Wednesday, 23rd May 2018

Recent News

3 months ago

ಜನರ ತೆರಿಗೆ ಹಣ ದುರುಪಯೋಗ: ಸಿಎಂ ವಿರುದ್ಧ RTI  ಕಾರ್ಯಕರ್ತನಿಂದ ರಾಜ್ಯಪಾಲರಿಗೆ ದೂರು

ಮಂಗಳೂರು: ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಶಶಿಧರ್ ಶೆಟ್ಟಿ ಎಂಬುವವರು ಮಾಹಿತಿ ಹಕ್ಕಿನ ಅಡಿಯಲ್ಲಿ ಸಿದ್ದರಾಮಯ್ಯ ಅವರ ತೆರಿಗೆ ಹಣ ದುರುಪಯೋಗ ಮಾಡಿರುವ ಬಗ್ಗೆ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮೂವರು ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕಳೆದ ಅಕ್ಟೋಬರ್ 22ರಂದು ಸಿಎಂ ಬಂಟ್ವಾಳದಲ್ಲಿ ಮಿನಿ ವಿಧಾನಸೌಧ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ […]

3 months ago

ರಾಜ್ಯದ ಪವರ್ ಫುಲ್ ಸಚಿವರ ಗುಟ್ಟು ರಟ್ಟು – ಐಟಿ ಇಲಾಖೆ ಡಿಕೆಶಿ ಮೇಲೆ ಕೇಸ್ ಹಾಕಿದ್ದು ಯಾಕೆ?

ಬೆಂಗಳೂರು: ರಾಜ್ಯದ ಪವರ್ ಫುಲ್ ಮಿನಿಸ್ಟರ್ ಅಂತಾನೇ ಕರೆಸಿಕೊಳ್ಳುವ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಏನಾಯಿತು? ಮತ್ತು ಯಾವ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗ್ತಾಯಿದೆ ಎಂಬುದರ ಬಗ್ಗೆ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಮಾಹಿತಿಗಳು ಲಭ್ಯವಾಗಿವೆ. ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ವೇಳೆ ವಶಪಡಿಸಿಕೊಂಡ ಬಹುತೇಕ ಆಸ್ತಿ...

ನೋಟ್ ನಿಷೇಧ, ಜಿಎಸ್‍ಟಿಯಿಂದ ತೆರಿಗೆದಾರರ ಸಂಖ್ಯೆ ಹೆಚ್ಚಳ: ಆರ್ಥಿಕ ಸಮೀಕ್ಷೆ

4 months ago

ನವದೆಹಲಿ: ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ನೋಟ್ ನಿಷೇಧ ಮತ್ತು ಜಿಎಸ್‍ಟಿ ತೆರಿಗೆ ಜಾರಿಯಿಂದ ಪರೋಕ್ಷ ತೆರಿಗೆದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. 500 ಮತ್ತು 1 ಸಾವಿರ...

`ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ FIR ದಾಖಲು

6 months ago

ತಿರುವನಂತಪುರ: ಸ್ಯಾಂಡಲ್ ವುಡ್‍ನ ಯಶಸ್ವಿ ಚಿತ್ರ `ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಅಮಲಾ ಪೌಲ್ ಜೊತೆ ನಟ ಫಹಾದ ಫಾಸಿಲ್ ವಿರುದ್ಧವೂ ಎಫ್‍ಐಆರ್ ದಾಖಲಾಗಿದೆ. ಇಬ್ಬರೂ ಕಲಾವಿದರು ಕೇರಳ ನಿವಾಸಿಗಳಾಗಿದ್ದು, ತೆರಿಗೆ ತಪ್ಪಿಸುವ ಸಲುವಾಗಿ...

ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ಯಿಂದ ಶಾಕಿಂಗ್ ನ್ಯೂಸ್

6 months ago

ಬೆಂಗಳೂರು: ಬಿಬಿಎಂಪಿ ಬೆಂಗಳೂರಿಗರಿಗೆ ಶಾಕ್ ಕೊಟ್ಟಿದ್ದು, ನಗರದಲ್ಲಿ ಇನ್ಮುಂದೆ ಕಸ ವಿಲೇವಾರಿಗಾಗಿ ಶೇ. 15ರಷ್ಟು ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿದೆ. ಹೌದು, ಮಹಾನಗರ ಜನರು ಮೇಲೆ ಬಿಬಿಎಂಪಿ ಕೌಸ್ಸಿಲ್ ಆಸ್ತಿಯ ವಿಸ್ತೀರ್ಣ ಆಧರಿಸಿ ತೆರಿಗೆ ಹೆಚ್ಚಳ ಮಾಡುತ್ತಿದೆ. ಕಳೆದ 7 ವರ್ಷಗಳಿಂದ...

ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ: ಇಳಿಕೆಯಾಗಲಿದೆ 178 ದಿನಬಳಕೆಯ ವಸ್ತುಗಳ ಬೆಲೆ

6 months ago

ಗುವಾಹಟಿ: ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ. ನೀವು ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಇನ್ನು ಮುಂದೆ ಇಳಿಕೆಯಾಗಲಿವೆ. ಬರೋಬ್ಬರೀ 178 ದಿನಬಳಕೆ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 10%ರಷ್ಟು ಇಳಿಕೆಯಾಗಿದೆ. 28% ರಷ್ಟಿದ್ದ ಜಿಎಸ್‍ಟಿ ತೆರಿಗೆಯನ್ನು 18%ಕ್ಕೆ ಇಳಿಸಲಾಗಿದೆ....

ಆಸ್ತಿ ತೆರಿಗೆ ಕಟ್ಟಲು KSRTC ಡಿಸಿಗೆ ನಗರಸಭೆ ಆಯುಕ್ತ ಉಮಾಕಾಂತ್ ಖಡಕ್ ಎಚ್ಚರಿಕೆ

7 months ago

ಚಿಕ್ಕಬಳ್ಳಾಪುರ: ಆಸ್ತಿ ತೆರಿಗೆ ಪಾವತಿಸುವಂತೆ ಕೆ.ಎಸ್‍.ಆರ್.ಟಿ.ಸಿ ಡಿಸಿ ಆಂಥೋನಿ ಜಾರ್ಜ್‍ಗೆ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಉಮಾಕಾಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತೆರಿಗೆ ಪಾವತಿಸಿ ಇಲ್ಲದಿದರೆ ಕೆ.ಎಸ್‍.ಆರ್.ಟಿ.ಸಿ ಸಾರಿಗೆ ಸೇವೆ, ವಹಿವಾಟಿಗೆ ಬ್ರೇಕ್ ಹಾಕುತ್ತೀವಿ ಎಂದು ಎಚ್ಚರಿಕೆ ನೀಡಿ ನಗರಸಭೆ ಕಮಿಷನರ್ ಕೋರ್ಟ್...

ಅಂದು ನೋಟು ನಿಷೇಧ, ಈಗ ಜಿಎಸ್‍ಟಿ – ಒಂದೇ ತೆರಿಗೆಯಿಂದ ಮದುವೆ ಆಯ್ತು ದುಬಾರಿ!

7 months ago

ನವದೆಹಲಿ: ಕಳೆದ ವರ್ಷ ಮದುವೆ ಸಮಾರಂಭಕ್ಕೆ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟಿತ್ತು. ಈ ಬಾರಿ ದೇಶದಲ್ಲಿ ಒಂದೇ ತೆರಿಗೆ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮದುವೆ ಸಮಾರಂಭ ದುಬಾರಿಯಾಗಿದೆ. ಮುಂದಿನ ನವೆಂಬರ್ ತಿಂಗಳಲ್ಲಿ...