Saturday, 24th February 2018

Recent News

3 weeks ago

ಬಳ್ಳಾರಿ ಸಂಸದರಿಗೆ `ದೊಡ್ಡಣ್ಣ’ನ ಆಹ್ವಾನ- ಟ್ರಂಪ್ ಆಹ್ವಾನಿತ ಗಣ್ಯರ ಲಿಸ್ಟ್ ನಲ್ಲಿ ಶ್ರೀರಾಮುಲುಗೂ ಕರೆ

ಬಳ್ಳಾರಿ: ಸಂಸದ ಶ್ರೀರಾಮುಲು ಅವರಿಗೆ ವಿಶ್ವದ ದೊಡ್ಡಣ್ಣ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔತಣಕೂಟಕ್ಕೆ ಆಹ್ವಾನ ನೀಡಿದ್ದಾರೆ. 130 ರಾಷ್ಟ್ರಗಳ ಗಣ್ಯರಿಗೆ ಆಹ್ವಾನ ನೀಡಿರುವ ಟ್ರಂಪ್ ಅವರು, ಭಾರತದಿಂದ ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನಾವಿಸ್ ಗೂ ಆಹ್ವಾನವಿಟ್ಟಿದ್ದಾರೆ. ಒಕ್ಕೂಟ ವ್ಯವಸ್ಥೆಯ ರಾಷ್ಟ್ರಗಳ ಗಣ್ಯರಿಗೆ ಪ್ರತಿ ವರ್ಷ ಔತಣಕೂಟ ಹಾಗೂ ಶಾಂತಿ ಸ್ಥಾಪನೆ ಬಗ್ಗೆ ನಡೆಯೋ ಚರ್ಚೆಗೆ ತಮ್ಮನ್ನೂ ಆಹ್ವಾನಿಸಿರುವುದು ನನ್ನ ಪುಣ್ಯವೆಂದು ಶ್ರೀರಾಮುಲು ಬಣ್ಣಿಸಿದ್ದಾರೆ. ಅಲ್ಲದೇ ಫೆಬ್ರವರಿ 7,8 ರಂದು ಅಮೆರಿಕಾಕ್ಕೆ ಹೋಗಬೇಕಾಗಿದೆ. […]

1 month ago

ಪ್ರಣಯದಾಟ ಔಟ್ -ನೀಲಿ ಚಿತ್ರಗಳ ನಟಿಗೆ ಭಾರೀ ಹಣ ಕೊಟ್ಟ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಅಕ್ರಮ ಸಂಬಂಧದ ಕುರಿತ ಆರೋಪ ಕೇಳಿ ಬಂದಿದ್ದು, 2006ರ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಟ್ರಂಪ್ ತನ್ನ ವಕೀಲನ ಮೂಲಕ ನೀಲಿ ಚಿತ್ರಗಳಲ್ಲಿ ನಟಿಸುವ ನಟಿಗೆ ಹಣವನ್ನು ಸಂದಾಯ ಮಾಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಅಮೆರಿಕದ ನೀಲಿ ಚಿತ್ರಗಳ ಸ್ಟಾರ್ ನಟಿಯಾಗಿರುವ ಸ್ಟಿಫಾನಿ ಕ್ಲಿಫೋರ್ಡ್‍ಗೆ, ಟ್ರಂಪ್...

ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಕೆಲ್ಸ ಕಳ್ಕೊಂಡ ಮಹಿಳೆ!

4 months ago

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಮಹಿಳೆಯೊಬ್ಬರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. 50 ವರ್ಷದ ಜೂಲಿ ಬ್ರಿಸ್ಕ್ ಮ್ಯಾನ್ ಎಂಬವರು ಅಕ್ಟೋಬರ್ 28 ರಂದು ಸೈಕಲ್ ತುಳಿಯುತ್ತಾ ಹೋಗುತ್ತಿದ್ದರು. ಈ ಸಮಯದಲ್ಲಿ ಟ್ರಂಪ್ ತಮ್ಮ ಬೆಂಗಾವಲು ವಾಹನದ ಜೊತೆ...

ವಿಡಿಯೋ: ವೈಟ್ ಹೌಸ್‍ ನಲ್ಲಿ ದೀಪಾವಳಿ ಆಚರಿಸಿದ ಟ್ರಂಪ್

4 months ago

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತ ಭವನದಲ್ಲಿ ದೀಪಾವಳಿಯನ್ನು ಆಚರಿಸುವ ಮೂಲಕ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಶುರು ಮಾಡಿದ್ದ ಸಂಪ್ರದಾಯವನ್ನ ಮುಂದುವರೆಸಿದ್ದಾರೆ. ಶ್ವೇತ ಭವನದಲ್ಲಿ ದೀಪಾವಳಿ ಆಚರಿಸಿ ವಿಡಿಯೋ ಸಂದೇಶವೊಂದನ್ನ ಟ್ರಂಪ್ ಫೇಸ್‍ಬುಕ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಹಿಂದೂ...

