Sunday, 24th June 2018

Recent News

2 months ago

ವಾಹನ ನಿಲ್ಲಿಸಬೇಕಿಲ್ಲ, ಇನ್ಮುಂದೆ ಬ್ಯಾಂಕ್ ಖಾತೆಯಿಂದಲೇ ಟೋಲ್ ಹಣ ಕಡಿತಗೊಳ್ಳುತ್ತೆ!

ನವದೆಹಲಿ: ಇನ್ನು ಮುಂದೆ ಟೋಲ್ ಗಳಲ್ಲಿ ವಾಹನಗಳನ್ನು ನಿಲ್ಲಿಸಿ ಶುಲ್ಕ ಪಾವತಿಸಬೇಕಿಲ್ಲ. ನೇರವಾಗಿ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರ ಟೋಲ್ ಗಳಲ್ಲಿ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆಯನ್ನು ತರಲು ಮುಂದಾಗಿದೆ. ಹೊಸ ವ್ಯವಸ್ಥೆಯಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಇಲ್ಲ ಎಂದು ಕೇಂದ್ರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬ್ಯಾಂಕಿನ ಖಾತೆಯಿಂದ ನೇರವಾಗಿ ಹಣ ಜಮೆಯಾಗುವ ವ್ಯವಸ್ಥೆ ದಕ್ಷಿಣ ಕೊರಿಯಾದಲ್ಲಿದೆ. ಮೇ […]

9 months ago

ವಿದೇಶದಲ್ಲಿ ಪ್ಲಾಸ್ಟಿಕ್ ಸರ್ಜರಿ, ಫೋಟೋ ಗುರುತು ಸಿಗದೆ ಮನೆಗೆ ವಾಪಸ್ ಬರೋಕೆ ಪರದಾಡಿದ ಮಹಿಳೆಯರು!

ಬೀಜಿಂಗ್: ವಿದೇಶಕ್ಕೆ ಹೋಗಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಮೂವರು ಚೀನಾ ಮಹಿಳೆಯರು ಮನೆಗೆ ವಾಪಸ್ ಬರಲು ಪರದಾಡಿದ ಘಟನೆ ನಡೆದಿದೆ. ಚೀನಾದ ವಾರ್ಷಿಕ ಗೋಲ್ಡನ್ ವೀಕ್ ರಜೆ ವೇಳೆ ಈ ಮೂವರು ಮಹಿಳೆಯರು ದಕ್ಷಿಣ ಕೊರಿಯಾಗೆ ಹೋಗಿದ್ದರು. ಆದ್ರೆ ವಾಪಸ್ ಬರೋ ವೇಳೆ ಮಹಿಳೆಯರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಮ್ಮ ಗುರುತನ್ನ ದೃಢಪಡಿಸಲು ಸಾಧ್ಯವಾಗ್ಲಿಲ್ಲ. ಯಾಕಂದ್ರೆ...

ಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್‍ಗಳನ್ನು ಕದ್ದಿದ್ದ ಸ್ಯಾಮ್‍ಸಂಗ್ ಉದ್ಯೋಗಿ ಕೊನೆಗೂ ಅರೆಸ್ಟ್

1 year ago

ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್‍ಸಂಗ್‍ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್‍ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್‍ನ ಮುಖ್ಯ ಕೇಂದ್ರ ಕಚೇರಿ ಸುವಾನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀ ಎಂಬಾತನನ್ನು ಪೊಲೀಸರು ಈಗ ಬಂಧಿಸಿದ್ದಾರೆ. 2014ರ ಡಿಸೆಂಬರ್ ನಿಂದ...