Friday, 27th April 2018

Recent News

4 weeks ago

ಡೈವ್ ಮಾಡಿ ಸೂಪರ್ ಕ್ಯಾಚ್ – ಆಫ್ರಿಕಾದ ಡೀನ್ ಎಲ್ಗನ್ ವಿಡಿಯೋ ವೈರಲ್

ಜೋಹನ್ಸ್ ಬರ್ಗ್: ಕ್ರಿಕೆಟ್ ನಲ್ಲಿ ಹಲವರು ಕ್ಯಾಚ್‍ಗಳನ್ನು ನೀವು ನೋಡಿರುತ್ತೀರಿ. ಕೆಲವು ಸಾಮಾನ್ಯ ಕ್ಯಾಚ್ ಗಳಾದರೆ ಕೆಲವು ಮರೆಯಲಾಗದಂತಹವು. ಇಂತಹದ್ದೇ ಸರ್ವಶ್ರೇಷ್ಠ ಎನ್ನಬಹುದಾದ ಕ್ಯಾಚ್ ಆಸೀಸ್ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯದಲ್ಲಿ ದಾಖಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೋಹನ್ಸ್ ಬರ್ಗ್ ನಡೆಯುತ್ತಿರುವ ನಾಲ್ಕು ಮತ್ತು ಕೊನೆಯ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ – ದಕ್ಷಿಣ ಆಫ್ರಿಕಾದ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಡೀನ್ ಎಲ್ಗರ್ ಪಡೆದ ಕ್ಯಾಚ್ ಇದೀಗ ಕ್ರಿಕೆಟ್ ಪ್ರೇಮಿಗಳನ್ನು […]

4 weeks ago

6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುತ್ತಿರುವ ವೇಳೆ ಕ್ಯಾಮೆರಾದ ಕಣ್ಣಿಗೆ ಸಿಕ್ಕಿ ಬಿದ್ದಿದ್ದರು. ಇದನ್ನು ನೋಡಿದ ಡ್ಯಾರೆನ್...

ಗೆಳೆಯನ ಮದ್ವೆಯಲ್ಲಿ ಕುಣಿದು ಕುಪ್ಪಳಿಸಿದ ಕೊಹ್ಲಿ!

2 months ago

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ತವರಿಗೆ ಹಿಂದಿರುಗಿದ್ದು, ವಿರಾಟ್ ತಮ್ಮ ಬಿಡುವಿನ ಸಮಯದಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಸಿಕ್ಕಾಪಟ್ಟೆ ಕುಣಿದು ಕುಪ್ಪಳಿಸಿದ್ದಾರೆ. ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪತ್ನಿ...

ಟಿ20 ಯಲ್ಲಿ ಕೆಟ್ಟ ಸಾಧನೆ ಮಾಡಿ ಸುದ್ದಿಯಾದ ಚಹಲ್!

2 months ago

ಸೆಂಚೂರಿಯನ್: ಯುವ ಸ್ಪಿನ್ನರ್ ಯಜುವೇಂದ್ರ ಚಹಲ್ ದಕ್ಷಿಣ ಆಫ್ರಿಕಾ ವಿರುದ ನಡೆದ ಎರಡನೇ ಟಿ20 ಕ್ರಿಕೆಟ್ ನಲ್ಲಿ ಕೆಟ್ಟ ಸಾಧನೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ನಾಲ್ಕು ಓವರ್ ಗಳಲ್ಲಿ ಮೇಡನ್ ಮತ್ತು ಯಾವುದೇ ವಿಕೆಟ್ ಪಡೆಯದೇ 64 ರನ್ ಬಿಟ್ಟುಕೊಡುವ ಮೂಲಕ...

ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

2 months ago

ಸೆಂಚೂರಿಯನ್: ಕ್ಯಾಪ್ಟನ್ ಕೂಲ್ ಎಂದೇ ಫೇಮಸ್ ಆಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ -20 ಪಂದ್ಯದಲ್ಲಿ ಮನೀಶ್  ಪಾಂಡೆ ವಿರುದ್ಧ ಗರಂ ಆಗಿದ್ದಾರೆ. ಕೊನೆಯ ಸ್ಲಾಗ್ ಓವರ್ ಗಳಲ್ಲಿ ಧೋನಿ ತಂಡದ...

ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

2 months ago

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಟ್ಟು 134 ಕ್ಯಾಚ್ ಪಡೆಯುವ ಮೂಲಕ ಟಿ20ಯಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್...

ಧವನ್ ಸ್ಫೋಟಕ ಬ್ಯಾಟಿಂಗ್, ಭುವಿ ಭರ್ಜರಿ ಬೌಲಿಂಗ್ – ಭಾರತಕ್ಕೆ 28 ರನ್‍ಗಳ ಜಯ

2 months ago

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ -20 ಪಂದ್ಯವನ್ನು ಭಾರತ 28 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 204 ರನ್ ಗಳ ಕಠಿಣ ಗುರಿಯನ್ನು ಪಡೆದ ದಕ್ಷಿಣ...

ನೆಚ್ಚಿನ ಮಡದಿಗೆ ಎಲ್ಲರೆದರು ‘ಥ್ಯಾಂಕ್ ಯು’ ಅಂದ್ರು ವಿರಾಟ್ ಕೊಹ್ಲಿ

2 months ago

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮಗೆ ಬೆಂಬಲವಾಗಿ ನಿಂತ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಸರಣಿಯ ಅಂತಿಮ ಪಂದ್ಯದ ಗೆಲುವಿನ ನಂತರ ಮಾತನಾಡಿದ ಕೊಹ್ಲಿ,...