Tuesday, 23rd January 2018

18 hours ago

ಮನೆಗೆ ನಡೆದುಕೊಂಡು ಹೋಗ್ತಿದ್ದ ಐಟಿಐ ವಿದ್ಯಾರ್ಥಿಯ ಬರ್ಬರ ಹತ್ಯೆ!

ಚೆನ್ನೈ: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು 18 ವರ್ಷದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆಗೈದ ಭಯಾನಕ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ನುಂಗಂಬಕ್ಕಮ್‍ನ ಟ್ಯಾಂಕ್ ಬಂಕ್ ರೋಡಿನಲ್ಲಿ ನಡೆದಿದ್ದು, ಮೃತ ದುರ್ದೈವಿ ಯುವಕನನ್ನು ರಂಜಿತ್ ಎಂದು ಗುರುತಿಸಲಾಗಿದೆ. ಈತ ನಗರದ ಅಪ್ಪು ಸ್ಟ್ರೀಟ್ ನಿವಾಸಿಯಾಗಿದ್ದಾನೆ. ಹತ್ಯೆಯಾದ ಸ್ಥಳದಲ್ಲಿ ಮೃತನ ಐಡಿ ಕಾರ್ಡ್ ದೊರೆತಿದ್ದು, ಅದರಲ್ಲಿ ಆತ ಗಿಂಡಿ ಇಂಡಸ್ಟ್ರಿಯಲ್ ಎಸ್ಟೇಟ್ ಕ್ಯಾಂಪಸ್‍ನಲ್ಲಿನ ಐಟಿಐ ಕಾಲೇಜಿನ ಮೆಕ್ಯಾನಿಕಲ್ […]

2 weeks ago

ಬಸ್ಸಿನಲ್ಲಿ ಮೃತಪಟ್ಟ ಪ್ರಯಾಣಿಕನ ಶವ ರಸ್ತೆ ಬದಿ ಇಳಿಸಿ ಹೋದ ಕಂಡಕ್ಟರ್!

ಚೆನ್ನೈ: ತಮಿಳುನಾಡು ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಇದನ್ನು ಕಂಡ ಬಸ್ ಕಂಡಕ್ಟರ್ ವ್ಯಕ್ತಿಯ ಶವವನ್ನು ಆತನ ಸ್ನೇಹಿತನ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬಿಟ್ಟು ತೆರಳಿರುವ ಆಘಾತಕಾರಿ ಘಟನೆ ಕೃಷ್ಣಗಿರಿ ಬಳಿ ನಡೆದಿದೆ. ರಾಧಾ ಕೃಷ್ಣನ್(43) ಹಾಗೂ ಅವರ ಸ್ನೇಹಿತ ವೀರನ್(54) ಎಂಬುವರು ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತಮಿಳುನಾಡು ಸಾರಿಗೆ...

SSLC ಫೇಲ್ ಆದ ಬಳಿಕ ಕನ್ನಡ ಪತ್ರಿಕೆಯಲ್ಲಿ ಪ್ರೂಫ್ ರೀಡರ್ ಆಗಿದ್ದೆ: ರಜನಿಕಾಂತ್

3 weeks ago

ಚೆನ್ನೈ: ರಾಜಕೀಯಕ್ಕೆ ಧುಮುಕಿರುವ ಸೂಪರ್ ಸ್ಟಾರ್ ತಲೈವಾ ತಮ್ಮ ಮೊದಲ ರಾಜಕೀಯ ಸಂದೇಶ ನೀಡಿದ್ದಾರೆ. ನಾನು ತಮಿಳುನಾಡು ರಾಜಕೀಯದಲ್ಲಿ ಕ್ರಾಂತಿ ಬಯಸಿದ್ದೇನೆ. ಈಗ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದರೆ ಭವಿಷ್ಯದ ಜನಾಂಗಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ. ಪ್ರಮುಖ ರಾಜಕೀಯ ಘಟನಾವಳಿಗಳಿಗೆ ತಮಿಳುನಾಡು ಐತಿಹಾಸಿಕ...

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

3 weeks ago

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ...

ಈ ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಮಾದರಿಯಾದ ನಟಿ ತ್ರಿಶಾ!

