Friday, 19th January 2018

Recent News

1 week ago

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಪ್ರಥಮ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 3-4 ದಶಕಗಳಿಂದ ಚಾಮರಾಜನಗರ ಜಿಲ್ಲೆಯ ಹಾನೂರು ಒಂದು ತಾಲೂಕು ಆಗಬೇಕೆಂಬುದು ಎಲ್ಲರ ಆಸೆಯಾಗಿತ್ತು. ಆದರೆ ಈಗ ಸಿದ್ದರಾಮಯ್ಯನವರು ಹಾನೂರನ್ನು ತಾಲೂಕಾಗಿ ಘೋಷಣೆ ಮಾಡಿದ್ದಾರೆ. […]

1 month ago

ಪ್ರತ್ಯೇಕ ತಾಲೂಕು ರಚನೆಗೆ ಪತ್ರ ಚಳುವಳಿ ಆರಂಭಿಸಿದ ಶಾಲಾ ಮಕ್ಕಳು

ಬಾಗಲಕೋಟೆ: ತಮ್ಮ ಗ್ರಾಮವನ್ನು ನೂತನ ತಾಲೂಕನ್ನಾಗಿ ರಚನೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲೆಯ ನೂರಾರು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿಯನ್ನ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಗ್ರಾಮದಲ್ಲಿ ಭಾನುವಾರದಿಂದ ಗ್ರಾಮಸ್ಥರು ಸಾವಳಗಿ ನೂತನ ತಾಲೂಕು...

ಯಾದಗಿರಿ: ಕೆಂಭಾವಿ ಪಟ್ಟಣವನ್ನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡದ್ದನ್ನು ಖಂಡಿಸಿ ಬಂದ್

10 months ago

ಯಾದಗಿರಿ: ಸಿಎಂ ಸಿದ್ದರಾಮಯ್ಯ ಬುಧವಾರ ಮಂಡಿಸಿದ ಬಜೆಟ್‍ನಲ್ಲಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವದನ್ನು ಖಂಡಿಸಿ ಇಂದು ಕೆಂಭಾವಿ ಪುರಸಭೆ ಸದಸ್ಯರು ಹಾಗೂ ವಿವಿಧ ಸಂಘಟನೆ ಮುಖಂಡರು ಹಾಗೂ ಪಟ್ಟಣದ ನಿವಾಸಿಗಳು ಕೆಂಭಾವಿ ಪಟ್ಟಣದಲ್ಲಿ ಬಂದ್...

49 ಹೊಸ ತಾಲೂಕು ರಚನೆ: ಪೂರ್ಣ ಪಟ್ಟಿ ಇಲ್ಲಿದೆ

10 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಪ್ರಕಟಿಸಿದ್ದಾರೆ. ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ. ಬಾಗಲಕೋಟೆ – ಗುಳೇದ ಗುಡ್ಡ, ರಬಕವಿ, ಬನಹಟ್ಟಿ, ಇಳಕಲ್ ಬೆಳಗಾವಿ – ನಿಪ್ಪಾಣಿ, ಮೂಡಲಗಿ, ಕಾಗವಾಡ ಚಾಮರಾಜನಗರ – ಹನೂರು ದಾವಣಗೆರೆ...