Wednesday, 23rd May 2018

Recent News

8 months ago

ನಾಡಿನಿಂದ ಕಾಡಿನತ್ತ ಹೊರಟಿತು ದಸರಾ ಆನೆಗಳು

ಮೈಸೂರು: ದಸರಾ ಹಬ್ಬಕ್ಕಾಗಿ ಕಾಡಿನಿಂದ ಮೈಸೂರು ಅರಮನೆಗೆ ಬಂದಿದ್ದ, ಗಜಪಡೆಗೆ ಪೂಜೆ ಸಲ್ಲಿಸಿ ನಾಡಿನಿಂದ ಬೀಳ್ಕೊಡಲಾಯಿತು. 407 ನೇ ದಸರಾ ಹಬ್ಬಕ್ಕಾಗಿ ಒಂದು ತಿಂಗಳ ಹಿಂದೆ ಕಾಡಿನಿಂದ ಮೈಸೂರು ಅರಮನೆಗೆ ಗಜಪಡೆಯನ್ನು ಕರೆಸಲಾಗಿತ್ತು. ನಂತರ ಯಶಸ್ವಿಯಾಗಿ ವಿಜಯದಶಮಿಯ ಮೆರವಣಿಗೆ ಮುಗಿಸಿದ ಬಳಿಕ ಗಜಪಡೆಯನ್ನು ಮಂಗಳವಾರ ಕಾಡಿಗೆ ಕಳುಹಿಸಲಾಯಿತು. ಗಜಪಡೆಗೆ ಮೈಸೂರಿನ ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸಿ ಆನೆಗಳನ್ನು ಒಂದೊಂದಾಗಿ ಲಾರಿಗೆ ಹತ್ತಿಸಿ, ಆ ಆನೆಗಳ ಕ್ಯಾಂಪ್ ಗೆ ಕಳುಹಿಸಲಾಯಿತು. ನಂತರ 15 ಆನೆಗಳ ಮಾವುತರು ಮತ್ತು ಕಾವಾಡಿಗಳಿಗೆ […]

8 months ago

ದಸರಾ ಹೆಲಿರೈಡ್: ಹದ್ದು ಡಿಕ್ಕಿಯಾಗಿ ಹೆಲಿಕಾಪ್ಟರ್ ಗಾಜು ಪುಡಿ

ಮೈಸೂರು: ದಸರಾ ಪ್ರಯುಕ್ತ ಹೆಲಿಕಾಪ್ಟರ್ ಮೂಲಕ ಪ್ರವಾಸಿಗರಿಗೆ ಮೈಸೂರು ದರ್ಶನ ಮಾಡಿಸುವಾಗ ಹದ್ದೊಂದು ಬಡಿದು ಪೈಲೆಟ್ ಮುಂಬದಿಯ ಗಾಜು ಪುಡಿಯಾಗಿರುವ ಘಟನೆ ನಡೆದಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯ ವೇಳೆ 9 ಮಂದಿಯನ್ನು ಕರೆದುಕೊಂಡು ಹೆಲಿಕಾಪ್ಟರ್ ಮೇಲೆ ಹಾರಿತ್ತು. ಹಾರಾಟ ನಡೆಸುತ್ತಿರುವಾಗ ಅಗಸದಲ್ಲಿ ಏಕಾಏಕಿ ಹದ್ದು ಡಿಕ್ಕಿ ಹೊಡೆದಿದೆ. ಹದ್ದು ಸಾವನ್ನಪ್ಪಿದ್ದು,...

ಜಂಬೂ ಸವಾರಿ ವೇಳೆ ಭಯಗೊಂಡ ವಿಜಯಾ ಆನೆ: ವಿಡಿಯೋ ನೋಡಿ

8 months ago

ಮೈಸೂರು: ಜಂಬೂ ಸವಾರಿ ವೇಳೆ ವಿಜಯಾ ಆನೆ ಭಯಗೊಂಡ ಘಟನೆ ನಡೆದಿದೆ. ಜಂಬೂಸವಾರಿ ಸಾಗುತ್ತಿದ್ದ ವೇಳೆ ಪೊಲೀಸ್ ಕುದುರೆಗಳ ನೋಡಿ ವಿಜಯಾ ಆನೆ ಭಯಗೊಂಡು ಗಲಿಬಿಲಿಯಾಗಿತ್ತು. ಕೂಡಲೇ ಮಾವುತ ವಿಜಯಾ ಆನೆಯನ್ನು ನಿಯಂತ್ರಿಸಿದರು. ಸಂಪುಟ ಸಹೋದ್ಯೋಗಿಗಳ ಜತೆ ವೋಲ್ವೋ ಬಸ್‍ನಲ್ಲಿ ಬಂದ...

