Monday, 19th February 2018

Recent News

1 week ago

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ, ಬಿಸಿಸಿಐ ಭಾರತ ಸರ್ಕಾರದ ಜೊತೆ ತೆರಿಗೆ ವಿನಾಯಿತಿ ಪಡೆಯುವ ಕುರಿತು ಮಾತುಕತೆ ನಡೆಸುವಂತೆ ಸೂಚಿಸಿದೆ. ಒಂದು ವೇಳೆ ಸರ್ಕಾರದೊಂದಿಗೆ ಮಾತುಕತೆ ವಿಫಲವಾದರೆ ಅನಿರ್ವಾಯವಾಗಿ ಬೇರೆಡೆ ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಇದೇ ಮೊದಲಲ್ಲ: […]

3 weeks ago

ನಿಮಗಿದು ತಿಳಿದಿರಲಿ: ಈ ಬಾರಿ ಬಜೆಟ್‍ನ 9 ಪ್ರಮುಖ ಘೋಷಣೆಗಳು ಹೀಗಿವೆ

ಬೆಂಗಳೂರು: ಎನ್‍ಡಿಎ ಸರ್ಕಾರ ಪೂರ್ಣ ಪ್ರಮಾಣದ ಕೊನೆಯ ಬಜೆಟ್‍ನ್ನು ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಮಂಡನೆ ಮಾಡಿದ್ದಾರೆ. ಈ ಬಾರಿ ಬಜೆಟ್‍ನಲ್ಲಿ ಕೃಷಿ, ಕಾರ್ಮಿಕ ಮತ್ತು ಬಡವರ ಪರವಾಗಿ ಎಂದು ಆಡಳಿತ ಸರ್ಕಾರ ಹೇಳಿಕೊಂಡಿದೆ. ಅರುಣ್ ಜೇಟ್ಲಿ ಬಜೆಟ್‍ನಲ್ಲಿ ಹಲವು ಯೋಜನೆ ಮತ್ತು ಮುಂದಿನ ಹಣಕಾಸು ವರ್ಷದ ಗುರಿಗಳನ್ನು ತಿಳಿಸಿದ್ದಾರೆ. 2018ರ ಬಜೆಟ್‍ನ ಪ್ರಮುಖ 09...

ಬೆಂಗಳೂರು ನಿವಾಸಿಗಳಿಗೆ ಬಿಬಿಎಂಪಿ ಯಿಂದ ಶಾಕಿಂಗ್ ನ್ಯೂಸ್

3 months ago

ಬೆಂಗಳೂರು: ಬಿಬಿಎಂಪಿ ಬೆಂಗಳೂರಿಗರಿಗೆ ಶಾಕ್ ಕೊಟ್ಟಿದ್ದು, ನಗರದಲ್ಲಿ ಇನ್ಮುಂದೆ ಕಸ ವಿಲೇವಾರಿಗಾಗಿ ಶೇ. 15ರಷ್ಟು ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿದೆ. ಹೌದು, ಮಹಾನಗರ ಜನರು ಮೇಲೆ ಬಿಬಿಎಂಪಿ ಕೌಸ್ಸಿಲ್ ಆಸ್ತಿಯ ವಿಸ್ತೀರ್ಣ ಆಧರಿಸಿ ತೆರಿಗೆ ಹೆಚ್ಚಳ ಮಾಡುತ್ತಿದೆ. ಕಳೆದ 7 ವರ್ಷಗಳಿಂದ...

ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ: ಇಳಿಕೆಯಾಗಲಿದೆ 178 ದಿನಬಳಕೆಯ ವಸ್ತುಗಳ ಬೆಲೆ

3 months ago

ಗುವಾಹಟಿ: ಪ್ಯಾರೇ ದೇಶವಾಸಿಗಳಿಗೆ ಸಿಹಿ ಸುದ್ದಿ. ನೀವು ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಇನ್ನು ಮುಂದೆ ಇಳಿಕೆಯಾಗಲಿವೆ. ಬರೋಬ್ಬರೀ 178 ದಿನಬಳಕೆ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 10%ರಷ್ಟು ಇಳಿಕೆಯಾಗಿದೆ. 28% ರಷ್ಟಿದ್ದ ಜಿಎಸ್‍ಟಿ ತೆರಿಗೆಯನ್ನು 18%ಕ್ಕೆ ಇಳಿಸಲಾಗಿದೆ....

