Friday, 23rd February 2018

Recent News

9 hours ago

ಸೆಟ್ಟೇರುವ ಮೊದಲೇ ದರ್ಶನ್ ‘ಒಡೆಯರ್’ ಚಿತ್ರಕ್ಕೆ ವಿರೋಧ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ `ಒಡೆಯರ್’ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳದಿಂದ ‘ಒಡೆಯರ್’ ಟೈಟಲ್‍ಗೆ ವಿರೋಧ ವ್ಯಕ್ತವಾಗಿದ್ದು ಈ ಶೀರ್ಷಿಕೆಯನ್ನ ಹಿಂಪಡೆಯುವಂತೆ ಆಗ್ರಹಿಸಿದೆ. ಈ ಕುರಿತು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಂಘಟನೆ ಒಂದು ವೇಳೆ ಟೈಟಲ್ ಹಿಂಪಡೆಯದಿದ್ದಲ್ಲಿ ಬೆಂಗಳೂರಿನಲ್ಲಿ ದರ್ಶನ್ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿದೆ. ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ ಎಂಬುದು […]

3 days ago

ಸಿನಿಮಾ ಸೆಟ್ ನ ಮೊದಲ ದಿನವೇ ಯಜಮಾನನಾಗಿ ಬಂದ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಸಿನಿಮಾ ಸೆಟ್ ನ ಮೊದಲ ದಿನವೇ ಯಜಮಾನನಾಗಿ ಡ್ರೆಸ್ ಮಾಡಿಕೊಂಡು ಬಂದಿದ್ದಾರೆ. ಹುಟ್ಟುಹಬ್ಬಕ್ಕಾಗಿ ಬ್ರೇಕ್ ತೆಗೆದುಕೊಂಡಿದ್ದ ಡಿ ಬಾಸ್ ಹುಟ್ಟು ಹಬ್ಬ ಮುಗಿದ ತಕ್ಷಣವೇ ಯಜಮಾನನಾಗಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಟೈಟಲ್ ಕೇಳಿದರೇ ಸಾಕಷ್ಟು ನಿರೀಕ್ಷೆಗಳು ಮೂಡುವಂತಹ ಸಿನಿಮಾ ಇದಾಗಿದ್ದು, ಅದೇ ರೀತಿಯ...

ಕಾಮಿಡಿ ಕಿಲಾಡಿಯ ನಗೆ ಚಿಲುಮೆ ನಯನಾಗೆ ದರ್ಶನ್ ಕೊಟ್ರು ಆಫರ್

6 days ago

ಬೆಂಗಳೂರು: ಖಾಸಗಿ ವಾಹಿನಿ ‘ಕಾಮಿಡಿ ಕಿಲಾಡಿ’ ರಿಯಾಲಿಟಿ ಶೋ ಸ್ಪರ್ಧಿ ನಯನಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ‘ಯಜಮಾನ’ ಸಿನಿಮಾದಲ್ಲೊಂದು ಅವಕಾಶ ನೀಡಿದ್ದಾರೆ. ಅದ್ಭುತ ನಟನೆಯ ಮೂಲಕ ಎಲ್ಲರ ಮನ ಗೆದ್ದಿದ್ದ ನಯನಾ ಇಂದು ಚಂದನವನದಲ್ಲಿ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ಇತ್ತೀಚೆಗೆ ನಯನಾ...

ಕಾವೇರಿ ತೀರ್ಪಿನ ಬಗ್ಗೆ ದರ್ಶನ್ ಸಂತಸ ವ್ಯಕ್ತಪಡಿಸಿದ್ದು ಹೀಗೆ

1 week ago

ಬೆಂಗಳೂರು: ನನ್ನ ಹುಟ್ಟು ಹಬ್ಬದಂದು ಕಾವೇರಿ ತೀರ್ಪು ಕರ್ನಾಟಕದ ಪರವಾಗಿ ಪ್ರಕಟವಾಗಿದ್ದು ತುಂಬಾ ಖುಷಿ ತಂದಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸಂತೋಷವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡರು. ಸುಪ್ರಿಂನಲ್ಲಿ ಕಾವೇರಿ ವಿಚಾರಣೆ ಬಂದ್ರೆ ಸಾಕು ಎಲ್ಲಿ ಕಪ್ರ್ಯೂ ಆರಂಭವಾಗುತ್ತದೆ ಎನ್ನುವ ಭಯವಾಗುತ್ತಿತ್ತು....

