Monday, 21st May 2018

Recent News

3 months ago

ಕೊಹ್ಲಿಯಂತೆ ಧೋನಿ ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಯಾಕಿಲ್ಲ?

ನವದೆಹಲಿ: ನಾಯಕ ಎಂಎಸ್ ಧೋನಿ ತ್ರಿವರ್ಣ ಧ್ವಜ ಇರುವ ಹೆಲ್ಮೆಟ್ ಯಾಕೆ ಧರಿಸುವುದಿಲ್ಲ ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಚಿನ್ ತೆಂಡೂಲ್ಕರ್, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಆಟಗಾರರು ಬಿಸಿಸಿಐ ಲೋಗೋದ ಕೆಳಗೆ ಅಥವಾ ಮೇಲುಗಡೆ ತ್ರಿವರ್ಣ ಧ್ವಜ ಇರುವ ಹೆಲ್ಮೆಟ್ ಧರಿಸುತ್ತಾರೆ. ಆದರೆ ಧೋನಿ ತ್ರಿವರ್ಣ ಧ್ವಜ ಇರುವ ಹೆಲ್ಮೆಟ್ ಧರಿಸದೇ ಅಂಗಳಕ್ಕೆ ಇಳಿಯುತ್ತಿದ್ದರು. ಹೀಗಾಗಿ ಯಾಕೆ ಧೋನಿ ತ್ರಿವರ್ಣ ಧ್ವಜ ಇರುವ ಹೆಲ್ಮೆಟ್ ಧರಿಸಲ್ಲ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು […]

3 months ago

ಅಭಿಮಾನಿಯ ಜೊತೆ ಪೋಸ್ ನೀಡಿ ಭಾರತೀಯರ ಮನಗೆದ್ದ ಅಫ್ರಿದಿ

ಸೇಂಟ್ ಮೊರಿಟ್ಜ್: ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫೆ.8 ರಂದು ಸೈಂಟ್ ಮೊರಿಟ್ಜ್ ನಗರದ ಸ್ಕಿ ರಿಸಾರ್ಟ್ ನಲ್ಲಿ ನಡೆದ ಐಸ್ ಕ್ರಿಕೆಟ್ ಟೂರ್ನಿಯಲ್ಲಿ ವಿರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾಗ ಮೈಕ್ ಹಸ್ಸಿ, ಪಾಕಿಸ್ತಾನದ ಶೊಯೆಬ್ ಅಖ್ತರ್ ಹಾಗೂ ಶ್ರೀಲಂಕಾದ ಮಹೇಲಾ ಜಯವರ್ಧನೆ ಸೇರಿದಂತೆ ಹಲವು ಕ್ರಿಕೆಟಿಗರು...