Wednesday, 21st February 2018

Recent News

2 days ago

ಪತ್ರಕರ್ತನ ಅಮ್ಮ, 1 ವರ್ಷದ ಮಗಳನ್ನು ಕೊಂದು ಶವವನ್ನು ಚೀಲದಲ್ಲಿ ತುಂಬಿ ಬಿಸಾಕಿದ!

ನಾಗ್ಪುರ: ಸ್ಥಳೀಯ ಪತ್ರಕರ್ತರೊಬ್ಬರ ತಾಯಿ ಹಾಗೂ ಒಂದು ವರ್ಷದ ಮಗಳನ್ನು ಕೊಲೆಗೈದು ಬಳಿಕ ಶವವನ್ನು ಚೀಲದಲ್ಲಿ ತುಂಬಿಸಿ ಬಿಸಾಕಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಪತ್ರಕರ್ತ ರವಿಕಾಂತ್ ಕಂಬ್ಳೆ ಅವರ 52 ವರ್ಷದ ಉಷಾ ಕಂಬ್ಳೆ ಹಾಗೂ ರಾಶಿ ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಗೀಡಾದ ಮೃತ ದುರ್ದೈವಿಗಳು. ಏನಿದು ಘಟನೆ?: ಸ್ಥಳೀಯ ದೈನಂದಿನ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿರೋ ರವಿಕಾಂತ್ ಅವರ ತಾಯಿ ಮತ್ತು ಮಗಳು ಭಾನುವಾರ ಸಂಜೆಯಿಂದಲೇ ನಾಪತ್ತೆಯಾಗಿದ್ದರು. ಆದ್ರೆ ಇದೀಗ ಅವರಿಬ್ಬರೂ […]

3 days ago

ಮಗಳನ್ನೇ ಕೊಲೆ ಮಾಡಲು ಪ್ರಿಯಕರನೊಂದಿಗೆ ತಾಯಿ ಪ್ಲಾನ್!

ಕಲಬುರಗಿ: ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದಳು ಎಂಬ ಕಾರಣಕ್ಕೆ ಸ್ವಂತ ಮಗಳನ್ನೇ ಕೊಲೆ ಮಾಡಲು ತಾಯಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪ್ಲಾನ್ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಧೂತ್ತರಗಾಂಗ ಗ್ರಾಮದಲ್ಲಿ ನಡೆದಿದೆ. ತನ್ನ ಸ್ವಂತ ಮಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಮಹಿಳೆ ಹೆಸರು ಹೀರಾಬಾಯಿ. ಈಕೆ ಇದೇ ಗ್ರಾಮದ ಭೀಮಣ್ಣ ಎಂಬ ವ್ಯಕ್ತಿಯ ಜೊತೆ ಅನೈತಿಕ...

ವಿದ್ಯುತ್ ಶಾಕ್ ಹೊಡೆದು ಮಂಗ ಸಾವು- ತಾಯಿ ಅಂತ್ಯ ಸಂಸ್ಕಾರಕ್ಕೆ ಬಿಡದೇ ಅಪ್ಪಿಕೊಂಡಿರುವ ಮರಿಮಂಗ

7 days ago

ಗದಗ: ವಿದ್ಯುತ್ ಶಾಕ್ ಹೊಡೆದು ಮಂಗ ಸಾವನ್ನಪ್ಪಿದ್ದು, ತಾಯಿ ಅಂತ್ಯ ಸಂಸ್ಕಾರಕ್ಕೆ ಮರಿ ಮಂಗ ಬಿಟ್ಟುಕೊಡದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ವಿದ್ಯುತ್ ಸ್ಪರ್ಶದಿಂದ ಮಂಗ ಸಾವನ್ನಪ್ಪಿದೆ. ಮೃತ ಕೋತಿಗೆ...

