Saturday, 20th January 2018

5 days ago

ಡೀಸೆಲ್ ದರ ದಾಖಲೆ ಏರಿಕೆ, ಪೆಟ್ರೋಲ್ ದರವೂ ಹೆಚ್ಚಾಯ್ತು!

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್ ಸಾರ್ವಕಾಲಿಕ ಗರಿಷ್ಟ ದರ ತಲುಪಿದರೆ, ಪೆಟ್ರೋಲ್ ಮೂರುವರೆ ವರ್ಷಗಳ ಗರಿಷ್ಟ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ 61.74ರೂ.ಗೆ ಮತ್ತು ಪೆಟ್ರೋಲ್ ಬೆಲೆ 71ರೂ. ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೋ ರೇಶನ್ ವೆಬ್ ಸೈಟ್ ಪ್ರಕಾರ, ದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ ಪ್ರತೀ ಲೀಟರ್ ಗೆ 71.18 ರೂ., ಕೋಲ್ಕತ್ತಾದಲ್ಲಿ 73.91ರೂ., ಮುಂಬೈನಲ್ಲಿ 79.06 ರೂ., ಹಾಗೂ ಚೆನ್ನೈನಲ್ಲಿ 73.80 ರೂ.ಆಗಿದೆ. ದೆಹಲಿಯಲ್ಲಿ ಡೀಸೆಲ್ […]

1 month ago

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಬರುತ್ತಾ: ಅರುಣ್ ಜೇಟ್ಲಿ ಹೇಳಿದ್ದು ಹೀಗೆ

ನವದೆಹಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲವನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬೆಂಬಲಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಜಿ ಹಣಕಾಸು ಸಚಿವ ಪಿಚಿದಂಬರಂ ಮಾತನಾಡಿ, ಪ್ರಸ್ತುತ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿ ಅಡಿಯಲ್ಲಿ ತರಲು ಅಡ್ಡಿಯಾಗಿರುವುದು ಏನು? ಯಾವಾಗ ಜಿಎಸ್‍ಟಿ ಕೌನ್ಸಿಲ್...

ಬಿಎಸ್4 ಕಾರಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?

2 months ago

ನವದೆಹಲಿ: 2018ರ ಏಪ್ರಿಲ್ 1ರಿಂದ ದೆಹಲಿಯಲ್ಲಿ ಭಾರತ್ ಸ್ಟೇಜ್ 6(ಬಿಎಸ್ 6) ಇಂಧನ ಲಭ್ಯವಿರಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಘೋಷಿಸಿದೆ. ಗುರ್ಗಾಂವ್, ನೊಯ್ಡಾ, ಘಜಿಯಾಬಾದ್ ಹಾಗೂ ಫರೀದಾಬಾದ್ ಸೇರಿದಂತೆ ರಾಷ್ಟ್ರರಾಜಧಾನಿ ಪ್ರದೇಶದಲ್ಲಿ 2019ರ ಏಪ್ರಿಲ್ 1ರ ವೇಳೆಗೆ...

ಕ್ಯಾನಿಗೆ ಡೀಸೆಲ್ ಹಾಕಿಸಿದಾಗ ಗೊತ್ತಾಯಿತು ಬಂಕ್‍ನವರ ಮೋಸ!

3 months ago

ಧಾರವಾಡ: ಡೀಸೆಲ್ ಹಾಕಿಸಲು ಬಂಕ್‍ಗೆ ಹೋದಾಗ ಬಂಕ್‍ನವರು ವಾಹನ ಮಾಲಿಕರಿಗೆ ಹೇಗೆ ಮೋಸ ಮಾಡ್ತಾರೆ ಅನ್ನೋ ಸಂಗತಿ ಬೆಳಕಿಗೆ ಬಂದಿದೆ. ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಮುಮ್ಮಿಗಟ್ಟಿ ಗ್ರಾಮದ ಬಳಿ ಇರುವ ಹಿಂದೂಸ್ತಾನ್ ಪೆಟ್ರೋಲಿಯಂ ಬಂಕ್‍ನಲ್ಲಿ ರಾತ್ರಿ ಅಜೀತ ಅಷ್ಟಗಿ ಎಂಬವರು...

ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

3 months ago

ಬೆಂಗಳೂರು: ಗುಜರಾತ್, ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಇಳಿಸಿ ದರವನ್ನು ಕಡಿಮೆ ಮಾಡಿವೆ. ಆದರೆ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಲೆ ಇಳಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ನಾವು ತೈಲ...

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಗುಜರಾತ್ ಸರ್ಕಾರ

3 months ago

ನವದೆಹಲಿ: ಗುಜರಾತ್ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸುತ್ತಿದ್ದ ವ್ಯಾಟ್ ಕಡಿತಗೊಳಿದೆ. ಶೇ.4 ವ್ಯಾಟ್ ಕಡಿತಗೊಳಿಸಿದ ಪರಿಣಾಮ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 2.93 ರೂ., ಡೀಸೆಲ್ 2.72 ರೂ. ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ...

ದೇಶಾದ್ಯಂತ ಅಕ್ಟೋಬರ್ 13 ರಂದು ಪೆಟ್ರೋಲ್ ಬಂಕ್ ಬಂದ್

4 months ago

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಕ್ಟೋಬರ್ 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲಾಗುವುದು ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ತಿಳಿಸಿದೆ. ಸರ್ಕಾರವು ನಿತ್ಯ ದರದ ಪರಿಷ್ಕರಣೆಯನ್ನು ಕೈ...

ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

4 months ago

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳ ಕಡೆ ಬೆರಳು ತೋರಿಸುತ್ತಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ದರ ಅತೀ ಕಡಿಮೆ...