ಮಡಿಕೇರಿ ದಸರಾ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭ

8 months ago

ಮಡಿಕೇರಿ: ರಾಜ್ಯದ ಜನ ಮೈಸೂರು ದಸರಾ ಜಂಬೂ ಸವಾರಿಯನ್ನು ನೋಡಲು ಕಾತರರಾಗಿದ್ದರೆ, ಮಂಜಿನ ನಗರಿ ಮಡಿಕೇರಿಯ ಜನರು ಮಾತ್ರ ಐತಿಹಾಸಿಕ ದಶಮಂಟಪಗಳ ಪ್ರದರ್ಶನಕ್ಕಾಗಿ ಸಿದ್ಧತೆಯನ್ನು ಪೂರ್ಣಗೊಳಿಸಿ ಉತ್ಸವ ನೋಡಲು ರೆಡಿಯಾಗುತ್ತಿದ್ದಾರೆ. ನಗರದ ಪ್ರಮುಖ 10 ದೇವಾಲಯಗಳಲ್ಲಿ ಈಗಾಗಾಲೇ ಸಿದ್ಧ ಗೊಂಡಿರುವ ದಶಮಂಟಪಗಳ...

ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲೂ ರಾಜಕೀಯ- ಸರ್ಕಾರ ಸಾಧನೆ ಬಿಂಬಿಸುವ ಟ್ಯಾಬ್ಲೋ ರೆಡಿ

8 months ago

ಮೈಸೂರು: ದಸರಾದ ಪ್ರಮುಖ ವಿಶೇಷ ಆಕರ್ಷಣೆ ಜಂಬೂ ಸವಾರಿಯಾದರೆ ನಂತರದಲ್ಲಿ ಪ್ರೇಕ್ಷಕರನ್ನು ಆಕರ್ಷಿಸುವುದು ಸ್ತಬ್ಧಚಿತ್ರ ಪ್ರದರ್ಶನ. ಈ ಬಾರಿಯೂ ಪ್ರತಿ ವರ್ಷದಂತೆ ದಸರಾ ಸ್ತಬ್ಧಚಿತ್ರ ಪ್ರದರ್ಶನ ಕೈಗೊಳ್ಳಲಾಗಿದೆ. ಆದರೆ ಬಾರಿಯ ಸ್ತಬ್ಧಚಿತ್ರ ಪ್ರದರ್ಶನದ ಮೇಲೆ ಮುಂದಿನ ವಿಧಾನ ಸಭೆ ಚುನಾವಣೆಯ ಬಿಸಿ...

ಚಾಮುಂಡಿ ತಾಯಿಗೆ ಸಿಎಂ ಪತ್ನಿ ಕೊಟ್ಟ ಸೀರೆ

8 months ago

ಮೈಸೂರು: ಕಳೆದ ದಿನ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ನಾನು ಕೊಡುವ ಸೀರೆಯನ್ನೇ ತಾಯಿ ಚಾಮುಂಡಿಗೆ ಉಡಿಸಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರು. ಎಷ್ಟೇ ಆದರೂ ಸಿಎಂ ಪತ್ನಿ ಅಲ್ಲವೇ ಆದ್ದರಿಂದ ಅವರ ಒತ್ತಾಯಕ್ಕೆ ಮಣಿದು ಇಂದು ಉತ್ಸವ ಮೂರ್ತಿ ದೇವಿ...

ಡೈಲಾಗ್ ಮೂಲಕ ಯಾರು ಯಾರಿಗೂ ಕೊಡಲ್ಲ ಟಾಂಗ್ – ಫ್ಯಾನ್ಸ್ ಗೆ ತಾರಕ್ ದರ್ಶನ್ ಸ್ಪಷ್ಟನೆ

8 months ago

ಮೈಸೂರು: ದಸರಾ ಗಂದಧಗುಡಿ ಸ್ಟಾರ್ ನೈಟ್ ನ ಶುಕ್ರವಾರ ಮುಖ್ಯ ಆಕರ್ಷಣೆಯಾಗಿದ್ದು ನಟ ದರ್ಶನ್. ದರ್ಶನ್ ಸ್ಟೇಜ್ ಮೇಲೆ ಬರ್ತಿದ್ದ ಹಾಗೆ ಅಭಿಮಾನಿಗಳು, ಯುವಕರು ಹುಚ್ಚೆದ್ದು ಕುಣಿದರು. ಈ ವೇಳೆ ದರ್ಶನ್ ಸಿನಿಮಾದಲ್ಲಿ ಯಾವ ಹೀರೋಗಳು ಯಾರಿಗೂ ಕೌಂಟರ್ ಕೊಡಲ್ಲ. ರೈಟರ್...

ಶಾಸ್ತ್ರಿಯಂತೆ ರಾಷ್ಟ್ರದ ಮಹಾನ್ ನಾಯಕನಿಗೆ ವಿಷಪ್ರಾಶನ: ಕೋಡಿ ಶ್ರೀ ಭವಿಷ್ಯ

8 months ago

ಧಾರವಾಡ: ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾವಿನ ರೀತಿಯಲ್ಲಿಯೇ, ಈ ದೇಶದಲ್ಲಿ ಮತ್ತೊಬ್ಬ ಮಹಾನ್ ನಾಯಕನ ಅವನತಿಯಾಗುತ್ತದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಜಂಬೂ ಸವಾರಿ ಉತ್ಸವಕ್ಕೆ ಆಗಮಿಸಿದ್ದ ಶ್ರೀಗಳು, ರಾಷ್ಟ್ರ ರಾಜಕಾರಣದ...