾ ಜೊತೆ ದೇವಾಲಯಕ್ಕೆ ಭೇಟಿ ನೀಡಿದರು. ಐಟಿ ದಾಳಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ: ಡಿಕೆ ಶಿವಕುಮಾರ್

2 months ago

ನೆಲಮಂಗಲ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಗಡಿ ತಾಲೂಕಿನ...

ಎಷ್ಟೋ ದಿನದಿಂದ ನಿದ್ರೆಯಿಂದ ಎದ್ದು ಬಿಜೆಪಿಯವರು ಪ್ರತಿಭಟಿಸ್ತಿದ್ದಾರೆ: ಡಿಕೆಶಿ

2 months ago

ಬೆಂಗಳೂರು: ಎಷ್ಟೋ ದಿನದ ಮೇಲೆ ನಿದ್ರೆಯಿಂದ ಎದ್ದು ಬಿಜೆಪಿಯವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಪಾಪ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಕಮಲ ನಾಯಕ ಪ್ರತಿಭಟನೆಯನ್ನು ವ್ಯಂಗ್ಯ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಅವರು ಹೋರಾಟ ಮಾಡುವುದು ಬಹಳ...

ಸಂಸದ ಡಿಕೆ ಸುರೇಶ್‍ಗೆ ಅಂಡರ್ ವರ್ಲ್ಡ್ ನಿಂದ ಬೆದರಿಕೆ-ಯಾರವನು ಡಾನ್?

2 months ago

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಸಂಸದ ಡಿಕೆ ಸುರೇಶ್ ಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಒಂದು ವಾರದ ಬಳಿಕ ಅಂದ್ರೆ ಆಗಸ್ಟ್...

ಪ್ರಧಾನಿ ಮೋದಿ ಹೋದಲ್ಲೆಲ್ಲಾ ಸುಳ್ಳು ಹೇಳ್ತಾರೆ: ರಾಹುಲ್ ಗಾಂಧಿ

2 months ago

ರಾಯಚೂರು: ಪ್ರಧಾನಿ ಮೋದಿ ಹೋದಲೆಲ್ಲಾ ಸುಳ್ಳು ಹೇಳ್ತಾರೆ. ಇದುವರೆಗೆ ರೈತರಿಗಾಗಲಿ, ದೇಶದ ಜನರಿಗಾಗಿ ಏನನ್ನೂ ಮಾಡಿಲ್ಲ ಅಂತ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ,...