Friday, 25th May 2018

Recent News

4 months ago

ಕಡಿಮೆ ಬೆಲೆಯಲ್ಲೇ ಹೆಚ್ಚು ಡೇಟಾ- ಇದು ಜಿಯೋ ರಿಪಬ್ಲಿಕ್ ಡೇ ಆಫರ್

ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ 50% ಹೆಚ್ಚು ಡೇಟಾ ಸಿಗಲಿದೆ. ಅಷ್ಟೇ ಅಲ್ಲದೇ ಈ ಕಡಿಮೆ ದರದಲ್ಲೇ ಹೆಚ್ಚಿನ ಡೇಟಾ ಸಿಗುವುದು ವಿಶೇಷ. ಹೊಸ ಡೇಟಾ ಪ್ಲಾನ್‍ಗಳು ಜನವರಿ 26ರ ಮಧ್ಯರಾತ್ರಿ 12 ಗಂಟೆಯಿಂದ ಲಭ್ಯವಾಗಲಿದೆ. ಎಂದಿನಂತೆ ಹೊರ ಹೋಗುವ […]

9 months ago

ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. 1. ಮೊಬೈಲ್ ಡೇಟಾ ಬಳಕೆ: ಆಗಸ್ಟ್ 2016 – 1 ತಿಂಗಳಿಗೆ 20 ಕೋಟಿ ಜಿಬಿ ಆಗಸ್ಟ್, 2017 –...