Sunday, 24th June 2018

Recent News

2 months ago

ಕಟಪಾಡಿ ಕಟ್ಟಪ್ಪೆ ತುಳು ಚಿತ್ರದ ಆಡಿಯೋ ರಿಲೀಸ್ ಮಾಡಿದ ಕಿಚ್ಚ ಸುದೀಪ್

ಮಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಸ್ಯಾಂಡಲ್‍ವುಡ್‍ನಿಂದ ಕೋಸ್ಟಲ್‍ವುಡ್ ಕಡೆಗೆ ಬಂದಿದ್ದು ಮಂಗಳೂರಿನಲ್ಲಿ ತುಳು ಚಿತ್ರವೊಂದರ ಆಡಿಯೋ ರಿಲೀಸ್ ಮಾಡಿದರು. ತುಳು ಚಿತ್ರ ‘ಕಟಪಾಡಿ ಕಟ್ಟಪ್ಪೆ’ ಅನ್ನುವ ತುಳು ಚಿತ್ರದ ಆಡಿಯೋ ರಿಲೀಸ್‍ನ್ನು ಮಂಗಳೂರಿನ ಪುರಭವನದಲ್ಲಿ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ತುಳು ಭಾಷೆಯನ್ನು ಮುಂದಿನ ದಿನಗಳಲ್ಲಿ ಮಾತನಾಡಲು ಪ್ರಯತ್ನಿಸುತ್ತೇನೆ ಅಂತಾ ಹೇಳಿದ್ರು. ಅದ್ಧೂರಿ ಆಡಿಯೋ ರಿಲೀಸ್ ಬಳಿಕ ಮಾತನಾಡಿದ ಕಿಚ್ಚ ಸುದೀಪ್, ತುಳು ಚಿತ್ರರಂಗ ಹಾಗೂ ತುಳು ಭಾಷೆಯನ್ನು ಹಾಡಿ ಹೊಗಳಿದರು. ತನ್ನ ತಾಯಿಯೂ […]

5 months ago

ತುಳು ಭಾಷೆ, ತುಳುನಾಡಿನ ಜನರ ವಿರುದ್ಧ ನಿಂದನೆ- ಕರವೇ ಮುಖಂಡನ ವಿರುದ್ಧ ಆಕ್ರೋಶ

ಮಂಗಳೂರು: ಕರಾವಳಿಯ ತುಳು ಭಾಷೆ ಮತ್ತು ತುಳುನಾಡಿನ ಜನರ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡನೊಬ್ಬ ಅಶ್ಲೀಲ ಭಾಷೆಯಲ್ಲಿ ನಿಂದಿಸಿರುವುದು ಇದೀಗ ತುಳುವರ ಆಕ್ರೋಶಕ್ಕೆ ಕಾರಣವಾಗಿದೆ. ಕರವೇ ನಾರಾಯಣ ಗೌಡ ಬಣದ ಬೆಂಗಳೂರು ನಗರ ಕಾರ್ಯದರ್ಶಿ ಅಂತ ಹೇಳ್ಕೊಂಡಿರೋ ಜಾನ್ ಕರವೇ ಎಂಬಾತ ಫೇಸ್‍ಬುಕ್ ನಲ್ಲಿ ಈ ರೀತಿಯ ಅವಹೇಳನ ಮಾಡಿದ್ದಾನೆ. ತುಳು ಭಾಷೆ ಮಾತನಾಡೋರು...

ವೈರಲ್ ಆಗಿದೆ ನೈಜ ಘಟನೆ ಆಧಾರಿತ ತುಳು ಹಾರರ್ ಕಿರು ಚಿತ್ರ

1 year ago

ಬೆಂಗಳೂರು: ನೈಜ ಘಟನೆಯನ್ನು ಆಧಾರಿಸಿದ ತುಳು ಹಾರರ್ ಚಿತ್ರ ‘ಪರೋಕ್ಷ್’ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಂ ಫಿಲ್ಮ್ ನವರು ಈ ಚಿತ್ರವನ್ನು ನಿರ್ಮಿಸಿದ್ದು, ಏಪ್ರಿಲ್ 12ರಂದು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿರುವ 12 ನಿಮಿಷದ ಕಿರು ಚಿತ್ರವನ್ನು 3.72 ಲಕ್ಷಕ್ಕೂ...