Friday, 22nd September 2017

Recent News

22 mins ago

ಮೈಸೂರು ದಸರಾ: ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡಿದ್ರು ಅತ್ತೆ, ಸೊಸೆ

ಮೈಸೂರು: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅನ್ನೋ ಗಾದೆ ಮಾತು ಇದೆ. ಆದರೆ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮವೊಂದರಲ್ಲಿ ಅತ್ತೆ ಹಾಗೂ ಸೊಸೆ ಇಬ್ಬರಿಗೂ ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮನೋರಂಜನೆ ನೀಡಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಗುರುವಾರ ಅತ್ತೆ ಸೊಸೆಯರಿಗೆ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಅತ್ತೆ ಸೊಸೆ ಇಬ್ಬರೂ ಒಂದುಗೂಡಿ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವುದರಲ್ಲಿ […]

1 day ago

ನಾನು ಹೊರಗೆ ಒರಟ, ಆದ್ರೆ ಒಳಗೆ ಮೃದು: ಸಿಎಂ

– ವೇದಿಕೆಯಲ್ಲಿದ್ದ ಪ್ರತಾಪ್ ಸಿಂಹಗೂ ತಮಾಷೆ ಮಾಡಿದ್ರು ಸಿದ್ದರಾಮಯ್ಯ ಮೈಸೂರು: ರಾಜಕೀಯ ವಿಚಾರ ಹಾಗೂ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಹೊರಗೆ ಒರಟ, ಒಳಗೆ ಮೃದು. ಆದರೆ ಕವಿ ನಿಸಾರ್ ಅಹಮದ್ ಅವರು ಹೊರಗೂ ಮೃದು ಒಳಗೂ ಮೃದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸರಾ ಹಬ್ಬ ತುಂಬಾ ವೈಶಿಷ್ಟ್ಯತೆಯಿಂದ ಕೂಡಿದ್ದು, ಹಲವು ವಿಚಾರಗಳನ್ನು ಅಡಗಿಸಿಕೊಂಡಿದೆ....

ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

4 days ago

ಮೈಸೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರು ಇಡಬೇಕು. ಮಹಿಷಾಸುರನ ಹೆಸರನ್ನು ಅಜರಾಮರವಾಗಿಸಲು ಮೈಸೂರು ವಿವಿಗೆ ಮರುನಾಮಕರಣ ಮಾಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಮಹೇಶ್ಚಂದ್ರಗುರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪದ ವೃತ್ತದಲ್ಲಿ...

ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

4 days ago

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆಯ ತಾಲೀಮು ಜೋರಿದೆ. ಇಷ್ಟು ದಿನ ಮಣ್ಣಿನ ಮೂಟೆಗಳನ್ನು ಬೆನ್ನ ಮೇಲೆ ಹೊತ್ತು ತಾಲೀಮು ನಡೆಸುತ್ತಿದ್ದ ಅರ್ಜುನನಿಗೆ ಇವತ್ತಿನಿಂದ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಯಿತು. 750 ಕೆಜಿ...

ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

1 week ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ಅರಮನೆಯಲ್ಲಿ ಸಿಂಹಾಸನ ಜೋಡಣೆಯಲ್ಲಿ ನನ್ನ ಪಾತ್ರ ಇರುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅಮ್ಮನೆ ನೋಡಿಕೊಳ್ಳುತ್ತಾರೆ ಎಂದು ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಸಂಪ್ರದಾಯದಂತೆ ಸಿಂಹಾಸನ ಜೋಡಣೆಯಾಗಿದೆ....

ಅಭಿಮಾನಿಗಳಿಗೆ ದಸರಾ ಗಿಫ್ಟ್ ಕೊಡಲಿದ್ದಾರೆ ಅಜಯ್ ದೇವಗನ್!

1 week ago

ಮುಂಬೈ: ನಟ ಅಜಯ್ ದೇವಗನ್ ತಮ್ಮ ದಸರಾ ಹಬ್ಬದಂದು ತಮ್ಮ ಮುಂಬರುವ `ಗೋಲ್ಮಾಲ್ ಅಗೇನ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಗಿಫ್ಟ್ ಕೊಡಲಿದ್ದಾರೆ. ಕಳೆದ ವಾರ ತೆರೆಕಂಡಿರೋ ಅಜಯ್ ನಟನೆಯ `ಬಾದ್ ಶಾಹೋ’ ಬಾಕ್ಸ್ ಆಫೀಸ್ ನಲ್ಲಿ...

ವಿಜಯಪುರದಲ್ಲಿ ಉಪಮೇಯರ್ ದರ್ಬಾರ್- ದಸರಾ ದೇಣಿಗೆ ಕೊಡದ ಕೆಲಸಗಾರರ ಮೇಲೆ ಹಲ್ಲೆ

2 weeks ago

-ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡಾಟಿಕೆ ವಿಜಯಪುರ: ದಸರಾ ಹಬ್ಬದ ಪ್ರಯುಕ್ತ ದೇಣಿಗೆ ನೀಡದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಅವರ ಗುಂಡಾಗಿರಿ ನಡೆಸಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಮಹಾನಗರ ಪಾಲಿಕೆ ಉಪಮೇಯರ್ ರಾಜೇಶ್ ದೇವಗಿರಿ ಅವರು ದಸರಾ ಹಬ್ಬದ ಪ್ರಯುಕ್ತ ನಗರದ ಶಾಪೇಟೆಯಲ್ಲಿ...

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

2 weeks ago

ಮೈಸೂರು: ಇಲ್ಲಿನ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಾಡಹಬ್ಬ ದಸಾರ ಇನ್ನೇನು ಕೆಲ ದಿನಗಳಲ್ಲೇ ಆರಂಭವಾಗಲಿದ್ದು, ಮೃಗಾಲಯ ವೀಕ್ಷಕರಿಗೆ ಹೊಸ ಪ್ರಾಣಿಗಳ ದರ್ಶನವಾಗಲಿದೆ. ತಮಿಳುನಾಡಿನಿಂದ ಹೆಬ್ಬಾವು ಮತ್ತು ಮೊಸಳೆಗಳನ್ನು ತಂದು ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ನಾಲ್ಕು ಇಂಡಿಯನ್ ರಾಕ್ ಪೈಥಾನ್ ಹಾಗೂ...