ತಾಯಿ ಸಾವನ್ನಪ್ಪಿದ ವಿಷಯ ತಿಳಿಯದೇ ಆಕೆಯ ಪಕ್ಕ ನಿದ್ದೆಗೆ ಜಾರಿದ್ದ 5ರ ಮಗ

1 week ago

ಹೈದರಾಬಾದ್: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತ ಪಟ್ಟ ನಂತರ ಆಕೆಯ ಐದು ವರ್ಷದ ಮಗ ಅದನ್ನು ತಿಳಿಯದೆ ಆಕೆಯ ಪಕ್ಕದಲ್ಲೇ ಮಲಗಿದ್ದ ಹೃದಯವಿದ್ರಾವಕ ಘಟನೆ ಹೈದರಾಬಾದ್‍ನ ಉಸ್ಮಾನಿಯಾ ಆಸ್ಪತ್ರೆಯಲ್ಲಿ ನಡೆದಿದೆ. ಸಮೀನಾ ಸುಲ್ತಾನ ಮೃತ ಪಟ್ಟ ಮಹಿಳೆ. ಸಮೀನಾ...

ತಾಯಿಯ ಸಾವಿನ ಸುದ್ದಿ ಕೇಳಿ ಮಗಳಿಗೆ ಹೃದಯಾಘಾತ!

1 week ago

ರಾಮನಗರ: ತಾಯಿಯ ಸಾವಿನ ಸುದ್ದಿ ಕೇಳಿದ ಮಗಳು ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲುಕುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತಗಚಗೆರೆ ಗ್ರಾಮದಲ್ಲಿ ನಡೆದಿದೆ. ಪುಟ್ಟಲಿಂಗಮ್ಮ(75) ಎಂಬುವವರು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಸುದ್ದಿ ಕೇಳಿದ ಮಗಳು ಪದ್ಮಮ್ಮ (59)ಕೂಡ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ....

‘ಅಂಗವೈಕಲ್ಯ’ ಅಂತ ಆಸ್ಪತ್ರೆಯಲ್ಲಿ ಹುಟ್ಟಿದ ಮಗುವನ್ನು ಬಿಟ್ಟು ಹೋದ ದಂಪತಿ

1 week ago

ಚಿಕ್ಕಬಳ್ಳಾಪುರ: ಮಗು ಅಂಗವೈಕಲ್ಯದಿಂದ ಹುಟ್ಟಿದೆ ಎಂದು ದಂಪತಿ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹಳ್ಳಿಯೊಂದರ ಮಹಿಳೆ ಹೆರಿಗೆಗೆಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದ್ರೆ ಹುಟ್ಟಿದ...

ಕಾಣೆಯಾದ ಬುದ್ಧಿಮಾಂದ್ಯ ಮಗನಿಗಾಗಿ ಬೀದಿ ಬೀದಿ ಅಲೆಯುತ್ತಿದ್ದಾರೆ ತಾಯಿ

1 week ago

ಬೆಂಗಳೂರು: ಇದೊಂದು ಕರುಣಾಜನಕ ಕಥೆ. ಕಿವಿ ಕೇಳದ ಹಾಗೂ ಮಾತು ಬಾರದ ಬುದ್ಧಿಮಾಂದ್ಯ ಮಗನಿಗಾಗಿ ತಾಯಿಯೊಬ್ಬರು ಬೀದಿ ಬೀದಿಯಲ್ಲಿ ಹುಡುಕಾಟ ನಡೆಸುತ್ತಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ (19) ಕಾಣೆಯಾದ ಯುವಕ. ಇವರು ಮೂಲತಃ ಕೊಳ್ಳೇಗಾಲದವನಾಗಿದ್ದು, ಇವರಿಗೆ ಕಿವಿ ಕೇಳಿಸುತ್ತಿಲ್ಲ....

ಹಾಲು ಕೇಳಿದ್ದಕ್ಕೆ ಒಂದು ವರ್ಷದ ಮಗುವಿನ ಕತ್ತು ಸೀಳಿ ಕೊಂದ ತಾಯಿ!

2 weeks ago

ಭೋಪಾಲ್: ತಾಯಿಯೊಬ್ಬಳು ಕುಡಿಯಲು ಹಾಲು ಕೇಳಿ ಹಠ ಮಾಡಿದ್ದ ಒಂದು ವರ್ಷದ ಮಗುವಿನ ಕತ್ತನ್ನು ಸೀಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಧಾರ್ ಎಂಬಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಮಹಿಳೆ ತನ್ನ...