Thursday, 23rd November 2017

Recent News

1 week ago

ಆನೆ ಮುಂದೆ ಬಾಹುಬಲಿ ಸ್ಟಂಟ್ ಮಾಡಲು ಹೋಗಿ ಫುಟ್ ಬಾಲ್ ನಂತೆ ಗಾಳಿಯಲ್ಲಿ ಹಾರಿಬಿದ್ದ! ವಿಡಿಯೋ

ತಿರುವನಂತಪುರಂ: ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಆನೆ ಏರುವಂತೆ ಸ್ಟಂಟ್ ಮಾಡಲು ಹೋಗಿ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ನಡೆದಿದೆ. ಯುವಕನೊಬ್ಬ ಪ್ಲಾಸ್ಟಿಕ್ ಕವರ್ ಹಿಡಿದು ಆನೆಯ ಹತ್ತಿರ ಹೋಗಿ ಬಾಳೆಹಣ್ಣು ತಿನ್ನಿಸುತ್ತಿದ್ದನು. ಯುವಕ ಒಂದಾದ ಮೇಲೆ ಒಂದು ಬಾಳೆಹಣ್ಣು ತಿನ್ನಿಸುತ್ತಿದ್ದಂತೆ ಆನೆ ಕೂಡ ಮತ್ತೆ ಬಾಳೆಹಣ್ಣು ಬೇಕೆಂದು ಸನ್ನೆ ಮಾಡಿ ಹೇಳುತಿತ್ತು. ಬಾಳೆ ಹಣ್ಣು ತಿನ್ನಿಸಲು ಹೋದಾಗ ಯುವಕನಿಗೆ ಸೊಂಡಿಲಿನ ಮೂಲಕ ಏರಿ ಆನೆ ಮೇಲೆ ಕುಳಿತುಕೊಳ್ಳುವ ಮನಸ್ಸಾಗಿದೆ. ಕೊನೆಯ ಬಾಳೆಹಣ್ಣು […]