ಆಸ್ತಿ ತೆರಿಗೆ ಕಟ್ಟಲು KSRTC ಡಿಸಿಗೆ ನಗರಸಭೆ ಆಯುಕ್ತ ಉಮಾಕಾಂತ್ ಖಡಕ್ ಎಚ್ಚರಿಕೆ

3 months ago

ಚಿಕ್ಕಬಳ್ಳಾಪುರ: ಆಸ್ತಿ ತೆರಿಗೆ ಪಾವತಿಸುವಂತೆ ಕೆ.ಎಸ್‍.ಆರ್.ಟಿ.ಸಿ ಡಿಸಿ ಆಂಥೋನಿ ಜಾರ್ಜ್‍ಗೆ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಉಮಾಕಾಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತೆರಿಗೆ ಪಾವತಿಸಿ ಇಲ್ಲದಿದರೆ ಕೆ.ಎಸ್‍.ಆರ್.ಟಿ.ಸಿ ಸಾರಿಗೆ ಸೇವೆ, ವಹಿವಾಟಿಗೆ ಬ್ರೇಕ್ ಹಾಕುತ್ತೀವಿ ಎಂದು ಎಚ್ಚರಿಕೆ ನೀಡಿ ನಗರಸಭೆ ಕಮಿಷನರ್ ಕೋರ್ಟ್...

ಅಂದು ನೋಟು ನಿಷೇಧ, ಈಗ ಜಿಎಸ್‍ಟಿ – ಒಂದೇ ತೆರಿಗೆಯಿಂದ ಮದುವೆ ಆಯ್ತು ದುಬಾರಿ!

4 months ago

ನವದೆಹಲಿ: ಕಳೆದ ವರ್ಷ ಮದುವೆ ಸಮಾರಂಭಕ್ಕೆ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟಿತ್ತು. ಈ ಬಾರಿ ದೇಶದಲ್ಲಿ ಒಂದೇ ತೆರಿಗೆ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮದುವೆ ಸಮಾರಂಭ ದುಬಾರಿಯಾಗಿದೆ. ಮುಂದಿನ ನವೆಂಬರ್ ತಿಂಗಳಲ್ಲಿ...

ಕೋಟಿ ಕೋಟಿ ವ್ಯವಹಾರ ಮಾಡೋ ಮಂದಿಗೆ ರಾಜ್ಯದಲ್ಲಿ ಜಿಎಸ್‍ಟಿ ಇಲ್ಲ!

6 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ. ಉಳ್ಳವರಿಗೊಂದು ನ್ಯಾಯ ಎನ್ನುವುದು ಮತ್ತೆ ಸಾಬೀತಾಗಿದೆ. ಕೋಟಿ ಕೋಟಿ ವ್ಯವಹಾರ ಮಾಡುವ ರಾಜ್ಯದ ಸರ್ಕಾರಿ ಯೋಜನೆಗಳ ಗುತ್ತಿಗೆದಾರರಿಗೆ ಜಿಎಸ್‍ಟಿ ಹೇರದಂತೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೊದಲು ಶೇ.10ರಷ್ಟು ಮಾತ್ರ ತೆರಿಗೆ...

ಮಾಲ್‍ಗಳ ಬಿಲ್ ಮೇಲೆ ಜಿಎಸ್‍ಟಿ ಟ್ಯಾಕ್ಸ್: ಈ ಸಂದೇಶವನ್ನು ಕಳಿಸೋ ಮುನ್ನ ಈ ಸುದ್ದಿ ಓದಿ

7 months ago

ಬೆಂಗಳೂರು: “ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಗೆ ಬಂದ ಬಳಿಕ ದೊಡ್ಡ ದೊಡ್ಡ ಮಾಲ್ ಗಳಲ್ಲಿ ಬಿಲ್‍ಗಳ ಮೇಲೆ ಹೆಚ್ಚುವರಿ ತೆರಿಗೆ ಹಾಕಲಾಗುತ್ತಿದೆ” ಹೀಗೊಂದು ಸಂದೇಶ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಆದರೆ ದಯವಿಟ್ಟು ಈ ರೀತಿಯ ಸಂದೇಶವನ್ನು ಯಾರು ಕಳುಹಿಸಬೇಡಿ. ಇದು...