2019ರಲ್ಲಿ ಮೋದಿ ಸೋಲಿಸಲು ರಾಹುಲ್ ಬಳಿಯಿದೆ ಮೆಗಾ ಬ್ರಹ್ಮಾಸ್ತ್ರ!

5 months ago

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಕಾಂಗ್ರೆಸ್ ರಣ ತಂತ್ರ ರೂಪಿಸುತ್ತಿದ್ದು, ಸೋಷಿಯಲ್ ಮೀಡಿಯಾದ ಮೂಲಕವೇ ತಿರುಗೇಟು ನೀಡಲು ರಾಹುಲ್ ಗಾಂಧಿ ಅಮೆರಿಕದ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರಚಾರ ಕಾರ್ಯನಿರ್ವಹಿಸಿದ್ದ ಕಂಪೆನಿಯನ್ನು ಸಂಪರ್ಕಿಸಿದ್ದಾರೆ ಎನ್ನುವ...

ಬೆದರಿಕೆ ಮೇಲ್: ಸೈಬರ್ ಸೆಲ್‍ಗೆ ಇನ್ಫೋಸಿಸ್ ದೂರು

5 months ago

ಬೆಂಗಳೂರು: ಈ ಮೇಲ್ ಮೂಲಕ ಸಂಸ್ಥೆಗೆ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ವಿರುದ್ಧ ಇನ್ಫೋಸಿಸ್ ಸೈಬರ್ ಕ್ರೈಂ ಪೊಲೀಸ್‍ಗೆ ದೂರು ನೀಡಿದೆ. ಅಲ್ಪೇಶ್‍ಪಟೇಲ್ ಎಂಬಾತನ ವಿರುದ್ಧ ಇನ್ಫೋಸಿಸ್ ಸೆಪ್ಟೆಂಬರ್ 26 ರಂದು ದೂರು ನೀಡಿದೆ. ಇಮೇಲ್ ನಲ್ಲಿ ಏನಿತ್ತು? ಇನ್ಫೋಸಿಸ್...

ಶ್ವೇತಭವನದಲ್ಲಿ ಪ್ರಧಾನಿಯನ್ನು ಮುಜುಗರದಿಂದ ಪಾರು ಮಾಡಿದ್ರು ಅಜಿತ್ ದೋವಲ್!

8 months ago

ವಾಷಿಂಗ್ಟನ್: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶ್ವೇತಭವನದಲ್ಲಿ ಪ್ರಧಾನಿ ಮೋದಿ ಅವರಿಗೆ ಆಗುತ್ತಿದ್ದ ಸಂಭಾವ್ಯ ಮುಜುಗರವನ್ನು ತಪ್ಪಿಸಿದ್ದಾರೆ. ಶ್ವೇತಭವನದ ರೋಸ್ ಗಾರ್ಡನ್ ನಲ್ಲಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಅವರು ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದರು. ಮೋದಿ ಅವರು ಮಾಧ್ಯಮಗಳ...

ಟ್ರಂಪ್ ವೀಸಾ ನೀತಿಯಿಂದ ಭಾರತಕ್ಕೆ ಮರಳಿದ್ದ ಟೆಕ್ಕಿ ಪತ್ನಿ ನೇಣಿಗೆ ಶರಣು

10 months ago

ಹೈದರಾಬಾದ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವೀಸಾ ನೀತಿಯಿಂದಾಗಿ ಅಮೆರಿಕದಿಂದ ಭಾರತಕ್ಕೆ ಹಿಂದಿರುಗಿದ್ದ ಟೆಕ್ಕಿಯೊಬ್ಬರ ಪತ್ನಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಹೈದರಾಬಾದ್ ನ ಅಲ್ಕಾಪುರ ಕಾಲೋನಿಯ ಪಪ್ಪಲಗುಡದ ನಿವಾಸಿಯಾದ ಟೆಕ್ಕಿ ಸಂಜಯ್ ಶರ್ಮಾ ಅವರ ಪತ್ನಿ ರಶ್ಮಿ(39) ತಮ್ಮ ನಿವಾಸದಲ್ಲಿ ಗುರುವಾರ...