ದರ್ಶನ್ ಹುಟ್ಟುಹಬ್ಬಕ್ಕೆ ತೆಲುಗು ಅಭಿಮಾನಿಯಿಂದ ಉಚಿತ ಹೇರ್ ಕಟಿಂಗ್, ಶೇವಿಂಗ್!

1 week ago

ಮಂಡ್ಯ: ಉಚಿತವಾಗಿ ಹೇರ್ ಕಟಿಂಗ್ ಮತ್ತು ಶೇವಿಂಗ್ ಮಾಡುವ ಮೂಲಕ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಯೊಬ್ಬ ಮಂಡ್ಯದಲ್ಲಿ ವಿಭಿನ್ನವಾಗಿ ದರ್ಶನ್ ಹುಟ್ಟುಹಬ್ಬ ಆಚರಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಓಂಕಾರ್ ಕಳೆದ ಹತ್ತು ವರ್ಷಗಳ ಹಿಂದೆ ಮಂಡ್ಯಕ್ಕೆ ಉದ್ಯೋಗಕ್ಕಾಗಿ ಆಗಮಿಸಿದ್ದರು. ಆರಂಭದಲ್ಲಿ ಬೇರೆಯವರ ಸಲೂನ್‍ನಲ್ಲಿ ಕೆಲಸ...

ಸಾರಥಿಗೆ 41ನೇ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ದರ್ಶನ್ ಸಂಭ್ರಮ

1 week ago

ಬೆಂಗಳೂರು: ಇಂದು ಬಾಕ್ಸ್ ಆಫೀಸ್ ಸುಲ್ತಾನನಿಗೆ 41ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದಲ್ಲಿರೋ ತಮ್ಮ ನಿವಾಸದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಸಹಸ್ರಾರು ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಿದ್ದು, ಸರತಿ ಸಾಲಲ್ಲಿ ಕಾದು ನಿಂತು, ತಮ್ಮ...

ಕೊನೆಯಾಸೆ ತೀರಿದ ಬಳಿಕ ಕೊನೆ ಉಸಿರೆಳೆದ ದರ್ಶನ್ ಅಭಿಮಾನಿ

2 weeks ago

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಟ್ಟಾ ಅಭಿಮಾನಿ ಶಿವಮೊಗ್ಗದ ರೇವಂತ್ ನಿಧನರಾಗಿದ್ದಾರೆ. ಬೋನ್ ಕ್ಯಾನ್ಸರ್ ಗೆ ತುತ್ತಾಗಿದ್ದ ರೇವಂತ್ ಸಾವಿನ ಕೊನೆ ದಿನಗಳನ್ನ ಎಣಿಸುತ್ತಿದ್ದರು. ಈ ವೇಳೆ ದರ್ಶನ್‍ರನ್ನು ಮಾತನಾಡಿಸಬೇಕು ಎನ್ನುವ ಆಸೆಯನ್ನು...

ಪ್ರೀತಿಯ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿದ ದಚ್ಚು

2 weeks ago

ಬೆಂಗಳೂರು: ಕ್ಯಾನ್ಸರ್ ನಿಂದ ಜೀವನದ ಕೊನೆಯ ಅಂಚಿನಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿಗೆ ದರ್ಶನ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಶಿವಮೊಗ್ಗದ ರೇವಂತ್ ಅವರಿಗೆ ದರ್ಶನ್ ಅಂದ್ರೆ ಅಚ್ಚುಮೆಚ್ಚು. ನೆಚ್ಚಿನ ನಟನ ಎಲ್ಲಾ ಸಿನಿಮಾ ನೋಡಿರುವ ಅವರು, ಪ್ರತಿ...