3 weeks ago

ಕಂಚಿಪುರಂ: ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಕೊಡುವ ಮೂಲಕ ದಕ್ಷಿಣ ಭಾರತದ ಫೇಮಸ್ ನಟಿ ತ್ರಿಶಾ ಇತರ ನಟ-ನಟಿಯರಿಗೆ ಮಾದರಿಯಾಗಿದ್ದಾರೆ. ಕಂಚಿಪುರಂ ಜಿಲ್ಲೆಯ ನೆಮಾಲಿ ಗ್ರಾಮದ ಜನರು ಶೌಚಾಲಯವಿಲ್ಲದೇ ಪರದಾಡುತ್ತಿದ್ದರು. ಹೀಗಾಗಿ ಸ್ವಚ್ಛ ಭಾರತ ಅಭಿಯಾನದ ಮೂಲಕ ನಟಿ ಸ್ವತಃ ತಾವೇ...

ಅಭಿಮಾನಿಗಳೆದುರು ತಲೈವಾ ರಾಜಕೀಯ ಪ್ರವೇಶ ಘೋಷಣೆ- ಬಾಬಾ ಮುದ್ರೆ ಪ್ರದರ್ಶಿಸಿ ಭಗವದ್ಗೀತೆ ಪಠಣ

3 weeks ago

ಚೆನ್ನೈ: ತಮಿಳುನಾಡಿನಲ್ಲಿ ರಜಿನಿ ಯುಗಾರಂಭವಾಗಿದೆ. ರಾಜಕೀಯ ಪ್ರವೇಶದ ಬಗ್ಗೆ ತಲೈವಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಚೆನ್ನೈನ ರಾಘವೇಂದ್ರ ಹಾಲ್‍ನಲ್ಲಿ ನಡೆದ ಅಭಿಮಾನಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಜನಿಕಾಂತ್, ಸ್ವಂತ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಿಸಿದ್ರು. ಬಾಬಾನ ಮುದ್ರೆ ಪ್ರದರ್ಶಿಸಿ, ಭಗವದ್ಗೀತೆಯ ಶ್ಲೋಕ...

ಮೊದಲ ಬಾರಿ ರಾಜ್ ಕುಮಾರ್ ಕಂಡಾಗ ಮೈ ಮರೆತು ನಿಂತೆ ಬಿಟ್ಟೆ : ರಜನಿಕಾಂತ್

4 weeks ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿಮಾನಿ ದೇವರು ಡಾ. ರಾಜ್ ಕುಮಾರ್ ಅವರ ಬಹುದೊಡ್ಡ ಅಭಿಮಾನಿ ಎಂಬುದು ಎಲ್ಲರಿಗೂ ತಿಳಿದ ವಿಷಯವೇ, ಆದರೆ ಮತ್ತೊಮ್ಮೆ ರಜನಿ ಅವರು ತಮ್ಮ ಬಾಲ್ಯದ ನೆನಪು ಮಾಡಿಕೊಳ್ಳುವ ಮೂಲಕ ರಾಜ್ ಕುಮಾರ್ ಅವರ ಬಗೆಗಿನ...

2ಜಿ ಕೂಪದಿಂದ ಕನಿಮೋಳಿ ಹೊರಬರಲು ಶ್ರೀಕೃಷ್ಣ, ಮುಖ್ಯಪ್ರಾಣರೇ ಕಾರಣ : ಶೀರೂರು ಶ್ರೀ

4 weeks ago

ಉಡುಪಿ: 2ಜಿ ಹಗರಣದ ಬಲೆಯಿಂದ ಕರುಣಾನಿಧಿ ಪುತ್ರಿ ಕನಿಮೋಳಿ ಹೊರಬಂದಾಗಿದೆ. ಸಿಬಿಐ ವಿಶೇಷ ಕೋರ್ಟ್ ಕನಿಮೋಳಿಯನ್ನು ಖುಲಾಸೆ ಮಾಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಗರಿಗೆದರಿದೆ. ಆದರೆ 2 ಜಿ ಭ್ರಷ್ಟಚಾರ ಆರೋಪದಿಂದ ಕನಿಮೋಳಿ ಅವರು ಹೊರ ಬರಲು ಸಾಧ್ಯವೇ ಇಲ್ಲ...